No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
  • Advertise With Us
  • Grievances
  • About Us
  • Contact Us
Wednesday, September 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ

ಮೈಸೂರು: ಅರ್ಪಿತಾ ನಾಯಕ ಭರತನಾಟ್ಯ ರಂಗ ಪ್ರವೇಶ

kalpa News by kalpa News
February 20, 2024
in ಮೈಸೂರು
0
ತಲ್ಲೀನತೆ, ಶ್ರದ್ಧಾ ಭಾವಗಳೇ ಕ್ರಿಯಾಶೀಲತೆ ಪ್ರತೀಕ: ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕಲೆ ಮೂಲಕ ಬಿಂಬಿಸುವ ತಲ್ಲೀನತೆ ಮತ್ತು ಶ್ರದ್ಧಾ ಭಾವಗಳೇ ನೃತ್ಯಪಟುವಿನ ಕ್ರಿಯಾಶೀಲತೆ ಪ್ರತೀಕ ಎಂದು
ಹಿರಿಯ ಭರತನಾಟ್ಯ ವಿದುಷಿ ರೂಪಶ್ರೀ ಮಧುಸೂದನ ಹೇಳಿದರು.

ಅವರು ವಿದುಷಿ ಮಿತ್ರಾ ನವೀನ್ ಅವರ ನಾದವಿದ್ಯಾಲಯ ಸಂಸ್ಥೆ ನಗರದ ಜಗನ್ಮೋಹನ ಅರಮನೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಯುವ ಕಲಾವಿದೆ ಅರ್ಪಿತಾ ನಾಯಕ ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅರ್ಪಿತಾ ಹೆಸರಿಗೆ ತಕ್ಕಂತೆ ನೃತ್ಯವನ್ನು ಸಂಪೂರ್ಣವಾಗಿ, ಸಮರ್ಥವಾಗಿ ಗುರು ಮಿತ್ರಾ ಅವರಿಗೆ ಅರ್ಪಿಸಿ ಧನ್ಯತೆ ಮೆರೆದಿದ್ದಾರೆ. ಅವರೊಬ್ಬ ಕ್ರಿಯಾಶೀಲ ಯುವ ನೃತ್ಯಪಟು ಎಂಬುದನ್ನು ಸಾಬೀತುಪಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ವಿ.ಎನ್. ಮಲ್ಲಿಕಾರ್ಜುನಸ್ವಾಮಿ ಮಾತನಾಡಿ, ನೃತ್ಯ ಪರಂಪರೆಯನ್ನು ಮುಂದಿನ ಪೀಳಿಗೆಗೆ ಸಮರ್ಥವಾಗಿ ಕೊಡುಗೆಯಾಗಿ ನೀಡಬಲ್ಲ ಕಲಾವಿದೆ ಅರ್ಪಿತಾ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಲಾವಿದೆ ಅರ್ಪಿತಾ ಅವರ ತಂದೆ ಉದಯ ನಾಯಕ, ತಾಯಿ ಸುವರ್ಣಾ ನಾಯಕ, ಗುರು ಮಿತ್ರಾ ನವೀನ್ ಇತರರು ಇದ್ದರು.

ಹಿಮ್ಮೇಳ: ಕಲಾವಿದೆ ಅರ್ಪಿತಾ ಅವರ ರಂಗಪ್ರವೇಶಕ್ಕೆ ಗುರು ಮಿತ್ರಾ ನವೀನ್ ನಟುವಾಂಗ, ವಿದ್ವಾನ್ ಎಂ. ಎಸ್. ನವೀನ್ ಅಂದಗಾರ್ ಗಾಯನ, ವಿದ್ವಾನ್ ಜಿ.ಎಸ್. ನಾಗರಾಜ್ ಮೃದಂಗ ಮತ್ತು ವಿದ್ವಾನ್ ವಿವೇಕ ಕೃಷ್ಣ ಕೊಳಲು ಪಕ್ಕವಾದ್ಯದಲ್ಲಿ ಸಹಕರಿಸಿದರು.
ನೃತ್ಯದ ಸೊಬಗು ಹೊಮ್ಮಿಸಿದ ಕಲಾವಿದೆ:
ಪುಷ್ಪಾಂಜಲಿಯೊಂದಿಗೆ ಆರಂಭವಾದ ಅರ್ಪಿತಾ ಅವರ ನೃತ್ಯ ಪ್ರಸ್ತುತಿ, ಆನಂದ ನರ್ತನ ಗಣಪತಿ ಕೃತಿ ನೃತ್ತ ಅಭಿನಯದ ಮಿಶ್ರಣವಾಗಿತ್ತು. ಆದಿ ಪೂಜಿತನೂ, ಏಕದಂತನೂ, ಮೂಲಾಧಾರ ಚಕ್ರದ ಅಧಿಪತಿಯೂ ಆದ ಗಣಪತಿಯನ್ನು ಆನಂದ,

ಚ್ಚಿದಾನಂದ, ಪರಮಾನಂದ ನರ್ತನ ಗಣಪತಿಯಾಗಿ ವಂದಿಸುವ ಕೃತಿ ಎಲ್ಲರನ್ನೂ ಮಂತ್ರ ಮುಗ್ಧರನ್ನಾಗಿಸಿತು.ಶೀಘ್ರ ಗತಿಯಲ್ಲಿ ನರ್ತಿಸುವ ಜತಿಸ್ವರದ ಪ್ರಸ್ತುತಿ, ವಸಂತ ರಾಗ ,ಆದಿತಾಳದಲ್ಲಿ ನಿಬದ್ಧವಾಗಿತ್ತು.

Also read: ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್

ಕಲಾರಸಿಕರನ್ನು ಅರ್ಪಿತಾ ಅವರು ತನ್ನತ್ತ ಸೆಳೆದಿದ್ದು ವರ್ಣದ ಸಮರ್ಪಣೆಯ ಮೂಲಕ. ಅದು ಕಲಾವಿದೆಯ ಇಡೀ ಸಾಮರ್ಥ್ಯವನ್ನು, ನೈಪುಣ್ಯವನ್ನು ಪರೀಕ್ಷಿಸುವ ಮಹತ್ತರ ಘಟ್ಟವಾಗಿತ್ತು. ಜಗದ್ರಕ್ಷಕಳಾದ ದೇವಿಯನ್ನು ಪಾರ್ವತಿಯಾಗಿ, ಲಕ್ಷ್ಮಿಯಾಗಿ, ಸರಸ್ವತಿಯಾಗಿ ಸ್ತುತಿಸಿದ್ದಾರೆ. ಸಿಂಹವಾಹಿನಿಯದ ಶಿವನ ಸುಂದರಿಯೇ, ರಾಜರಾಜೇಶ್ವರಿಯೇ, ಓಂಕಾರ ನಾದದಿಂದ ರೂಪಿತಗೊಂಡಿರುವ ನಟರಾಜನ ಮನೋಹರಿಯೇ, ಕಷ್ಟಗಳನ್ನು ಹೋಗಲಾಡಿಸಿ ನಮ್ಮನ್ನು ರಕ್ಷಿಸಿ ಕರುಣೆಯಿಂದ ವರವನ್ನು ದಯಪಾಲಿಸಲು ಬಾ. ಸದಾ ನಿನ್ನ ಚಿಂತೆಯಲ್ಲಿ ನಿನ್ನನ್ನು ನೆನೆಯುವ, ಸ್ಮರಿಸುವ ಮನಸ್ಸನ್ನು ನೀಡಲು ಬಾ ತಾಯಿ ಎಂದು ಭಕ್ತಿ ಪ್ರಧಾನವಾದ ಪದವರ್ಣದ ಪ್ರಸ್ತುತಿಯ ಮೂಲಕ ಅರ್ಪಿತಾ ಕಲೆಗಾರಿಗೆ ಸಾಬೀತು ಪಡಿಸಿದರು.

Kalahamsa Infotech private limitedಭಾವಪರವಶರಾದ ಶ್ರೋತೃಗಳು:
ಉತ್ತರಾರ್ಧದಲ್ಲಿ ನೃತ್ಯಾಧಿಪತಿ ಶಿವನನ್ನು ಆರಾಧಿಸುವ, ಭೋ ಶಂಭೋ ಶಿವ ಶಂಭೋ ಸ್ವಯಂಭೋ … ಎಲ್ಲರನ್ನು ಭಾವಪರವಶವನ್ನಾಗಿಸಿತು. ನಂತರ ಕೃಷ್ಣ ನೀ ಬೇಗನೆ ಬಾರೋ ದೇವರ ನಾಮವನ್ನು ನರ್ತಿಸಿ ಪ್ರದರ್ಶಿಸಿದರು. ಕೊನೆಯ ಹಂತ, ಅತ್ಯಂತ ಲವಲವಿಕೆಯ, ಚುರುಕುತನದ ಪ್ರದರ್ಶನದ ತಿಲ್ಲಾನದ ರೋಚಕ ಪ್ರದರ್ಶನದ ಮೂಲಕ, ಇಡೀ ರಂಗ ಪ್ರವೇಶದ ಸೊಬಗಿಗೆ ಚಿನ್ನದ ಪರಿಮಳವನ್ನು ತಂದುಕೊಟ್ಟರು ಅರ್ಪಿತಾ.

ಒಟ್ಟಾರೆ ವಿದುಷಿ ಮಿತ್ರಾ ಅವರ ಶಿಷ್ಯೆ, ಭರತನಾಟ್ಯಕ್ಕೆ ಒಂದು ಅದ್ಭುತ ಕಾಣಿಕೆಯಾಗಿ ಹೊರಹೊಮ್ಮಿದ್ದು ರಂಗಪ್ರವೇಶದ ಫಲಶೃತಿಯಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
                   

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಣಣಂ, ಸೌಖ್ಯಂ, ಸ್ವಚ್ಛತಂ ಹಾಗೂ ಸಮರ್ಥನಂಗೆ ಆದ್ಯತೆ ನೀಡಿದ ಶಾಹಿ ಎಕ್ಸ್ ಪೋರ್ಟ್

Next Post

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

kalpa News

kalpa News

Next Post
ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

ಆಚಾರ್ಯ ಮಧ್ವರ ಸಂದೇಶಗಳು ಎಲ್ಲ ಕಾಲಕ್ಕೂ ಅನ್ವಯ: ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
Carnatic Music Intriguing Festival of Raga Tana Pallavi copy
English Articles

RTP | An intriguing festival of Raga-Tana-Pallavi

by kalpa News
September 9, 2026
0

Kalpa Media House  |  Special Article By Rasikapriya  | In a Carnatic music concert, RTP — Ragam, Thanam and Pallavi...

Read moreDetails
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL