No Result
View All Result
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ
English Articles

Shivamogga: Two Wrestlers Win Gold at South India Championship

by ಕಲ್ಪ ನ್ಯೂಸ್
June 8, 2026
0

Kalpa Media House  |  Shivamogga   | Two athletes from the District Youth Empowerment and Sports Department Sports School in Shivamogga...

Read moreDetails
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

ವಿದ್ಯಾ ಸ್ಪಂದನದಿಂದ ಚಿಕ್ಕಕಾನ್ಯ ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ ಮತ್ತು ಲೇಖನ ಸಾಮಾಗ್ರಿ ವಿತರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 21, 2025
in ಮೈಸೂರು
0
ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರಿನ ಚಿಕ್ಕಕಾನ್ಯ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ವಿದ್ಯಾಸ್ಪದಂನ ಸಂಸ್ಥೆಯಿಂದ ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾ ಸ್ಪಂದನ ಸಂಸ್ಥೆಯ ಅಧ್ಯಕ್ಷ ಪುನೀತ್ ಜಿ ಕೂಡ್ಲೂರು ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು, ಭಾರತೀಯ ಸಂಸ್ಕೃತಿಯಲ್ಲಿ ತಿಳಿಸಿರುವುಂತೆ ತಂದೆ ತಾಯಿ ಗುರು ಹಿರಿಯರನ್ನು ಯರನ್ನು ಗೌರವಿಸಬೇಕು.
ಕಳೆದ 13 ವರ್ಷಗಳಿಂದ ವಿದ್ಯಾ ಸ್ಪಂದನ ಸಂಸ್ಥೆಯು ಅವಶ್ಯಕತೆ ಇರುವವರಿಗೆ ಶೈಕ್ಷಣಿಕ ಸೇವೆ ಮಾಡುತ್ತಿದೆ. ಆಪರೇಷನ್ ಸಿಂಧೂರದ ಮೂಲಕ ನಮ್ಮ ಸೈನಿಕರು ಭಯೋತ್ಪಾದಕರಿಗೆ ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ ಅಂತಹ‌ ಧೈರ್ಯ ಮತ್ತು ಶಕ್ತಿ ಇಂದು ಭಾರತ ಗಳಿಸಿದೆ. ಶಿಕ್ಷಣ ಮುಗಿಸಿ ನೀವು ಸಹ ಭಾರತೀಯ ಸೇನೆ ಹಾಗೂ ಇತರ ಉದ್ಯೋಗಗಳನ್ನು ಮಾಡಿ ದೇಶ ಸೇವೆ ಮಾಡಬೇಕು ನಮ್ಮ ಜೀವನದಲ್ಲಿ ದೇಶಭಕ್ತಿ ಅಳವಡಿಸಿಕೊಂಡು ಬದುಕಬೇಕು ಎಂದು ತಿಳಿಸಿದರು.

ಶಾಲೆಯಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಆರ್. ಗಣೇಶ್ ಭಗವದ್ಗೀತೆ ಪುಸ್ತಕ ಹಾಗೂ ಪದಕಗಳನ್ನು ನೀಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ವಿದ್ಯಾಸ್ಪಂದನ ಅಧ್ಯಕ್ಷ ಪುನೀತ್ ಜಿ ಕೂಡ್ಲೂರು, ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಮಧುಸೂದನ್, ಫಣೀಶ್, ಕೆ.ಆರ್.ಗಣೇಶ್ , ಶಾಲೆಯ ಮುಖ್ಯೋಪಾಧ್ಯಾಯರಾದ ನಾಗರಾಜ್, ಸಹ ಶಿಕ್ಷಕಿ ಮಂಜುಳ, CRP ಮಹದೇವಸ್ವಾಮಿ, SDMC ಮಾದೇಸ್ವಾಮಿ, ಸೌಮ್ಯ, ಸಂಪ್ರೀತ್ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share197Tweet123Send
Previous Post

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

Next Post

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL