No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

kalpa News by kalpa News
June 2, 2026
in ಮೈಸೂರು
1
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು |

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ Former Tamilunadu CM M K Stalin ಅವರ ಪತ್ನಿ ದುರ್ಗಾ ಸ್ಟಾಲಿನ್ Durga Stalin ಅವರು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಮೈಸೂರು ಚಾಮುಂಡಿಬೆಟ್ಟ ಹಾಗೂ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ನಿಮಿಷಾಂಬಾ ದೇವಸ್ಥಾನಗಳಲ್ಲಿ ಅರ್ಚನೆ ನಡೆಸಿದ್ದು, ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಚಾಮುಂಡಿಬೆಟ್ಟದಲ್ಲಿ ದರ್ಶನ

ದುರ್ಗಾ ಸ್ಟಾಲಿನ್ ಅವರು ಚಾಮುಂಡಿಬೆಟ್ಟಗೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ Chamundeshwari ದೇವಿಯ ದರ್ಶನ ಪಡೆದರು. ಕುಟುಂಬದ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದ ಅವರು, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಪೂಜೆ ನೆರವೇರಿಸಿದರು.
ನಿಮಿಷಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ

ನಂತರ ಅವರು ಮಂಡ್ಯ ಜಿಲ್ಲೆಯ ನಿಮಿಷಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ಸುಮಾರು 30 ನಿಮಿಷಗಳ ಕಾಲ ವಿಶೇಷ ಪೂಜೆಯಲ್ಲಿ ಭಾಗವಹಿಸಿದರು. ದೇವಿಗೆ ರೇಷ್ಮೆ ಸೀರೆ, ಗಾಜಿನ ಬಳೆಗಳು ಹಾಗೂ ಹೂ-ಹಣ್ಣುಗಳನ್ನು ಅರ್ಪಿಸಿ ‘ಮಡಿಲು ತುಂಬಿಸುವ’ ಉಡಿಸೇವೆ ನೆರವೇರಿಸಿದರು. ಈ ವೇಳೆ ಪತಿ ಎಂ.ಕೆ. ಸ್ಟಾಲಿನ್ ಹಾಗೂ ಪುತ್ರ ಉದಯನಿಧಿ ಸ್ಟಾಲಿನ್ ಅವರ ಹೆಸರಿನಲ್ಲಿ ವಿಶೇಷ ಅರ್ಚನೆ ಮಾಡಿಸಿದರು.

ವಿವಾದದ ಹಿನ್ನೆಲೆ

ಇತ್ತೀಚೆಗೆ ಉದಯನಿಧಿ ಸ್ಟಾಲಿನ್ ಅವರು ‘ಸನಾತನ ಧರ್ಮವನ್ನು ಸೊಳ್ಳೆ, ಡೆಂಗ್ಯೂ, ಮಲೇರಿಯಾ ಹೀಗೆಯೇ ಸಮಾಜದಿಂದ ಕಿತ್ತೊಗೆಯಬೇಕು’ ಎಂಬ ಹೇಳಿಕೆ ನೀಡಿದ್ದು ದೇಶಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಗೆ ವಿರೋಧವಾಗಿ ಹಿಂದೂ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಈ ಹಿನ್ನೆಲೆ ನಡುವೆ, ಪುತ್ರನ ವಿವಾದಾತ್ಮಕ ಹೇಳಿಕೆಗೆ ವಿರುದ್ಧವಾಗಿ ದುರ್ಗಾ ಸ್ಟಾಲಿನ್ ಅವರು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿರುವುದು ಜನರ ಗಮನ ಸೆಳೆಯುತ್ತಿದೆ.
ಜಿ.ಟಿ. ದೇವೇಗೌಡ ನಿವಾಸಕ್ಕೆ ಭೇಟಿ

ಧಾರ್ಮಿಕ ಕಾರ್ಯಕ್ರಮಗಳ ಬಳಿಕ ದುರ್ಗಾ ಸ್ಟಾಲಿನ್ ಅವರು ಜೆಡಿಎಸ್ ಹಿರಿಯ ಶಾಸಕ ಜಿ.ಟಿ. ದೇವೇಗೌಡ ಅವರ ಮೈಸೂರು ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಅವರ ಪತ್ನಿ ಲಲಿತಾ ಅವರೊಂದಿಗೆ ಮಾತುಕತೆ ನಡೆಸಿ, ದಂಪತಿಯ ಕಾಲು ಮುಟ್ಟಿ ಆಶೀರ್ವಾದ ಪಡೆದರು.

ಒಟ್ಟಿನಲ್ಲಿ, ಪುತ್ರನ ವಿವಾದಾತ್ಮಕ ಹೇಳಿಕೆಯ ನಡುವೆಯೇ ತಾಯಿ ಧಾರ್ಮಿಕ ಆಚರಣೆಗಳನ್ನು ಮುಂದುವರಿಸಿರುವುದು ರಾಜಕೀಯ ಹಾಗೂ ಸಾಮಾಜಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Durga StalinFormer Tamilunadu CM M K StalinKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaದುರ್ಗಾ ಸ್ಟಾಲಿನ್ಮೈಸೂರು
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

Next Post

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

kalpa News

kalpa News

Next Post
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

Comments 1

  1. Pingback: ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ? » kalpa.news

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL