No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಅಭಿನವ ಶಂಕರಾಲಯದ ಶತಮಾನೋತ್ಸವ | ವಿವಿಧ ಹೋಮ, ಹವನ, ಪಾರಾಯಣ ಸಂಪನ್ನ

ಏ.5ರಂದು ಶ್ರೀ ನೃಸಿಂಹ ಭಾರತೀ ಶ್ರೀಗಳ ಸನ್ನಿಧಿಗೆ ಕಳಸ ಪ್ರತಿಷ್ಠಾಪನೆ

kalpa News by kalpa News
April 4, 2024
in ಮೈಸೂರು
0
ಅಭಿನವ ಶಂಕರಾಲಯದ ಶತಮಾನೋತ್ಸವ | ವಿವಿಧ ಹೋಮ, ಹವನ, ಪಾರಾಯಣ ಸಂಪನ್ನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಅಭಿನವ ಶಂಕರಾಲಯದ ಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಬುಧವಾರ ನಗರದ ಶಂಕರ ಮಠದಲ್ಲಿ ಜಗದ್ಗುರುಗಳ ಪಾದಪೂಜೆ, ಭಿಕ್ಷಾ ವಂದನೆ, ಸಾರ್ವಜನಿಕ ದರ್ಶನ ಸೇರಿದಂತೆ ವಿವಿಧ ಹೋಮ, ಹವನಗಳು ನೆರವೇರಿದವು.

ಶಾರದಾ ಪೀಠದ 33ನೇ ಯತಿಗಳಾಗಿದ್ದ ನೃಸಿಂಹ ಭಾರತೀ ಸ್ವಾಮೀಜಿಯವರ ಗೌರವಾರ್ಥ ಅವರ ಸನ್ನಿಧಿಗೆ ವಿಶೇಷ ಪೂಜೆ , ಅಲಂಕಾರ ಮತ್ತು ಭಕ್ತಿ ಸಮರ್ಪಣೆ ನಡೆಯಿತು.
ಶತಮಾನೋತ್ಸವ ಅಂಗವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಪಾದಪೂಜೆ ಸ್ವೀಕಾರ ಮಾಡಿ ಭಕ್ತರಿಗೆ ಫಲ, ಮಂತ್ರಾಕ್ಷತೆ ಅನುಗ್ರಹಿಸಿದರು.

Also read: ಮೈತ್ರಿ ಶಕ್ತಿಯಿಂದ ಕಾಂಗ್ರೆಸ್ಸಿಗರಲ್ಲಿ ನಡುಕ | ವೈಯಕ್ತಿಕ ಟೀಕೆಯೇ ಅವರ ಅಸ್ತ್ರ | ಮಾಜಿ ಸಿಎಂ ಎಚ್’ಡಿಕೆ

ಹೋಮ :
ಶೃಂಗೇರಿಯ ವಿದ್ವಾನ್ ನರಹರಿ ಭಟ್ ನೇತೃತ್ವದಲ್ಲಿ ಶತ ಚಂಡಿ ಪಾರಾಯಣ, ನವಗ್ರಹ ಪ್ರತಿಷ್ಠಾಂಗ ಹೋಮ ನೆರವೇರಿತು. ನೂರಾರು ಋತ್ವಿಜರು, ಪಂಡಿತರು, ಅದ್ವೈತ ವಿದ್ವಾಂಸರು, ಸುಮಂಗಲಿಯರ ಸಮ್ಮುಖ ಪೂರ್ಣಾಹುತಿ ಸಮರ್ಪಣೆ ನೆರವೇರಿತು. ಸಂಜೆ ನಗರದ ವಿವಿಧ ದೇವಾಲಯಗಳಿಗೆ ಜಗದ್ಗುರುಗಳು ಭೇಟಿ ನೀಡಿದರು. ರಾತ್ರಿ 8. 30ಕ್ಕೆ ಶ್ರೀ ಮಠದಲ್ಲಿ ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ಮಠದ ಆವರಣದಲ್ಲಿ ವಿದ್ವಾನ್ ಶ್ರೀನಾಥ ಮತ್ತು ಅಮೋಘ ಅವರ ದ್ವಂದ್ವ ಶಾಸ್ತ್ರೀಯ ಗಾಯನ ನೆರವೇರಿತು. ವಿದ್ವಾನ್ ಶ್ರೀಧರ (ಮೃದಂಗ) ಮತ್ತು ರಮೇಶ್ (ಘಟ) ಪಕ್ಕವಾದ್ಯ ಸಹಕಾರ ನೀಡಿದರು.

ವಿಶ್ವೇಶ್ವರ ದೇವಸ್ಥಾನದಲ್ಲಿ ಕುಂಭಾಭಿಷೇಕ: ಬೆಳಗ್ಗೆ 9ಕ್ಕೆ ನಗರದ ಗೀತಾ ರಸ್ತೆಯ ಶ್ರೀ ಪ್ರಸನ್ನ ವಿಶ್ವೇಶ್ವರ ದೇವಸ್ಥಾನದಲ್ಲಿ ನಡೆದ ಕುಂಭಾಭಿಷೇಕದ ಸಾನ್ನಿಧ್ಯವನ್ನು ಶ್ರೀ ಜಗದ್ಗುರುಗಳು ವಹಿಸಿದ್ದರು.

ಮಠದ ಪರಂಪರಾಗತ ಶಿಷ್ಯರು ಸಂಭ್ರಮದಿಂದ ಶತಮಾನ ಉತ್ಸವ ಆಚರಣೆಯಲ್ಲಿ ಭಾಗವಹಿಸಿದ್ದಾರೆ. ಸದ್ಯ ಪೀಠದಲ್ಲಿ ವಿರಾಜಮಾನರಾಗಿರುವ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿ ಅವರು ಸನ್ಯಾಸ ಸ್ವೀಕಾರ ಮಾಡಿದ 50ನೇ ವರ್ಷಾಚರಣೆ ನಡೆಯುತ್ತಿದೆ. ಎಲ್ಲ ಯೋಗಾಯೋಗಗಳೂ ನಮಗೆ ಒಟ್ಟಿಗೆ ಪ್ರಾಪ್ತಿಯಾಗಿರುವುದು ದೊಡ್ಡ ಪುಣ್ಯ. ಗುರು ಸ್ಮರಣೆಯಿಂದಲೇ ಜೀವನ ಪಾವನವಾಗಲಿ. ಎಲ್ಲರಿಗೂ ಶ್ರೀಶಾರದಾ, ಚಂದ್ರಮೌಳೇಶ್ವರರ, ಗುರುಗಳ ಅನುಗ್ರಹ ಸದಾ ಇರಲಿ.
ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ, ಶೃಂಗೇರಿ ಶಂಕರ ಮಠ

ಬಂಗಾರ ಲೇಪಿತ ಕಂಚಿನ ಕಳಸ ಸಿದ್ಧ :
ಏ.5ರ ಬೆಳಗ್ಗೆ 9ಕ್ಕೆ ಶ್ರೀ ಶಾರದಾ ಮಾತೆ ಹಾಗೂ ಶ್ರೀ ನೃಸಿಂಹ ಭಾರತೀ ಶ್ರೀಗಳ ಸನ್ನಿಧಿಗೆ ಶಿಖರ ಕುಂಭಾಭಿಷೇಕ ಆಯೋಜನೆ ಗೊಂಡಿದೆ. ಇದೇ ಸಂದರ್ಭ ದೇಗುಲಕ್ಕೆ ನೂತನ ಕಳಸ ಪ್ರತಿಷ್ಠಾಪನೆ ನೆರವೇರಲಿದೆ. ಅದಕ್ಕಾಗಿ 7 ಅಡಿ ಎತ್ತರದ ಬಂಗಾರ ಲೇಪಿತ ಕಂಚಿನ ಕಳಸ ಈಗಾಗಲೇ ಸಿದ್ಧಗೊಂಡಿದ್ದು, ಶಾರದಾಂಬಾ ಸನ್ನಿಧಿಯಲ್ಲಿ ಪೂಜೆಗೊಂಡಿದೆ.

ಇಂದು ಸಂಜೆ ಸಂಗೀತ :
ಏ. 4ರಂದು ಪೃಥ್ವಿ- ಅಮೋಘ ಅವರ ಶಾಸ್ತ್ರೀಯ ಗಾಯನಕ್ಕೆ ಆನಂದ ಕಶ್ಯಪ (ಮೃ) ಮತ್ತು ಸುಬ್ರಹ್ಮಣ್ಯ ಕುಮಾರ್ (ಘಟ) ಪಕ್ಕವಾದ್ಯ ಸಾಥ್ ನೀಡಲಿದ್ದಾರೆ.
ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ:
ಏ. 4 ರ ಬೆಳಗ್ಗೆ 8.30 ರಿಂದ ಮಧ್ಯಾಹ್ನ 1ರ ವರೆಗೆ ಶಂಕರ ಮಠದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ನೆರವೇರಲಿದೆ. ಶ್ರೀ ವಿಧುಶೇಖರ ಭಾರತೀ ತೀರ್ಥ ಜಗದ್ಗುರುಗಳು ಸಾರ್ವಜನಿಕ ದರ್ಶನ, ಪಾದಪೂಜೆ ಮತ್ತು ಭಿಕ್ಷಾವಂದನೆ ಸಾನ್ನಿಧ್ಯ ವಹಿಸಿ ಭಕ್ತ ವೃಂದವನ್ನು ಆಶೀರ್ವದಿಸಲಿದ್ದಾರೆ. ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಮರ್ಪಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೈತ್ರಿ ಶಕ್ತಿಯಿಂದ ಕಾಂಗ್ರೆಸ್ಸಿಗರಲ್ಲಿ ನಡುಕ | ವೈಯಕ್ತಿಕ ಟೀಕೆಯೇ ಅವರ ಅಸ್ತ್ರ | ಮಾಜಿ ಸಿಎಂ ಎಚ್’ಡಿಕೆ

Next Post

ಕುಮಾರಸ್ವಾಮಿ 100% ಗೆಲ್ತಾರೆ, ನಾಳೆ ಸುಮಲತಾ ಬಿಜೆಪಿ ಸೇರ್ತಾರೆ | ಯಡಿಯೂರಪ್ಪ ಹೇಳಿಕೆ

kalpa News

kalpa News

Next Post
ಮೋದಿ ನೇತೃತ್ವದಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿ: ಮಾಜಿ ಸಿಎಂ ಯಡಿಯೂರಪ್ಪ

ಕುಮಾರಸ್ವಾಮಿ 100% ಗೆಲ್ತಾರೆ, ನಾಳೆ ಸುಮಲತಾ ಬಿಜೆಪಿ ಸೇರ್ತಾರೆ | ಯಡಿಯೂರಪ್ಪ ಹೇಳಿಕೆ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL