No Result
View All Result
AN-32 of IAF has met with an accident in Assam
English Articles

IAF Aircraft Crashes During Landing at Jorhat Airbase in Assam

by ಕಲ್ಪ ನ್ಯೂಸ್
June 13, 2026
0

Kalpa Media House  |  Assam  | An Indian Air Force (IAF) Antonov An-32 transport aircraft crashed while attempting to land...

Read moreDetails
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶಂಕರಾಲಯದ ಶತಮಾನೋತ್ಸವ | ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ

ವಿಧಿವತ್ತಾಗಿ ನಡೆದ ಕುಂಭಾಭಿಷೇಕ, ವಿವಿಧ ಹೋಮ, ಹವನ, ಪಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2024
in ಮೈಸೂರು
0
ಶಂಕರಾಲಯದ ಶತಮಾನೋತ್ಸವ | ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಗರದ ಶಂಕರ ಮಠದ #ShankarMutt ಶಂಕರಾಲಯದ ಶತಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಗುರುವಾರ ದೇಗುಲದ ಅವರಣದಲ್ಲಿ ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ, ಕುಂಭಾಭಿಷೇಕ, ಜಗದ್ಗುರುಗಳ ಪಾದಪೂಜೆ, ಭಿಕ್ಷಾ ವಂದನೆ, ಸಾರ್ವಜನಿಕ ದರ್ಶನ ಸೇರಿದಂತೆ ವಿವಿಧ ಹೋಮಗಳು ವಿಧಿವತ್ತಾಗಿ ನೆರವೇರಿದವು.

ಬೆಳಗ್ಗೆ 8.30ಕ್ಕೆ ಮಠದ ಶ್ರೀ ಮಹಾಗಣಪತಿ, ಶ್ರೀ ಸತ್ಯನಾರಾಯಣ ಮತ್ತು ಶ್ರೀ ಶಂಕರಾಚಾರ್ಯರ #SriShankaracharya ಸನ್ನಿಧಿಗಳಲ್ಲಿ ಕುಂಭಾಭಿಷೇಕ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆಯನ್ನು ಜಗದ್ಗುರುಗಳು ನೆರವೇರಿಸಿದರು.
ಶತಮಾನೋತ್ಸವ ಅಂಗವಾಗಿ ನಿರ್ಮಿಸಿರುವ ‘ಶ್ರೀ ಸಚ್ಚಿದಾನಂದ ವಿಲಾಸ’ ಗುರುಭವನದಲ್ಲಿ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ #VidhushekharaBharatiSwamiji ಪಾದಪೂಜೆ ಸ್ವೀಕಾರ ಮಾಡಿ ಭಕ್ತರಿಗೆ ಫಲ, ಮಂತ್ರಾಕ್ಷತೆ ಅನುಗ್ರಹಿಸಿದರು.

ಸಂಜೆ 4.30 ರಿಂದ 7ರವರೆಗೆ ನಗರದ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ಗುರುಗಳು ಪೂಜೆ ಸಮರ್ಪಿಸಿದರು.

Also read: ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

ರಂಜಿಸಿದ ಗಾಯನ
ಸಂಜೆ ಪೃಥ್ವಿ- ಅಮೋಘ ಅವರ ಶಾಸ್ತ್ರೀಯ ಗಾಯನ ರಂಜಿಸಿತು. ಆನಂದ ಕಶ್ಯಪ್ ಮೃದಂಗ ಮತ್ತು ಸುಬ್ರಹ್ಮಣ್ಯ ಕುಮಾರ್ ಘಟ ಪಕ್ಕವಾದ್ಯ ಸಾಥ್ ನೀಡಿದರು. ರಾತ್ರಿ 8. 30ಕ್ಕೆ ಶ್ರೀ ಮಠದಲ್ಲಿ ಗುರುಗಳು ಚಂದ್ರಮೌಳೇಶ್ವರ ಪೂಜೆ ನೆರವೇರಿಸಿದರು. ಹಲವು ಜೆಸಿಬಿ, ಹಿಟ್ಯಾಚಿ ವಾಹನಗಳ ಮೂಲಕ ಪರ್ಯಾಯವಾಗಿ ರಂಧ್ರ ಕೊರೆಯಲಾಗುತ್ತಿದ್ದು, ಬೃಹತ್ ಗಾತ್ರದ ಬಂಡೆ ಅಡ್ಡ ಬಂದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ಕೊಂಚ ತಡವಾಗಿದೆ ಎಂದು ಹೇಳಲಾಗಿದೆ.

ಮೈಸೂರಿನ ಶಂಕರ ಮಠದ ಆವರಣದಲ್ಲಿ ಶತಮಾನೋತ್ಸವ, ನವಗ್ರಹ ಮೂರ್ತಿಗಳ ಪುನರ್ ಪ್ರತಿಷ್ಠಾಪನೆ ಅಂಗವಾಗಿ ಶೃಂಗೇರಿಯ ಪಂಡಿತರಿಂದ ಹೋಮ ನೆರವೇರಿತು

ಬಂಗಾರ ಲೇಪಿತ ಕಂಚಿನ ಕಳಸ ಇಂದು ಪ್ರತಿಷ್ಠಾಪನೆ
ಏ. 5ರ ಬೆಳಗ್ಗೆ 8:30ಕ್ಕೆ ಶಂಕರ ಮಠದ ಆವರಣದಲ್ಲಿ ಶ್ರೀ ಶಾರದಾಂಬಾ ಹಾಗೂ ಜಗದ್ಗುರು ಶ್ರೀ ಸಚ್ಚಿದಾನಂದ ಶಿವಾಭಿನವ ನೃಸಿಂಹ ಭಾರತೀ ಜಗದ್ಗುರುಗಳ ಸನ್ನಿಧಿಯಲ್ಲಿ ಕುಂಭಾಭಿಷೇಕ ಮತ್ತು ಶಿಖರ ಕುಂಭಾಭಿಷೇಕ ನೆರವೇರಲಿವೆ. ಇದೇ ಸಂದರ್ಭ ದೇಗುಲಕ್ಕೆ 7 ಅಡಿ ಎತ್ತರದ ಬಂಗಾರ ಲೇಪಿತ ಕಂಚಿನ ಕಳಸ ಪ್ರತಿಷ್ಠಾಪನೆ ನೆರವೇರಲಿದೆ.

ಸಮಾರೋಪ ಇಂದು
ಏ. 5ರಂದು ಸಂಜೆ 5.30ಕ್ಕೆ ಮಠದ ಆವರಣದಲ್ಲಿ ‘ಗುರುವಂದನಾ’ ಕಾರ್ಯಕ್ರಮ, ಸಮಾರೋಪ ಸಮಾರಂಭ ಆಯೋಜನೆಗೊಂಡಿದೆ. ಶ್ರೀ ಶಂಕರಾಚಾರ್ಯ ಶ್ರೀ ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಭಾರತ ಸರ್ಕಾರದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಆಗಮಿಸಲಿದ್ದಾರೆ. ವಿವಿಧ ಸಂಘ ಸಂಸ್ಥೆ ಪ್ರಮುಖರು, ನಗರದ ಗಣ್ಯರು, ಸಾರ್ವಜನಿಕರು ಗುರುಗಳಿಗೆ ಭಕ್ತಿ ಸಮರ್ಪಣೆ ಮಾಡಲಿದ್ದಾರೆ.

ಇಂದು ಸಂಜೆ ಸಂಗೀತ ಕಛೇರಿ
5ರಂದು ಸಂಜೆ ಅದಿತಿ- ಕೀರ್ತನಾ ಅವರ ದ್ವಂದ್ವ ಗಾಯನ ಸುಧೆಗೆ ರೂಪನಗುಡಿ ರತ್ನತೇಜ (ಪಿಟೀಲು) ಮತ್ತು ಪ್ರಣವ ಸುಬ್ರಹ್ಮಣ್ಯ (ಮೃದಂಗ) ಸಹಕಾರ ಮೆರುಗು ನೀಡಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0024.mp4

    

Tags: Kannada News WebsiteLatest News KannadamysoreShankar MuttShatachandi ParayanaSri Shankaracharyaruನವಗ್ರಹ ಮೂರ್ತಿಭಿಕ್ಷಾ ವಂದನೆಮೈಸೂರುಶಂಕರ ಮಠಶಂಕರಾಲಯಶತಚಂಡಿ ಪಾರಾಯಣಶೃಂಗೇರಿಶ್ರೀ ಶಂಕರಾಚಾರ್ಯರು
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಿ.ವೈ. ರಾಘವೇಂದ್ರಗೆ ಬೆಂಬಲ | ನಾಳೆ ಜೆಡಿಎಸ್ ಕಾರ್ಯಕರ್ತರ ಸಭೆ | ದೀಪಕ್ ಸಿಂಗ್

Next Post

ಕೂಡಲಿ ತುಂಗಭದ್ರಾ ಸಂಗಮದಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕೂಡಲಿ ತುಂಗಭದ್ರಾ ಸಂಗಮದಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಕೂಡಲಿ ತುಂಗಭದ್ರಾ ಸಂಗಮದಲ್ಲಿ ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

ಗ್ರಾಮೀಣ ಪ್ರತಿಭೆ ದೊಡ್ಡ ವೇದಿಕೆಯಲ್ಲಿ ಮಿಂಚುತ್ತಿರುವುದು ಹೆಮ್ಮೆಯ ವಿಷಯ: ಮಧು ಬಂಗಾರಪ್ಪ

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
AN-32 of IAF has met with an accident in Assam

ಅಸ್ಸಾಂ | ವಾಯುನೆಲೆಯಲ್ಲಿ ಲ್ಯಾಂಡಿಂಗ್ ವೇಳೆ ಪತನಗೊಂಡ ವಾಯುಸೇನೆ ವಿಮಾನ

June 13, 2026
ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ | ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥ ಆಗಮನ..

June 12, 2026
Heavy Rain in Karnataka

ಕರ್ನಾಟಕದಲ್ಲಿ ಮಳೆ ಅಬ್ಬರ | ಕರಾವಳಿ ಸೇರಿ ಹಲವೆಡೆ ಯೆಲ್ಲೋ ಅಲರ್ಟ್ ಘೋಷಣೆ

June 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL