Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು ದಸರಾ: ನಾಡಿನ ಸಂಸ್ಕೃತಿ ಅನಾವರಣಗೊಳಿಸಿದ ಮೆರವಣಿಗೆ

October 19, 2018
in ಮೈಸೂರು
0 0
0
Share on facebookShare on TwitterWhatsapp
Read - < 1 minute

ಮೈಸೂರು: ವಿಶ್ವ ವಿಖ್ಯಾತ ಮೈಸೂರು ಜಂಬು ಸವಾರಿ ಅದ್ದೂರಿಯಾಗಿ ನಡೆದಿದ್ದು, ಇಂದು ನಡೆದ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಸ್ತಬ್ದ ಚಿತ್ರಗಳು ಕರ್ನಾಟಕದ ಸಂಸ್ಕೃತಿ ಹಾಗೂ ಕಲೆಯನ್ನು ಅನಾವರಣಗೊಳಿಸಿದವು.

ಮೆರವಣಿಗೆಯಲ್ಲಿ ಒಟ್ಟು 100 ಕಲಾತಂಡಗಳು, 42 ಮೆರವಣಿಗೆಯ ವೈಭವ ಹೆಚ್ಚಸಲಿರುವ ಸ್ತಬ್ಧ ಚಿತ್ರಗಳು, 12 ಅಂಬಾರಿ ಹೊತ್ತು ಸಾಗುವ ಅರ್ಜುನನನ್ನೊಳಗೊಂಡ ಗಜಪಡೆ, ಅರ್ಧ ಕಿಲೋ ಮೀಟರ್ ದೂರದ ಬನ್ನಿ ಮಂಟಪಕ್ಕೆ ಮೆರವಣಿಗೆ ಸಾಗಿತು.

मैसूर दशहरा के दौरान मैसूर की सड़कों पर अलग-अलग नज़ारे देखने को मिल रहे है।#मैसूर_दशहरा #Dusshera2018 #HappyDussehra @mediasurya @DG_Doordarshan @DDNational pic.twitter.com/mqQOdFfGiK

— DD-URDU (@UrduDoordarshan) October 19, 2018

ಯಾವ ಯಾವ ಸ್ತಬ್ದ ಚಿತ್ರಗಳು ಪಾಲ್ಗೊಂಡಿದ್ದವು?

  • ಚಾಮರಾಜನಗರ: ಅರಣ್ಯ ಸಂಪತ್ತಿನೊಳಗಿನ ಆಧ್ಯಾತ್ಮಿಕ ಕ್ಷೇತ್ರಗಳು ಸ್ತಬ್ಧಚಿತ್ರ
  • ಚಿಕ್ಕಮಗಳೂರು: ಭೂತಾಯಿ ಕಾಫಿ ಕನ್ಯೆ
  • ಚಿಕ್ಕಬಳ್ಳಾಪುರ: ವಿದುರಾಶ್ವತ್ಥ
  • ಗದಗ್: ಮರಗಳ ಮರು ನೆಡುವಿಕೆ
  • ಕಲಬುರಗಿ: ವಿಮಾನ ನಿಲ್ದಾಣ
  • ಧಾರಾವಾಡ: ದ.ರಾ. ಬೇಂದ್ರೆ ಕಂಡ ಸಾಂಸ್ಕೃತಿಕ ನಗರಿ
  • ಕೋಲಾರ: ಜಿಲ್ಲಾ ಪಂಚಾಯತ್ ನಡೆ ಅಭಿವೃದ್ದಿ ಕಡೆ
  • ವಿಜಯಪುರ: ಗೋಲ್ ಗುಂಬಜ್
  • ಚಿತ್ರದುರ್ಗ: ಶ್ರೀಗುರು ತಿಪ್ಪೆರುದ್ರ ಸ್ವಾಮಿಗಳು ನಾಯಕನಹಟ್ಟಿ ಪುಣ್ಯಕ್ಷೇತ್ರ
  • ಕನ್ನಡ ಮತ್ತು ಸಂಸ್ಕೃತಿ ಇಲಾಖೆ: ಕರ್ನಾಟಕದ ನವರತ್ನಗಳು
  • ಮಂಡ್ಯ: ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಗಳು
  • ರಾಯಚೂರು: ಯರಮರಸ್ ಶಾಖೋತ್ಪನ್ನ ಕೇಂದ್ರ
  • ಬೆಳಗಾವಿ: ಕಿತ್ತೂರು ಚೆನ್ನಮ್ಮ ವೈಭವ
  • ಇದರೊಂದಿಗೆ ಹಗಲುವೇಷ, ದಾಲಪಟ, ಗೊಂಬೆ ಕುಣಿತ , ಚಂಡೆಮದ್ದಳೆ, ಗೊರವರ ಕುಣಿತ ಮತ್ತಿತರ ಜಾನಪದ ಕಲಾತಂಡಗಳು ಪಾಲ್ಗೊಂಡಿದ್ದವು.

बुराई पर अच्छाई की विजय का प्रतीक महापर्व विजयादशमी पर विश्व प्रसिद्ध "मैसूर दशहरा" का उत्सव डीडी नेशनल पर जारी है। #मैसूर_दशहरा #Dusshera2018 #HappyDussehra @mediasurya @DG_Doordarshan @DDNational pic.twitter.com/n0k0o8SALs

— DD-URDU (@UrduDoordarshan) October 19, 2018

Tags: mysoreMysore Dasara 2018ಮೈಸೂರು ಜಂಬು ಸವಾರಿಸ್ತಬ್ಧ ಚಿತ್ರ
Previous Post

ಅದ್ದೂರಿಯಾಗಿದೆ ಮೈಸೂರು ಜಂಬು ಸವಾರಿ: ನಂದಿ ಧ್ವಜಕ್ಕೆ ಸಿಎಂ ಪೂಜೆ

Next Post

ಶರನ್ನವರಾತ್ರಿ ಸಂಪನ್ನ: ರಾವಣನನ್ನು ದಹಿಸಿದ ಪ್ರಧಾನಿ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶರನ್ನವರಾತ್ರಿ ಸಂಪನ್ನ: ರಾವಣನನ್ನು ದಹಿಸಿದ ಪ್ರಧಾನಿ ಮೋದಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!