Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರಿನತ್ತ ಹೆಜ್ಜೆ ಹಾಕಿದ ಗಜಪಡೆ | ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ ಇಲ್ಲಿದೆ

August 21, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನಾಗರಹೊಳೆಯ ವೀರನಹೊಸಹಳ್ಳಿ ಗೆಟ್ ಬಳಿ ನಾಡಹಬ್ಬ ದಸರಾ ಮಹೋತ್ಸವದ #Dasara ಆಕರ್ಷಣೆಯಾದ ಜಂಬೂಸವಾರಿ ಇಂದು ಅಭಿಮನ್ಯು ನೇತೃತ್ವದ 9 ಗಜಗಳ ಪಡೆಗೆ ಮೈಸೂರು ಅರಮನೆ ಪುರೋಹಿತರು ತುಲಾ ಲಗ್ನದಲ್ಲಿ ಪೂಜೆ ಸಲ್ಲಿಸುವ ಮೂಲಕ ಅರಣ್ಯ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಹಾಗೂ ಉಸ್ತುವಾರಿ ಸಚಿವ ಎಚ್ ಸಿ ಮಹದೇವಪ್ಪ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ಒಟ್ಟು ಒಂಭತ್ತು ಆನೆಗಳು ಗಜಪಯಣದ ಮೂಲಕ ಮೈಸೂರಿಗೆ ತೆರಳುತ್ತಿದ್ದು, ವಿಶ್ವ ವಿಖ್ಯಾತ 414 ನೇ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲಿವೆ.

Also read: ನಮ್ಮಲ್ಲಿರುವ ಸಾಮಾಜಿಕ ಕಳಕಳಿ ವಿದ್ಯಾಸಂಸ್ಥೆಗೆ ಅರ್ಪಿತವಾಗಿರಲಿ: ಹೆಚ್.ಎಸ್. ಸುಂದರೇಶ್
ದಸರಾದಲ್ಲಿ ಒಟ್ಟು 14 ಆನೆಗಳು ಭಾಗಿ:
ಈ ಬಾರಿ ನಾಡ ಹಬ್ಬ ದಸರಾದಲ್ಲಿ ಒಟ್ಟು 14 ಆನೆಗಳು ಭಾಗವಹಿಸಲಿವೆ. ಮೊದಲ ಹಂತದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ. ಅಲ್ಲದೆ ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಆಯ್ಕೆ ಮಾಡಲಾಗಿದ್ದು, ಅಗತ್ಯವಿದ್ದರೆ ಮೀಸಲು ಆನೆಗಳನ್ನ ಬಳಸಿಕೊಳ್ಳಲು ಇಲಾಖೆ ತೀರ್ಮಾನಿಸಿದೆ.ಆಗಸ್ಟ್‌ 23 ರಂದು ಈ 9 ಆನೆಗಳನ್ನು ಅರಮನೆಗೆ ಬರಮಾಡಿಕೊಳ್ಳಲಾಗುವುದು. ಆಗಸ್ಟ್ 21 ರಿಂದ 23ರ ವರೆಗೆ ಅಂದ್ರೆ 2 ದಿನಗಳ ಕಾಲ 9 ಆನೆಗಳು ಮೈಸೂರಿನ ಅರಣ್ಯ ಭವನದಲ್ಲಿ ವಾಸ್ತವ್ಯ ಹೊಡಲಿವೆ.

ನಾಡಹಬ್ಬಕ್ಕೆ ಆಗಮಿಸುವ ಆನೆಗಳ ವಿವರ
ಅಭಿಮನ್ಯು (58), ಭೀಮ (24), ಗೋಪಿ (41), ಧನಂಜಯ (43), ಕಂಜನ್‌ (25), ರೋಹಿಣಿ (22), ಲಕ್ಷ್ಮೀ (53), ವರಲಕ್ಷ್ಮಿ (67), ಏಕಲವ್ಯ (38) ಆನೆಗಳು ಮೊದಲ ಗಜಪಯಣದಲ್ಲಿ ಮೈಸೂರಿಗೆ ಬರಲಿವೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

   

Tags: DasaraKannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaನಾಡಹಬ್ಬ ದಸರಾ ಮಹೋತ್ಸವಮೈಸೂರು
Previous Post

ನಮ್ಮಲ್ಲಿರುವ ಸಾಮಾಜಿಕ ಕಳಕಳಿ ವಿದ್ಯಾಸಂಸ್ಥೆಗೆ ಅರ್ಪಿತವಾಗಿರಲಿ: ಹೆಚ್.ಎಸ್. ಸುಂದರೇಶ್

Next Post

ಪರಿಸ್ಥಿತಿ ಬಂದರೆ ಹೆಚ್ ಡಿ. ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ: ಸಿಎಂ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಪರಿಸ್ಥಿತಿ ಬಂದರೆ ಹೆಚ್ ಡಿ. ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ: ಸಿಎಂ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!