No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು ದಸರಾ | ಹುಬ್ಬಳ್ಳಿ – ಬೆಂಗಳೂರು ವಿಶೇಷ ರೈಲು ಚಾಮರಾಜನಗರದವರೆಗೆ ವಿಸ್ತರಣೆ | ಇಲ್ಲಿದೆ ವಿವರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 12, 2025
in Small Bytes
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹುಬ್ಬಳ್ಳಿ  |

ಮೈಸೂರಿನಲ್ಲಿ ನಡೆಯುವ ವಿಶ್ವ ವಿಖ್ಯಾತ ದಸರಾ ಹಬ್ಬದ ಪ್ರಯುಕ್ತ, ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07339/07340 ಹುಬ್ಬಳ್ಳಿ – ಕೆಎಸ್‌ಆರ್ ಬೆಂಗಳೂರು – ಹುಬ್ಬಳ್ಳಿ ವಿಶೇಷ ರೈಲನ್ನು ಚಾಮರಾಜನಗರದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು ನಿರ್ಧರಿಸಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ವಿವರಗಳು ಇಂತಿವೆ.

1. 07339 ಸಂಖ್ಯೆಯ ಹುಬ್ಬಳ್ಳಿ – ಕೆಎಸ್’ಆರ್ ಬೆಂಗಳೂರು ವಿಶೇಷ ರೈಲು ಸೆಪ್ಟೆಂಬರ್ 28, 2025 ರಿಂದ ಅಕ್ಟೋಬರ್ 4, 2025 ರವರೆಗೆ (ಒಟ್ಟು 07 ಟ್ರಿಪ್’ಗಳು) ಚಾಮರಾಜನಗರದವರೆಗೆ ವಿಸ್ತರಣೆಯಾಗಲಿದೆ.
2. 07340 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಹುಬ್ಬಳ್ಳಿ ವಿಶೇಷ ರೈಲು ಸೆಪ್ಟೆಂಬರ್ 29, 2025 ರಿಂದ ಅಕ್ಟೋಬರ್ 5, 2025 ರವರೆಗೆ (ಒಟ್ಟು 07 ಟ್ರಿಪ್’ಗಳು) ಚಾಮರಾಜನಗರದಿಂದ ಹೊರಡಲಿದೆ.

ಹುಬ್ಬಳ್ಳಿ – ಯಶವಂತಪುರ – ಹುಬ್ಬಳ್ಳಿ ನಡುವಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಬೆಂಗಳೂರಿನ ನಂತರ, ರೈಲು ಸಂಖ್ಯೆ 07339 ಕೆಎಸ್’ಆರ್ ಬೆಂಗಳೂರಿನಿಂದ ಬೆಳಿಗ್ಗೆ 07:00 ಗಂಟೆಗೆ ಹೊರಟು ಮಧ್ಯಾಹ್ನ 12:15 ಗಂಟೆಗೆ ಚಾಮರಾಜನಗರ ತಲುಪಲಿದೆ.ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 07340 ಚಾಮರಾಜನಗರದಿಂದ ಸಂಜೆ 06:45 ಗಂಟೆಗೆ ಹೊರಟು ರಾತ್ರಿ 11:45 ಗಂಟೆಗೆ ಕೆಎಸ್’ಆರ್ ಬೆಂಗಳೂರು ಆಗಮಿಸಲಿದೆ.

ವಿಸ್ತೃತ ಭಾಗದಲ್ಲಿ, ಎರಡೂ ರೈಲುಗಳು ಕೆಂಗೇರಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಮಂಡ್ಯ, ಪಾಂಡವಪುರ, ಮೈಸೂರು, ಚಾಮರಾಜಪುರಂ, ಅಶೋಕಪುರಂ, ಕಡಕೋಳ, ತಾಂಡವಪುರ ಹಾಲ್ಟ್, ಸುಜಾತಪುರಂ ಹಾಲ್ಟ್, ಮತ್ತು ನಂಜನಗೂಡು ಟೌನ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ವಿಶೇಷ ರೈಲು ಸೇವೆಯ ವಿಸ್ತರಣೆಯಿಂದಾಗಿ ಹುಬ್ಬಳ್ಳಿ, ಬೆಂಗಳೂರು, ಮೈಸೂರು ಮತ್ತು ಚಾಮರಾಜನಗರ ನಡುವೆ ನೇರ ಸಂಪರ್ಕ ಕಲ್ಪಿಸಲಾಗಿದ್ದು, ದಸರಾ ಸಂದರ್ಭದಲ್ಲಿ ಮೈಸೂರಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUChamarajanagarHubballiHubliIndian RailwayIRCTCKannada News WebsiteLatest News KannadamysoreRailOneಚಾಮರಾಜನಗರನೈಋತ್ಯ ರೈಲ್ವೆಬೆಂಗಳೂರುಯಶವಂತಪುರವಿಶ್ವ ವಿಖ್ಯಾತ ದಸರಾಹುಬ್ಬಳ್ಳಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಗಂಟಲಿನಲ್ಲಿ ಸಿಲುಕಿದ ಚಿಕನ್ ಮೂಳೆ | ಸರ್ಜರಿಯಿಲ್ಲದೇ ಹೊರತೆಗೆದೆ ಎನ್’ಎಚ್ ಆಸ್ಪತ್ರೆ ವೈದ್ಯರು

Next Post

ಡಾ. ಧನಂಜಯ ಸರ್ಜಿ ಜನ್ಮದಿನ ನಿಮಿತ್ತ | ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಾ. ಧನಂಜಯ ಸರ್ಜಿ ಜನ್ಮದಿನ ನಿಮಿತ್ತ | ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ

ಡಾ. ಧನಂಜಯ ಸರ್ಜಿ ಜನ್ಮದಿನ ನಿಮಿತ್ತ | ಅಭಿಮಾನಿಗಳಿಂದ ವಿಶೇಷ ಪೂಜೆ ಸಲ್ಲಿಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
Avoid Travel to Iran for Now: Indian Embassy in Tehran Issues Advisory

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

June 24, 2026
Hubli to Rameshwaram Train

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

June 24, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL