ಕಲ್ಪ ಮೀಡಿಯಾ ಹೌಸ್ | ಮೈಸೂರು |
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಮೈಸೂರಿನಲ್ಲಿ ದಕ್ಷಿಣ ಪದವೀಧರ ವಿಧಾನ ಪರಿಷತ್ ಚುನಾವಣೆ Graduate Vidhana Parishath Election ಹಿನ್ನೆಲೆಯಲ್ಲಿ ನಡೆದ ಬಿಜೆಪಿ ವಿಭಾಗ ಪ್ರಮುಖರ ಸಭೆಯಲ್ಲಿ ಭಾಗವಹಿಸಿದ್ದರು.
Also read: ಮನೆ ಮನೆಗಳಲ್ಲಿ ಉತ್ತಮ ಆರೋಗ್ಯ ಇರಲು ಯೋಗ ಅತ್ಯವಶ್ಯಕ : ಕೆ.ಇ. ಕಾಂತೇಶ್
ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ವಿ ಸೋಮಣ್ಣ, ಎಸ್ ಟಿ ಸೋಮಶೇಖರ್, ಗೋಪಾಲಯ್ಯ, ಡಾ. ನಾರಾಯಣಗೌಡ, ಸಂಸದರಾದ ವಿ ಶ್ರೀನಿವಾಸ್ ಪ್ರಸಾದ್, ಪ್ರತಾಪ್ ಸಿಂಹ ಮತ್ತು ಇತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post