No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಂಜುಡೇಶ್ವರನ ದರ್ಶನ ಪಡೆದು, ಧ್ಯಾನ ಮಾಡಿದ ನಟಿ ಶಿಲ್ಪಾ ಶೆಟ್ಟಿ ಮೈಸೂರಿನಲ್ಲಿ ಬಾಲಿವುಡ್ ನಟಿ | ಸಾಂಸ್ಕೃತಿಕ ನಗರಿಗೆ ಬಂದಿದ್ದೇಕೆ?

kalpa News by kalpa News
May 29, 2024
in ಮೈಸೂರು
0
ನಂಜುಡೇಶ್ವರನ ದರ್ಶನ ಪಡೆದು, ಧ್ಯಾನ ಮಾಡಿದ ನಟಿ ಶಿಲ್ಪಾ ಶೆಟ್ಟಿ ಮೈಸೂರಿನಲ್ಲಿ ಬಾಲಿವುಡ್ ನಟಿ | ಸಾಂಸ್ಕೃತಿಕ ನಗರಿಗೆ ಬಂದಿದ್ದೇಕೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ ಇಲವಾಲದಲ್ಲಿ ಹಿಂದಿ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವ ಸಲುವಾಗಿ ಬಂದಿದ್ದೆ. ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯದ #Shrikanteshwara Temple of Nanjanagudu ಬಗ್ಗೆ ಬಹಳವಾಗಿ ಕೇಳಿದ್ದೆ. ಇಂದು ದೇವರ ದರ್ಶನ ಪಡೆಯುವ ಸೌಭಾಗ್ಯ ದೊರೆಯಿತು ಎಂದು ಬಾಲಿವುಡ್‌ ನಟಿ ಶಿಲ್ಪಾ ಶೆಟ್ಟಿ #Shipla Shetty ಹರ್ಷ ವ್ಯಕ್ತಪಡಿಸಿದರು.

ಮಂಗಳವಾರ ಸಂಜೆ ನಂಜನಗೂಡಿಗೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಕಂಠೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನ ಪಡೆದ ನಂತರ ದೇವಾಲಯದ ವಸಂತ ಮಂಟಪದಲ್ಲಿ 5 ನಿಮಿಷಗಳ ಕಾಲ ಕುಳಿತು ಧ್ಯಾನಾಸಕ್ತರಾದರು.

Also read: ಬುಕ್ ಆಯ್ತು ಪ್ರಜ್ವಲ್ ರೇವಣ್ಣ ಫ್ಲೈಟ್ ಟಿಕೇಟ್ | ಯಾವ ವಿಮಾನದಲ್ಲಿ, ಎಲ್ಲಿಂದ ಬರಲಿದ್ದಾರೆ?
ಬಹುತಾರಾಗಣ ಇರುವ ಧ್ರುವ ಸರ್ಜಾ ಧ್ರುವ ಸರ್ಜಾ #Druva Sarja ನಟನೆಯ ‘ಕೆಡಿ’ #KD ಸಿನಿಮಾದಲ್ಲಿ ಪರಭಾಷೆಯ ಕಲಾವಿದರು ಕೂಡ ಅಭಿನಯಿಸುತ್ತಿದ್ದು, ಸಂಜಯ್​ ದತ್​, ಶಿಲ್ಪಾ ಶೆಟ್ಟಿ, ರವಿಚಂದ್ರನ್​, ರಮೇಶ್​ ಅರವಿಂದ್​ ಅವರಂತಹ ಘಟಾನುಘಟಿ ಕಲಾವಿದರು ‘ಕೆಡಿ’ ಸಿನಿಮಾದ ಪಾತ್ರವರ್ಗದಲ್ಲಿದ್ದಾರೆ. ಮೈಸೂರಿನಲ್ಲಿ ಶಿಲ್ಪಾ ಶೆಟ್ಟಿ ‘ಕೆಡಿ’ ಚಿತ್ರದ ಶೂಟಿಂಗ್ ​ನಲ್ಲಿ ಭಾಗಿ ಆಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4

  

Tags: Druva SarjaKannada NewsKannada News LiveKannada News OnlineKannada News WebsiteKannada WebsiteKDLatest News KannadamysoreNews in KannadaNews KannadaShipla ShettyShrikanteshwara Temple of Nanjanaguduಕೆಡಿಧ್ರುವ ಸರ್ಜಾನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಮೈಸೂರುಶಿಲ್ಪಾ ಶೆಟ್ಟಿ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬುಕ್ ಆಯ್ತು ಪ್ರಜ್ವಲ್ ರೇವಣ್ಣ ಫ್ಲೈಟ್ ಟಿಕೇಟ್ | ಯಾವ ವಿಮಾನದಲ್ಲಿ, ಎಲ್ಲಿಂದ ಬರಲಿದ್ದಾರೆ?

Next Post

ಮೈಸೂರು | ಒಂದೇ ದಿನ ದಾಖಲೆಯ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳ ದಾಖಲು

kalpa News

kalpa News

Next Post
ಸಂಚಾರ ನಿಯಮ ಉಲ್ಲಂಘಿಸಿ ದಂಡ ಮೊತ್ತ ಬಾಕಿ ಇದೆಯೇ? ಇಲ್ಲಿದೆ ಬಂಪರ್ ಆಫರ್

ಮೈಸೂರು | ಒಂದೇ ದಿನ ದಾಖಲೆಯ ಟ್ರಾಫಿಕ್ ಉಲ್ಲಂಘನೆ ಪ್ರಕರಣಗಳ ದಾಖಲು

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL