No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ

ಮೈಸೂರಿನ ನಜರಾಬಾದ್'ನಲ್ಲಿ ಕಾರ್ಯಕರ್ತರ ಸಭೆ

kalpa News by kalpa News
May 16, 2024
in ಮೈಸೂರು
0
ಡಾ. ಧನಂಜಯ ಸರ್ಜಿ, ಎಸ್.ಎಲ್. ಬೋಜೇಗೌಡರ ಗೆಲುವು ಗ್ಯಾರಂಟಿ: ಸಂಸದ ಬಿ.ವೈ. ರಾಘವೇಂದ್ರ ವಿಶ್ವಾಸ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈರುತ್ಯ ಪದವೀಧರ ಕ್ಷೇತ್ರದ #Southwest graduate constituency ಅಭ್ಯರ್ಥಿ ಡಾ. ಧನಂಜಯ ಸರ್ಜಿ #Dr. Dhananjaya Sarji ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್. ಬೋಜೇಗೌಡರ ನೂರಕ್ಕೆ ನೂರರಷ್ಟು ಖಚಿತ ಎಂದು ಜನಪ್ರಿಯ ಸಂಸದರಾದ ಬಿ.ವೈ. ರಾಘವೇಂದ್ರ #B Y Raghavendra ವಿಶ್ವಾಸ ವ್ಯಕ್ತಪಡಿಸಿದರು.

ಇಲ್ಲಿನ ನಜರಾಬಾದ್ ವಸಂತ ಮಹಲ್ ರಸ್ತೆಯ ವಿಕೆ ಪಂಕ್ಷನ್ ಹಾಲ್’ನಲ್ಲಿ ಗುರುವಾರ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಸಮಯ ಅವಕಾಶ ಕೂಡ ಕಡಿಮೆ ಇರುವುದರಿಂದ ಇಬ್ಬರೂ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಬೇಕು, ಮತದಾರರನ್ನು ವೈಯಕ್ತಿಕವಾಗಿ ಭೇಟಿ ಮಾಡುವ ಕೆಸವಲನ್ನು ಮಾಡಬೇಕು. ಜೆಡಿಎಸ್- ಹೊಂದಾಣಿಕೆ ಪಕ್ಷ ಬಲವನ್ನು ಹೆಚ್ಚಿಸಿದೆ, ಇಬ್ಬರ ಗೆಲವು ಗ್ಯಾರಂಟಿ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ,ಮಂಗಳೂರು, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 30 ಶಾಸಕರಿದ್ದು, ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಕಾರ್ಯಕರ್ತರೆಲ್ಲರೂ ಒಟ್ಟಾಗಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ ದರು ಕರೆ ನೀಡಿದರು.
ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಮಾತನಾಡಿ, ನಿಷ್ಟಾವಂತ ಕಾರ್ಯಕರ್ತರಿರುವ ಪಕ್ಷ ಬಿಜೆಪಿ, ಅಭ್ಯರ್ಥಿಯಾಗಿ ಅವಕಾಶ ಮಾಡಿಕೊಟ್ಟ ಪಕ್ಷದ ಹಿರಿಯರಿಗೆ ಅನಂತ ಧನ್ಯವಾದಗಳು, ಹಾಗೆಯೇ ನನ್ನ ಮತ್ತು ಶಿಕ್ಷಕರ ಕ್ಷೇತ್ರ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು ಅವರ ಗೆಲುವು ಕಾರ್ಯಕರ್ತರ ಗೆಲುವಾಗಬೇಕು, ಈ ನಿಟ್ಟಿನಲ್ಲಿ ತಾವೆಲ್ಲರೂ ಬೆಂಬಲಿಸಿ, ಮತ ನೀಡಬೇಕು ಎಂದು ಮನವಿ ಮಾಡಿದರು.

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ್ರು ಮಾತನಾಡಿ, ಈ ಚುನಾವಣೆಯಲ್ಲಿ ಎಲ್ಲಿಯೂ ಪಕ್ಷದ ಚಿಹ್ನೆ ಇರುವುದಿಲ್ಲ, ಸೀರಿಯಲ್ ನಂಬರ್ ಇರುತ್ತದೆ, ಮತಗಟ್ಟೆಯಲ್ಲಿಯೇ ಇರುವ ಪೆನ್ನು ಬಳಸಿ ಮತದಾನ ಮಾಡಬೇಕು, ಡಾ.ಧನಂಜಯ ಸರ್ಜಿ ಅವರ ಹೆಸರಿನ ಮುಂದೆ ಒಂದು ಎಂದು ಬರೆಯಬೇಕು, ಗೊಂದಲ ಮಾಡಿಕೊಳ್ಳದೇ ಪ್ರಥಮ ಪ್ರಾಶಸ್ತ್ಯದ ಮತ ಚಲಾಯಿಸಿ ಇಬ್ಬರೂ ಅಭ್ಯರ್ಥಿಗಳ ಗೆಲ್ಲಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ವಿರೋಧ ಪಕ್ಷದ ಆರ್.ಅಶೋಕ್, ಶಿವಮೊಗ್ಗ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್  ಹಾಜರಿದ್ದರು. ಇದಕ್ಕೂ ಮುನ್ನ ತಾಯಿ ರೇಣುಕಮ್ಮ , ಪತ್ನಿ ಸಮಿತಾ ಸರ್ಜಿ ಅವರೊಂದಿಗೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು.

Also read: ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ

ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ್ರು, ಬಿಜೆಪಿ ಹಿರಿಯ ಮುಖಂಡರಾದ ಎನ್.ಜೆ.ರಾಜಶೇಖರ್ ( ಸುಭಾಷ್) ಸೇರಿದಂತೆ ಕುಟುಂಬದ ಸದಸ್ಯರು, ಬಂಧುಗಳು, ಹಿತೈಷಿಗಳು ಭಾಗಿಯಾಗಿದ್ದರು, ಅಲ್ಲದೇ ‌ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ, ಕೊಡಗು, ದಾವಣಗೆರೆ (ಚನ್ನಗಿರಿ, ನ್ಯಾಮತಿ, ಹೊನ್ನಾಳಿ) ಜಿಲ್ಲೆಗಳ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು. ಅದರಲ್ಲೂ ಬಹುಮುಖ್ಯವಾಗಿ ಎಸ್. ದತ್ತಾತ್ರಿ,ವಿಕಾಸ್ ಪುತ್ತೂರ್, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಜ್ಞಾನೇಶ್ವರ್ ಅವರು ಕ್ಷೇತ್ರ ಟಿಕೆಟ್  ಕಾಂಕ್ಷಿಗಳಾಗಿದ್ದರೂ ಕೂಡ ಪಕ್ಷದ ಮೆರೆದು ಪಕ್ಷದ ಅಭ್ಯರ್ಥಿಗೆ  ಬೆಂಬಲಿಸಿದ್ದು, ವಿಶೇಷವಾಗಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

https://kalpa.news/wp-content/uploads/2024/05/Kumadwathi-1.mp4
https://kalpa.news/wp-content/uploads/2024/04/VID-20240426-WA0008.mp4
https://kalpa.news/wp-content/uploads/2024/04/VID-20240419-WA0018.mp4
Tags: B Y RaghavendraKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouthwest graduate constituencyನೈರುತ್ಯ ಪದವೀಧರ ಕ್ಷೇತ್ರಬಿ.ವೈ. ರಾಘವೇಂದ್ರಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹರಿದಾಸ ಸಾಹಿತ್ಯ ಚಿಂತನೆಯಿಂದ ಬದುಕು ಸುಗಮ | ಮಂತ್ರಾಲಯದ ವಿದ್ವಾನ್ ಅಪ್ಪಣ್ಣ ಆಚಾರ್ಯ ಸಲಹೆ

Next Post

ಕಾಂಗ್ರೆಸ್’ಗೆ ಬಂಡಾಯದ ಬಿಸಿ: ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಮೇಶ್ ಶೆಟ್ಟಿ ನಾಮಪತ್ರ

kalpa News

kalpa News

Next Post
ಕಾಂಗ್ರೆಸ್’ಗೆ ಬಂಡಾಯದ ಬಿಸಿ: ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಮೇಶ್ ಶೆಟ್ಟಿ ನಾಮಪತ್ರ

ಕಾಂಗ್ರೆಸ್'ಗೆ ಬಂಡಾಯದ ಬಿಸಿ: ಶಿಕ್ಷಕರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ರಮೇಶ್ ಶೆಟ್ಟಿ ನಾಮಪತ್ರ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL