No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Saturday, September 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು | ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಸಾಮೂಹಿಕ ರಕ್ಷಾಬಂಧನ ಆಚರಣೆ

ರಕ್ಷಾ ಬಂಧನದಿಂದ ಸಮಾಜದಲ್ಲಿ ಸಾಮರಸ್ಯ, ಸಹೋದರತ್ವ ಹೆಚ್ಚಲಿ: ಪುನೀತ್ ಜಿ. ಕೂಡ್ಲೂರು

kalpa News by kalpa News
August 30, 2026
in Small Bytes, ಮೈಸೂರು
0
ಮೈಸೂರು | ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಸಾಮೂಹಿಕ ರಕ್ಷಾಬಂಧನ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಕ್ಷಾ ಬಂಧನವು (Raksha Bandhan) ಕೇವಲ ಸಹೋದರ–ಸಹೋದರಿಯರ ನಡುವಿನ ಬಾಂಧವ್ಯದ ಹಬ್ಬವಲ್ಲ. ಸಮಾಜದಲ್ಲಿ ಪರಸ್ಪರ ರಕ್ಷಣೆ, ಸಹೋದರತ್ವ, ಸೌಹಾರ್ದತೆ ಹಾಗೂ ಸಾಮರಸ್ಯದ ಭಾವನೆ ಬೆಳೆಸುವ ಮಹತ್ವದ ಆಚರಣೆಯಾಗಿದೆ ಎಂದು (Mysore) ಮೈಸೂರು ವಿಶ್ವ ಹಿಂದೂ ಪರಿಷತ್ (VHP) ಧರ್ಮ ಪ್ರಸಾರ ವಿಭಾಗದ ಅಧ್ಯಕ್ಷ ಪುನೀತ್ ಜಿ. ಕೂಡ್ಲೂರು ಹೇಳಿದರು.

ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿರುವ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸನಾತನ ಹಿಂದೂ ಧರ್ಮದ ಪ್ರತಿಯೊಂದು ಆಚರಣೆಗೂ ತನ್ನದೇ ಆದ ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯಿದೆ. ರಕ್ಷಾ ಬಂಧನಕ್ಕೂ ವಿವಿಧ ಪೌರಾಣಿಕ ಪರಂಪರೆಗಳಲ್ಲಿ ಹಲವು ಉಲ್ಲೇಖಗಳಿದ್ದು, ಕಾಲಕ್ರಮೇಣ ಇದು ಸಹೋದರ–ಸಹೋದರಿಯರ ಪವಿತ್ರ ಬಾಂಧವ್ಯದ ಸಂಕೇತವಾಗಿ ಬೆಳೆದಿದೆ ಎಂದರು.

ಲಕ್ಷ್ಮೀದೇವಿಯು ಬಲಿ ಚಕ್ರವರ್ತಿಗೆ ರಕ್ಷೆ ಕಟ್ಟಿದ ಕಥೆ, ದ್ರೌಪದಿಯು ಶ್ರೀಕೃಷ್ಣನ ಕೈಗೆ ತನ್ನ ಸೀರೆಯ ಅಂಚನ್ನು ಕಟ್ಟಿದ ಪ್ರಸಂಗ ಹಾಗೂ ಇಂದ್ರನಿಗೆ ಆತನ ಪತ್ನಿ ರಕ್ಷಾ ಸೂತ್ರ ಕಟ್ಟಿದ ಪೌರಾಣಿಕ ಉಲ್ಲೇಖಗಳು ರಕ್ಷಾ ಬಂಧನದ ಮಹತ್ವವನ್ನು ಸಾರುತ್ತವೆ ಎಂದು ಅವರು ತಿಳಿಸಿದರು.

https://kalpa.news/wp-content/uploads/2026/08/CM-D.K.-Shivakumar-Speech-On-Gruhalakshmi.mp4

Mysore : ರಕ್ಷಾ ಬಂಧನ ಮೂಲಕ ಸಾಮರಸ್ಯ ಹೆಚ್ಚಲು ಸಾಧ್ಯ

ಶಾಲಾ–ಕಾಲೇಜುಗಳು, ಕಚೇರಿಗಳು ಸೇರಿದಂತೆ ವಿವಿಧ ಸಂಸ್ಥೆಗಳಲ್ಲಿ ಸಾಮೂಹಿಕವಾಗಿ ರಕ್ಷಾ ಬಂಧನ ಆಚರಿಸುವ ಮೂಲಕ ಸಮಾಜದ ವಿವಿಧ ವರ್ಗಗಳ ನಡುವೆ ಆತ್ಮೀಯತೆ ಮತ್ತು ಭ್ರಾತೃತ್ವದ ಭಾವನೆ ಬೆಳೆಸಬಹುದು. ನಾವೆಲ್ಲರೂ ಪರಸ್ಪರ ಸಹೋದರ–ಸಹೋದರಿಯರಂತೆ ಬದುಕುವ ಮನೋಭಾವ ಬೆಳೆಸಿಕೊಂಡರೆ ಸಾಮಾಜಿಕ ಏರಿಳಿತಗಳು ಕಡಿಮೆಯಾಗಿ ದೇಶದಲ್ಲಿ ಸಾಮರಸ್ಯ ಹೆಚ್ಚಲು ಸಾಧ್ಯ ಎಂದು ಪುನೀತ್ ಜಿ. ಕೂಡ್ಲೂರು ಹೇಳಿದರು.

Also Read>> ಶಿವಮೊಗ್ಗ | ಸೋಮಿನಕೊಪ್ಪ ಬಸ್ ನಿಲ್ದಾಣ ಅವ್ಯವಸ್ಥೆಯ ತಾಣ | ಕಸದ ರಾಶಿ, ನಾಯಿಗಳ ಕಾಟ

ವಿದ್ಯಾರ್ಥಿನಿ ವೈಷ್ಣವಿ ಕೆ.ಆರ್. ಮಂಜು ಮಾತನಾಡಿ, ಸಮಾಜದಲ್ಲಿ ಪೋಷಕರು, ಸಹೋದರ–ಸಹೋದರಿಯರು, ಶಿಕ್ಷಕರು, ಪೊಲೀಸರು, ಸೈನಿಕರು, ವೈದ್ಯರು ಸೇರಿದಂತೆ ಅನೇಕರು ವಿವಿಧ ರೀತಿಯಲ್ಲಿ ನಮ್ಮ ರಕ್ಷಣೆಗೆ ನಿಲ್ಲುತ್ತಾರೆ. ಆದ್ದರಿಂದ ರಕ್ಷಾ ಬಂಧನವನ್ನು ಕೇವಲ ಕುಟುಂಬದ ಸಂಬಂಧಗಳಿಗೆ ಸೀಮಿತಗೊಳಿಸದೆ, ನಮ್ಮನ್ನು ರಕ್ಷಿಸುವ ಹಾಗೂ ಸಮಾಜಕ್ಕೆ ಸೇವೆ ಸಲ್ಲಿಸುವ ಪ್ರತಿಯೊಬ್ಬರಿಗೂ ರಾಖಿ ಕಟ್ಟಿ ಕೃತಜ್ಞತೆ ಸಲ್ಲಿಸಬೇಕು ಎಂದು ಹೇಳಿದರು.

ಸ್ವಾತಿ ನಿರಂಜನ್ ಮಾತನಾಡಿ, ಸಾಮೂಹಿಕ ಹಾಗೂ ಸಾಮಾಜಿಕವಾಗಿ ರಕ್ಷಾ ಬಂಧನ ಆಚರಿಸುವುದು ವಿಶೇಷ ಅನುಭವವಾಗಿದೆ. ವಿವಿಧ ಕ್ಷೇತ್ರಗಳ ವ್ಯಕ್ತಿಗಳ ಪರಿಚಯವಾಗಿ ಅವರೊಂದಿಗೆ ಭ್ರಾತೃತ್ವದ ಭಾವನೆ ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದರು.PES Shivamogga

ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದ ನಿರ್ದೇಶಕಿ ಪೂಜಾ ಎನ್. ಮಾತನಾಡಿ, ಸಮಾಜದಲ್ಲಿ ಸಹೋದರತ್ವ, ಸೌಹಾರ್ದತೆ ಹಾಗೂ ಸಾಮರಸ್ಯ ಬೆಳೆಸಲು ರಕ್ಷಾ ಬಂಧನ ಸಹಕಾರಿ. ಪ್ರತಿಯೊಬ್ಬ ಹೆಣ್ಣಿನಲ್ಲೂ ‘ಸಹೋದರಿ’ ಎಂಬ ಗೌರವದ ಭಾವನೆ ಮೂಡಿಸುವ ಮೂಲಕ ಮಹಿಳೆಯರಲ್ಲಿ ಸುರಕ್ಷತೆ ಹಾಗೂ ಮಾನಸಿಕ ಸ್ಥೈರ್ಯದ ಭಾವನೆ ಬೆಳೆಸುವ ಉದ್ದೇಶವೂ ಈ ಆಚರಣೆಯಲ್ಲಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸರಸ್ವತಿ ಗಣೇಶ್, ಪೂಜಾ ಪುನೀತ್, ಕುಮಾರಿ ವೈಷ್ಣವಿ, ಸ್ವಾತಿ ನಿರಂಜನ್, ಅರ್ಚನಾ ಮಂಜು, ಸ್ವರಾಲಿ ರಾಜೇಂದ್ರ, ಅಕ್ಷತಾ ಪರಶುರಾಮ, ಸುಧಾ ಪ್ರಕಾಶ್, ಪುನೀತ್, ನಿರಂಜನ್, ರಾಜೇಂದ್ರ ಕುಲಕರ್ಣಿ, ಕೆ.ಆರ್. ಗಣೇಶ್, ಕೆ.ಆರ್. ಮಂಜು, ದತ್ತಾತ್ರೇಯ, ಶೈಲಾ ಹುಲುಗಾದ್ರಿ, ಶಾರದಮ್ಮ, ಪರಶುರಾಮ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಬಾಲಕರಾದ ಪೃಥು ಪಿ. ಅದ್ವೈತ್, ಸ್ವರಾಜ್ ಹಾಗೂ ವಾಗ್ಮಿ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kumadvathi College ShikariuraKalpa News Advertising DisclaimerKalahamsa Infotech private limited

Tags: mysoreRaksha BandhanVHPಮೈಸೂರುರಕ್ಷಾ ಬಂಧನವಿಶ್ವ ಹಿಂದೂ ಪರಿಷತ್
Share199Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಉಡುಪಿ ಕೃಷ್ಣ ಮಠದ ಅಷ್ಟಮಂಗಲ ಪ್ರಶ್ನೆ | ಕಾಳಸರ್ಪ ಯೋಗದ ಎಚ್ಚರಿಕೆ | ಡಿಸೆಂಬರ್‌ ಒಳಗೆ ಜಗತ್ತಿಗೆ ಗಂಡಾಂತರ?

Next Post

ಸೊರಬ | ಅಂಧಾನುಕರಣೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನಾರಾಯಣಗುರು: ಗಣಪತಿ ಹುಲ್ತಿಕೊಪ್ಪ

kalpa News

kalpa News

Next Post
Soraba Narayanaguru Jayanti Anti Untouchabilitya

ಸೊರಬ | ಅಂಧಾನುಕರಣೆ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ ನಾರಾಯಣಗುರು: ಗಣಪತಿ ಹುಲ್ತಿಕೊಪ್ಪ

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL