No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 8, 2026
in Rail Dairy (ರೈಲ್ವೆ ಸುದ್ದಿಗಳು)
0
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಬೆಂಗಳೂರು ವಿಭಾಗದ ಮಲ್ಲಸಂದ್ರ ಮತ್ತು ಗುಬ್ಬಿ ನಿಲ್ದಾಣಗಳ ನಡುವೆ ಇರುವ ಲೆವೆಲ್ ಕ್ರಾಸಿಂಗ್ (LC No. 50) ಕಾಮಗಾರಿಯ ಹಿನ್ನೆಲೆಯಲ್ಲಿ, ಕೆಳಕಂಡ ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ವಿವರಗಳು ಈ ಕೆಳಗಿನಂತಿವೆ:

ರೈಲುಗಳ ಸಂಚಾರ ರದ್ದು:

ರೈಲು ಸಂಖ್ಯೆ 16239/16240 ಚಿಕ್ಕಮಗಳೂರು–ಯಶವಂತಪುರ– ಚಿಕ್ಕಮಗಳೂರು ದೈನಂದಿನ ಎಕ್ಸ್‌ಪ್ರೆಸ್ ಮತ್ತು ರೈಲು ಸಂಖ್ಯೆ 12614 ಕೆಎಸ್ಆರ್ ಬೆಂಗಳೂರು–ಮೈಸೂರು ಒಡೆಯರ್ ದೈನಂದಿನ ಎಕ್ಸ್‌ಪ್ರೆಸ್ ರೈಲುಗಳನ್ನು ಏಪ್ರಿಲ್ 08 ಮತ್ತು 15, 2026 ರಂದು ರದ್ದುಗೊಳಿಸಲಾಗಿದೆ.
ರೈಲುಗಳ ಸಂಚಾರ ಭಾಗಶಃ ರದ್ದು:

  • ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 20652 ತಾಳಗುಪ್ಪ–ಕೆಎಸ್ಆರ್ ಬೆಂಗಳೂರು ಎಕ್ಸ್‌ಪ್ರೆಸ್ ರೈಲು ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆಯಲ್ಲಿ ತನ್ನ ಪ್ರಯಾಣ ಮುಕ್ತಾಯಗೊಳಿಸಲಿದೆ.
  • ಏಪ್ರಿಲ್ 08, 11, 12 ಮತ್ತು 15 ರಂದು ರೈಲು ಸಂಖ್ಯೆ 12725 ಕೆಎಸ್ಆರ್ ಬೆಂಗಳೂರು–ಧಾರವಾಡ ಸಿದ್ದಗಂಗಾ ಎಕ್ಸ್‌ಪ್ರೆಸ್ ಬೆಂಗಳೂರು ಮತ್ತು ಅರಸೀಕೆರೆ ನಡುವೆ ರದ್ದಾಗಲಿದೆ. ಇದು ಬೆಂಗಳೂರಿನ ಬದಲಿಗೆ ಅರಸೀಕೆರೆಯಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12726 ಧಾರವಾಡ–ಕೆಎಸ್ಆರ್ ಬೆಂಗಳೂರು ಸಿದ್ದಗಂಗಾ ಎಕ್ಸ್‌ಪ್ರೆಸ್ ಅರಸೀಕೆರೆ ಮತ್ತು ಬೆಂಗಳೂರು ನಡುವೆ ರದ್ದಾಗಲಿದ್ದು, ಅರಸೀಕೆರೆಯಲ್ಲಿ ಪ್ರಯಾಣ ಮುಕ್ತಾಯಗೊಳಿಸಲಿದೆ.

ರೈಲುಗಳ ಮಾರ್ಗ ಬದಲಾವಣೆ:

  • ಏಪ್ರಿಲ್ 07 ಮತ್ತು 14 ರಂದು ವಾಸ್ಕೋಡಗಾಮ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮ– ಯಶವಂತಪುರ ಎಕ್ಸ್‌ಪ್ರೆಸ್ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
  • ಏಪ್ರಿಲ್ 07 ಮತ್ತು 14 ರಂದು ವೇಲಂಕಣ್ಣಿಯಿಂದ ಹೊರಡುವ ರೈಲು ಸಂಖ್ಯೆ 17316 ವೇಲಂಕಣ್ಣಿ–ವಾಸ್ಕೋಡಗಾಮ ವೀಕ್ಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗವಾಗಿ ಸಂಚರಿಸಲಿದೆ, ಹೀಗಾಗಿ ಈ ರೈಲು ತುಮಕೂರು ಮತ್ತು ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ತಪ್ಪಿರುತ್ತದೆ.
  • ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಹೊರಡುವ ರೈಲು ಸಂಖ್ಯೆ 20689 ಯಶವಂತಪುರ – ಶಿವಮೊಗ್ಗ ಟೌನ್ ಡೈಲಿ ಎಕ್ಸ್‌ಪ್ರೆಸ್ ಚಿಕ್ಕಬಾಣಾವರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ ತುಮಕೂರು ಮತ್ತು ತಿಪಟೂರಿನಲ್ಲಿ ನಿಲುಗಡೆ ಇರುವುದಿಲ್ಲ.
  • ಏಪ್ರಿಲ್ 08 ಮತ್ತು ಏಪ್ರಿಲ್ 15, 2026 ರಂದು ಪ್ರಾರಂಭವಾಗುವ ರೈಲು ಸಂಖ್ಯೆ 20676 ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಮೈಸೂರು, ಹೊಳೆನರಸೀಪುರ, ಹಾಸನ, ಅರಸೀಕೆರೆ ಮೂಲಕ ಚಲಿಸಲಿದೆ, ಪಾಂಡವಪುರದಿಂದ ತಿಪಟೂರಿನವರೆಗೆ ನಿಲುಗಡೆ ಇರುವುದಿಲ್ಲ.

ರೈಲುಗಳ ನಿಯಂತ್ರಣ:

  • ಏಪ್ರಿಲ್ 10 ಮತ್ತು 11 ರಂದು ವಾಸ್ಕೋಡಗಾಮದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.
  • ಏಪ್ರಿಲ್ 11 ಮತ್ತು 12 ರಂದು ತೆರಳುವ ರೈಲು ಸಂಖ್ಯೆ 20689 ಯಶವಂತಪುರ– ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮಾರ್ಗಮಧ್ಯೆ 60 ನಿಮಿಷಗಳ ಕಾಲ ನಿಯಂತ್ರಣವಾಗಲಿದೆ.

ರೈಲುಗಳ ಮರುವೇಳಾಪಟ್ಟಿ ಹೊಂದಾಣಿಕೆ:

  • ಏಪ್ರಿಲ್ 06 ಮತ್ತು 13 ರಂದು ರೈಲು ಸಂಖ್ಯೆ 19667 ಉದಯಪುರ ಸಿಟಿ–ಮೈಸೂರು ಹಮ್‌ಸಫರ್ ಎಕ್ಸ್‌ಪ್ರೆಸ್ ರೈಲು ಉದಯಪುರದಿಂದ 200 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 06 ಮತ್ತು 13 ರಂದು ರೈಲು ಸಂಖ್ಯೆ 22497 ಶ್ರೀಗಂಗಾನಗರ– ತಿರುಚ್ಚಿರಾಪಳ್ಳಿ ಹಮ್‌ಸಫರ್ ಎಕ್ಸ್‌ಪ್ರೆಸ್ ಶ್ರೀಗಂಗಾನಗರದಿಂದ 150 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12649 ಯಶವಂತಪುರ– ಹಜರತ್ ನಿಜಾಮುದ್ದೀನ್ ಕರ್ನಾಟಕ ಸಂಪರ್ಕ ಕ್ರಾಂತಿ ಎಕ್ಸ್‌ಪ್ರೆಸ್ ಯಶವಂತಪುರದಿಂದ 30 ನಿಮಿಷ ತಡವಾಗಿ ಹೊರಡಲಿದೆ.
  • ಏಪ್ರಿಲ್ 08 ಮತ್ತು 15 ರಂದು ರೈಲು ಸಂಖ್ಯೆ 12777 ಹುಬ್ಬಳ್ಳಿ–ತಿರುವನಂತಪುರಂ ನಾರ್ತ್ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹುಬ್ಬಳ್ಳಿಯಿಂದ 60 ನಿಮಿಷ ತಡವಾಗಿ ಹೊರಡಲಿದೆ ಮತ್ತು ಮಾರ್ಗಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಿಸಲ್ಪಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share200Tweet125Send
Previous Post

Diversion of KSR Bengaluru–Lalkua Weekly Express Special Train 

Next Post

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ - ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL