No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ

ಮೈಸೂರು | ಶ್ರೀ ವೆಂಕಟೇಶ್ವರ  ಧ್ಯಾನ ಕೇಂದ್ರದಲ್ಲಿ ಸೌರ ಶಕ್ತಿ ವಿದ್ಯುತ್ ಘಟಕಕ್ಕೆ ಚಾಲನೆ

kalpa News by kalpa News
February 25, 2026
in ಮೈಸೂರು
0
ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ: ಅರುಣ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸೌರ ಶಕ್ತಿಯ ಸಮರ್ಥ ಬಳಕೆಯಿಂದ ಪರಿಸರ ಸಂರಕ್ಷಣೆ ಸಾಧ್ಯ ಎಂದು ಕರ್ನಾಟಕ ಬ್ಯಾಂಕ್ ಸಹಾಯಕ ಮಹಾ ಪ್ರಬಂಧಕ ಡಾ. ಟಿ.ಆರ್. ಅರುಣ್ ಹೇಳಿದರು.

ಶ್ರೀಮನ್ ಮಧ್ವಾಚಾರ್ಯ ಮೂಲಮಹಾ ಸಂಸ್ಥಾನ ಶ್ರೀ ಉತ್ತರಾದಿ ಮಠದ ಶ್ರೀರಾಮಪುರ ಶಾಖೆಯಾದ ಶ್ರೀ ವೆಂಕಟೇಶ್ವರ  ಧ್ಯಾನ ಕೇಂದ್ರದಲ್ಲಿ ಸೌರ ಶಕ್ತಿ ವಿದ್ಯುತ್ ಘಟಕಕ್ಕೆ #Solar power plant ಚಾಲನೆ ನೀಡಿ ಅವರು ಮಾತನಾಡಿದರು.
ಧಾರ್ಮಿಕ ಕೇಂದ್ರಗಳು ಸಂಪ್ರದಾಯ, ಭಕ್ತಿ ಮತ್ತು ಶ್ರದ್ಧೆಯನ್ನು ಜಾಗೃತಗೊಳಿಸುವುದರೊಂದಿಗೆ ಪರಿಸರಾತ್ಮಕ ಕಾಳಜಿಯನ್ನೂ ಮೂಡಿಸಬೇಕು. ಈ ನಿಟ್ಟಿನಲ್ಲಿ ವೆಂಕಟೇಶ್ವರ  ಧ್ಯಾನ ಕೇಂದ್ರವು 30 ಕೆವಿ ಸಾಮರ್ಥ್ಯದ 46 ಪ್ಯಾನಲ್ ಸಹಿತ ಸೌರ ಶಕ್ತಿ ಘಟಕವನ್ನು ಚಾವಣಿಯಲ್ಲಿ ಅಳವಡಿಸಿಕೊಂಡು ವಿದ್ಯುತ್ ಬಳಕೆಯಲ್ಲಿ ಸ್ವಾವಲಂಬನೆ ಸಾಧಿಸಿರುವುದು ಮಾದರಿಯಾಗಿದೆ ಎಂದು ಹೇಳಿದರು.

ಸೌರ ವಿದ್ಯುತ್ ಘಟಕವು ನವೀಕರಿಸಬಹುದಾದ ಮತ್ತು ಪರಿಸರ ಸ್ನೇಹಿ ಇಂಧನ ಮೂಲವಾಗಿದೆ. ಕರ್ನಾಟಕವು ಭಾರತದಲ್ಲಿ ಅತಿ ಹೆಚ್ಚು ಸೌರ ವಿದ್ಯುತ್ ಉತ್ಪಾದಿಸುವ ರಾಜ್ಯವಾಗಿದ್ದು. ಧ್ಯಾನ ಕೇಂದ್ರವೂ ಈ ನಿಟ್ಟಿನಲ್ಲಿ ಪರಿಸರ ಕಾಳಜಿಯನ್ನು ಕಾರ್ಯರೂಪಕ್ಕೆ ತಂದಿರುವುದು ಶ್ಲಾಘನೀಯ ಎಂದರು.

ಬ್ಯಾಂಕ್ ದೇಣಿಗೆ:
ಬ್ಯಾಂಕಿನ ಪ್ರಾದೇಶಿಕ ಕಚೇರಿ ಮುಖ್ಯ ಪ್ರಬಂಧಕ ಬದರಿ ಪ್ರಸಾದ್ ಮಾತನಾಡಿ, ದೀರ್ಘಕಾಲ ಬಾಳಿಕೆ ಬರುವ ಮತ್ತು ನಿಸರ್ಗ ಸ್ನೇಹಿ ಸೌರ ವಿದ್ಯುತ್ ಘಟಕ ಸ್ಥಾಪನೆಗೆ  ಬ್ಯಾಂಕ್ ಸಿಎಸ್‌ಆರ್ ನಿಧಿಯಿಂದ 10 ಲಕ್ಷ ರೂ. ದೇಣಿಗೆ ನೀಡಿದೆ. 102 ವರ್ಷಗಳನ್ನು ಪೂರ್ಣಗೊಳಿಸಿದ ಬ್ಯಾಂಕ್ ಆರ್ಥಿಕ ವ್ಯವಹಾರದಲ್ಲಿ ಸಾಧನೆ ಮಾಡುವುದರೊಂದಿಗೆ ಸಾಮಾಜಿಕ ಮತ್ತು ಪರಿಸರಾತ್ಮಕ ಸೇವಾ ಕಾರ್ಯಗಳಿಗೂ ಬೆಂಬಲ ನೀಡುತ್ತಿದೆ ಎಂದರು.
ಬ್ಯಾಂಕಿನ ವಿವೇಕಾನಂದನಗರ ಶಾಖಾ ಅಧಿಕಾರಿ ಗಣೇಶ ಭಟ್ ಮಾತನಾಡಿ, ಗ್ರಾಹಕ ಸ್ನೇಹಿಯಾಗಿ ಹಲವು ಯೋಜನೆಗಳನ್ನು ಕರ್ನಾಟಕ ಬ್ಯಾಂಕ್ ಹೊಂದಿದೆ. ಧಾರ್ಮಿಕ ಕ್ಷೇತ್ರಕ್ಕೂ ತನ್ನದೇ ಆದ ಕೊಡುಗೆಗಳನ್ನು ನೀಡುವಲ್ಲಿ ಮುಂದಾಗಿದೆ ಎಂದರು.

ಧ್ಯಾನ ಕೇಂದ್ರದ ವ್ಯವಸ್ಥಾಪಕ ಪಂಡಿತ ಹೇಮಂತ ಆಚಾರ್ಯ ಗುಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅನುಗ್ರಹ ಮತ್ತು ಆದೇಶದಂತೆ ಧ್ಯಾನ ಕೇಂದ್ರವು ದಶಕಗಳಿಂದ ಧರ್ಮ ಜಾಗೃತಿಗಾಗಿ ಹಲವು ಚಟುವಟಿಕೆಗಳನ್ನು ನಡೆಸುತ್ತಿದೆ. ಸೌರ ವಿದ್ಯುತ್ ಘಟಕ ಸ್ಥಾಪನೆಗೆ ಬ್ಯಾಂಕ್ ಸ್ವಯಂ ಪ್ರೇರಣೆಯಿಂದ ದೇಣಿಗೆ ನೀಡಿ ಬೆಂಬಲಿಸಿರುವುದು ಅಭಿನಂದನೀಯ ಎಂದರು.

ಬ್ಯಾಂಕಿನ ನಿವೃತ್ತ ಹಿರಿಯ ವ್ಯವಸ್ಥಾಪಕ ಗೋವರ್ಧನ, ಮಠದ ಹಿರಿಯ ಕಾರ್ಯಕರ್ತ ಎ.ಎನ್. ರಮೇಶ್ ಇತರರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSolar power plantಮೈಸೂರುಸೌರ ಶಕ್ತಿ ವಿದ್ಯುತ್ ಘಟಕ
Share204Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಕೃಷ್ಣಾ ನದಿಯ ಮೇಲೆ 805 ಮೀಟರ್ ಉದ್ದದ ರೈಲ್ವೆ ಸೇತುವೆ ಕಾರ್ಯಾರಂಭ: ಎಜಿಎಮ್ ಅನಂತ್ 

Next Post

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

kalpa News

kalpa News

Next Post
ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

ಹೊಸನಗರ ವಿಧಾನಸಭಾ ಕ್ಷೇತ್ರದ ಪುನ: ಸ್ಥಾಪನೆಗೆ ಸಂರ್ಪೂಣ ಬೆಂಬಲವಿದೆ : ರಾಘವೇಶ್ವರ ಶ್ರೀ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!