No Result
View All Result
yoga | Participate online
English Articles

India Launches Worldwide Campaign for International Day of Yoga 2026

by ಕಲ್ಪ ನ್ಯೂಸ್
June 13, 2026
0

Kalpa Media House  |  New Delhi | The Ministry of AYUSH, in collaboration with its partners, has announced a global...

Read moreDetails
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ

ರಾಮ-ಸೀತೆ- ಆಂಜನೇಯ ವೇಶದಲ್ಲಿ ಕಂಗೊಳಿಸಿದ ಚಿಣ್ಣರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 24, 2024
in ಮೈಸೂರು
0
ಉತ್ತರಾದಿ ಮಠದಲ್ಲಿ ಸಂಭ್ರಮದ ರಾಮೋತ್ಸವ | ವಿಜೃಂಭಣೆಯ ಪಲ್ಲಕ್ಕಿ ಸೇವೆ- ದೀಪೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶ್ರೀ ಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಧನ್ವಂತರಿ ದೇವರ ಸನ್ನಿಧಿಯಲ್ಲಿ ರಾಮೋತ್ಸವ ಮತ್ತು ಪಲ್ಲಕ್ಕಿ ಉತ್ಸವ ವಿಜೃಂಭಣೆಯಿಂದ ನೆರವೇರಿತು. 500ಕ್ಕೂ ಹೆಚ್ಚು ಭಕ್ತರು ಇದಕ್ಕೆ ಸಾಕ್ಷಿ ಆದರು.

ಅಗ್ರಹಾರದ ಪ್ರಮುಖ ರಸ್ತೆಗಳಲ್ಲಿ ರಾಮದೇವರ ಪಲ್ಲಕ್ಕಿ ಸಾಗಿತು. ಮಂಗಳವಾದ್ಯಗಳು ಮೊಳಗಿದವು. ಪಟಾಕಿ, ಬಾಣ, ಬಿರುಸುಗಳ ಪ್ರದರ್ಶನ ಗಮನ ಸೆಳೆಯಿತು. ಹಲವು ಮಕ್ಕಳು ಬಾಲ ರಾಮ, ಕೃಷ್ಣ, ಸೀತೆ, ಆಂಜನೇಯ ವೇಶಭೂಷಣ ಧರಿಸಿ ಗಮನ ಸೆಳೆದರು.
ಮಾತೆಯರು ದೇವರ ನಾಮ ಪಠಿಸಿ ರಾಮನಿಗೆ ಆರತಿ ಬೆಳಗಿದರು. ಪುರುಷರು ವೇದ ಮಂತ್ರ ಘೋಷ ಮಾಡಿದರು. ಹಲವಾರು ಪಂಡಿತರು, ವಿದ್ವಾಂಸರು ಹಾಜರಿದ್ದು, ಪಲ್ಲಕ್ಕಿ ಸೇವೆ ಮಾಡಿದರು.

ಅಯೋಧ್ಯೆಯಲ್ಲಿ ಶ್ರೀ ಬಾಲ ರಾಮನ ಮೂರ್ತಿ ಪ್ರತಿಷ್ಠಾಪನೆ Ayodhya Baalarama Prathishtapane ಆದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಶ್ರೀ ಮಠದಲ್ಲಿ ವಿಶೇಷ ಪೂಜೆ, ದೀಪೋತ್ಸವ ಸಂಪನ್ನಗೊಂಡಿತು. ಇದೇ ಸಂದರ್ಭ ಶ್ರೀ ಧನ್ವಂತರಿ ದೇವರಿಗೆ, ಶ್ರೀ ಸತ್ಯ ಸಂಕಲ್ಪರು ಮತ್ತು ಶ್ರೀ ಸತ್ಯ ಸಂತುಷ್ಟ ತೀರ್ಥರ ಮೂಲ ವೃಂದಾವನಗಳಿಗೆ ವಿಶೇಷ ಪೂಜೆ ನೆರವೇರಿತು. ಸ್ವಸ್ತಿ ವಾಚನ, ಅಷ್ಟಾವಧಾನ ಸೇವೆ, ಗಾಯನ ಸೇವೆ ನೆರವೇರಿತು.
Kalahamsa Infotech private limitedಭಕ್ತರ ಸಂಗಮ:
ಉತ್ತರಾದಿ ಮಠಾಧೀಶ ಶ್ರೀಸತ್ಯಾತ್ಮತೀರ್ಥರ ಅನುಗ್ರಹ ಮತ್ತು ಆದೇಶದಿಂದ ನೆರವೇರಿದ ರಾಮೋತ್ಸವ ನೂರಾರು ಭಕ್ತರನ್ನು ಒಂದೆಡೆ ಸಂಗಮಗೊಳಿಸಿದೆ. ಮೈಸೂರಿನಲ್ಲಿ ಅಯೋಧ್ಯೆ ಮನೆ ಮಾಡಿದೆ. ಇದಕ್ಕೆ ಧನ್ವಂತರಿ ದೇವರ ಸನ್ನಿಧಿಯೇ ಪವಿತ್ರ ವೇದಿಕೆಯಾಗಿದೆ
ಎಂದು ವ್ಯವಸ್ಥಾಪಕ, ಪಂಡಿತ ಅನಿರುದ್ಧಾಚಾರ್ಯ ಪಾಂಡುರಂಗಿ ಹೇಳಿದರು.

ಭಕ್ತರಿಗೆ ಅವಲಕ್ಕಿ, ರಸಾಯನ ಮತ್ತು ಪಾನಕ ಪ್ರಸಾದವನ್ನು ವಿತರಣೆ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayodhya Baalarama PrathishtapaneKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಅಯೋಧ್ಯೆ ಶ್ರೀ ಬಾಲ ರಾಮ ಮೂರ್ತಿ ಪ್ರತಿಷ್ಠಾಪನೆಮೈಸೂರು
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನೈರುತ್ಯ ಪದವೀಧರ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಖಚಿತ: ಆಯನೂರು ಮಂಜುನಾಥ್

Next Post

29ನೇ ಮಹಡಿಯಿಂದ ಹಾರಿ 12 ವರ್ಷದ ಬಾಲಕಿ ಆತ್ಮಹತ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸೋಂಕಿಗೆ ಮಗ ಬಲಿಯಾದ ವಿಷಯ ತಿಳಿದು ಖಿನ್ನತೆಯಿಂದ ವೃದ್ದ ತಂದೆ ಸಾವು

29ನೇ ಮಹಡಿಯಿಂದ ಹಾರಿ 12 ವರ್ಷದ ಬಾಲಕಿ ಆತ್ಮಹತ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
poverty-should-not-be-a-barrier-to-further-education

ಸೊರಬ | ಬಡತನ ಮುಂದಿನ ಶಿಕ್ಷಣಕ್ಕೆ ಅಡ್ಡಿಯಾಗಬಾರದು | ಡಾ. ಪ್ರಭು ಸಾಹುಕಾರ್ ಅಭಿಮತ

June 13, 2026
ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

ಭದ್ರಾವತಿ ಸುಣ್ಣದಹಳ್ಳಿ ಶಾಲೆಯಲ್ಲಿ ಹಸಿರು ಹೆಜ್ಜೆ – ಪರಿಸರ ದಿನ ಆಚರಣೆ

June 13, 2026
SWR Bengaluru Division Donates to Old-Age Home

ಬೆಂಗಳೂರು: ವೃದ್ಧಾಶ್ರಮಕ್ಕೆ ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯಿಂದ ನೆರವು

June 13, 2026
yoga | Participate online

India Launches Worldwide Campaign for International Day of Yoga 2026

June 13, 2026
yoga | Participate online

ಯೋಗದ ಮೂಲಕ ಇತಿಹಾಸ ನಿರ್ಮಿಸಲು ಜಾಗತಿಕ ಆಹ್ವಾನ | ಆನ್’ಲೈನ್ ಮೂಲಕ ನೀವೂ ಪಾಲ್ಗೊಳ್ಳಿ

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL