No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಮ್ಮ ಸಂಗೀತದ ಸ್ವರಗಳಲ್ಲಿ ಗವಾಯಿಗಳು ಸದಾ ಜೀವಂತ: ತಬಲಾ ವಾದಕ ಭೀಮಾಶಂಕರ್

ಮೈಸೂರು | ಪದ್ಮಭೂಷಣ ಉಸ್ತಾದ್ ಜಾಕಿರ್ ಹುಸೇನ್ ರವರಿಗೆ ಸ್ವರ ಶ್ರದ್ಧಾಂಜಲಿ

kalpa News by kalpa News
February 3, 2025
in ಮೈಸೂರು
0
ನಮ್ಮ ಸಂಗೀತದ ಸ್ವರಗಳಲ್ಲಿ ಗವಾಯಿಗಳು ಸದಾ ಜೀವಂತ: ತಬಲಾ ವಾದಕ ಭೀಮಾಶಂಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಪಂಡಿತ ಪಂಚಾಕ್ಷರಿ ಗವಾಯಿಗಳು ಹಾಗೂ ಪುಟ್ಟರಾಜ ಗವಾಯಿಗಳು ನಮ್ಮ ಸಂಗೀತದ ಸ್ವರಗಳಲ್ಲಿ ಸದಾಕಾಲ ಜೀವಂತವಿರುತ್ತಾರೆ ಎಂದು ಸಂಗೀತಾ ವಿದ್ಯಾಶಾಲೆಯ ಮುಖ್ಯಸ್ಥರು ಹಾಗೂ ತಬಲಾ ವಾದಕ ಭೀಮಾಶಂಕರ್ ಬೀದನೂರ್ ಹೇಳಿದರು.

ಕುವೆಂಪು ನಗರದ ಉದಯರವಿ ರಸ್ತೆಯಲ್ಲಿರುವ ಶ್ರೀ ಗುರು ಪುಟ್ಟರಾಜ ಸಂಗೀತ ಸಭಾದ ಎಸ್.ಜಿ.ಪಿ ಸಂಗೀತ ವಿದ್ಯಾಲಯದಲ್ಲಿ ಪಂ. ಪಂಚಾಕ್ಷರಿ ಗವಾಯಿಗಳ 133 ನೇ ಜಯಂತಿ ಹಾಗೂ ಪದ್ಮಭೂಷಣ ಉಸ್ತಾದ್ ಜಾಕೀರ್ ಹುಸೇನ್ ಅವರಿಗೆ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ತಬಲಾ ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಪಂಡಿತ ಪಂಚಾಕ್ಷರಿ ಗವಾಯಿಗಳಿಗೂ ಮೈಸೂರಿಗೂ ವಿಶೇಷವಾದ ಸಂಬಂಧವಿದೆ. ಗವಾಯಿಗಳು ಮೈಸೂರಿನಲ್ಲಿ ತಮ್ಮ ಸಂಗೀತ ಅಭ್ಯಾಸ ಮಾಡಿದ್ದರು ಇಂದು ಅವರಿಗೆ ಲಕ್ಷಾಂತರ ಸಂಗೀತ ವಿದ್ಯಾರ್ಥಿಗಳು ಇದ್ದಾರೆ. ಸಂಗೀತ ಅಭ್ಯಾಸ ಮಾಡುವವರಿಗೆ ಪಂಚಾಕ್ಷರಿ ಗವಾಯಿಗಳು ಹಾಗೂ ಪುಟ್ಟರಾಜು ಗವಾಯಿಗಳು ಯಾವಾಗಲೂ ಸ್ಪೂರ್ತಿ ಮತ್ತು ಗವಾಯಿಗಳು ನಮ್ಮ ಸಂಗೀತದ ಸ್ವರಗಳಲ್ಲಿ ಜೀವಂತವಿದ್ದಾರೆ ಎಂದರು.

ಮೈಸೂರಿನ ಮತ್ತು ಪಂಚಾಕ್ಷರಿ ಗವಾಯಿಗಳ ಭಾಂದವ್ಯ ಮುಂದಿನ ಪೀಳಿಗೆಗೆ ಪರಿಚಯಿಸುವ ದೂರದೃಷ್ಟಿಯಿಂದ ಮೈಸೂರಿನ ಯಾವುದಾದರೂ ವೃತ್ತಕ್ಕೆ ಅಥವಾ ರಸ್ತೆಗೆ ಅವರ ಹೆಸರನ್ನು ಇಟ್ಟು ಅವರ ಮೈಸೂರಿನ ನಂಟನ್ನು ಚಿರಸ್ಥಾಯಿಯಾಗಿ ಮಾಡಬೇಕು ಎಂದು ತಿಳಿಸಿದರು.
ಜಾಕಿರ್ ಹುಸೇನ್ ರವರ ಶಿಷ್ಯ ವೃಂದದ ವಿನಾಯಕ್ ಸಾಗರ್ ಮಾತನಾಡಿ, ತಬಲಾ ವಾದನದಲ್ಲಿ ಜಾಕಿರ್ ಹುಸೇನ್ ರವರ ಸಾಧನೆ ಅಪಾರ ಇಂದು ಪ್ರಪಂಚದಾದ್ಯಂತ ಭಾರತದ ತಬಲಾ ಉತ್ತಮ ಮಾನ್ಯತೆ ಪಡೆದಿದೆ ಅದರ ಆಸಕ್ತರು ವೃದ್ದಿಯಾಗುತ್ತದೆ ಎಂದರೆ ಅದರ ಬಹುಪಾಲು ಕೀರ್ತಿ ಜಾಕಿರ್ ಹುಸೇನ್ ಅವರಿಗೆ ಸೇರುತ್ತದೆ ಎಂದು ತಿಳಿಸಿದರು.

Also read: ಪತ್ರಿಕಾ ವೃತ್ತಿ ಕಾಪಾಡಲು ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು: ಕೆ.ವಿ. ಪ್ರಭಾಕರ್ ಕರೆ

ಈ ಸಂದರ್ಭದಲ್ಲಿ ವಿನಾಯಕ ಸಾಗರ್ ರವರು ಒಂದು ಗಂಟೆಗಳ ಕಾಲ ನಿರಂತರ ತಬಲ ವಾದನ ಮಾಡಿ ಜಾಕಿರ್ ಹುಸೇನ್ ರವರಿಗೆ ಸ್ವರ ಶ್ರದ್ಧಾಂಜಲಿ ಸಲ್ಲಿಸಿದರು.

ಎಸ್ ಜಿಪಿ ಸಂಗಿತಾ ವಿದ್ಯಾಲಯದ ವಿದ್ಯಾರ್ಥಿಗಳಾದ ಬಾಲ ಕಲಾವಿದ ಕು. ಪುಟ್ಟರಾಜ್ ಕೊಲ್ಕುಂದ ಹಿಂದೂಸ್ಥಾನಿ ಗಾಯನ ಮಾಡಿದರೆ, ಯಮನೇಶ್ ತಬಲಾ ವಾದನ ಮಾಡಿ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಂಡಿತ್ ರಮೇಶ್ ಕುಲ್ಕುಂದ, ವಿನಾಯಕ್ ಸಾಗರ್, ಭೀಮಾಶಂಕರ ಬೀದನೂರ್ ಸೇರಿದಂತೆ ವಿದ್ಯಾಶಾಲೆಯ ವಿದ್ಯಾರ್ಥಿಗಳು , ಪೋಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪತ್ರಿಕಾ ವೃತ್ತಿ ಕಾಪಾಡಲು ತರಬೇತಿ ಕಾರ್ಯಕ್ರಮಗಳನ್ನು ರೂಪಿಸಬೇಕು: ಕೆ.ವಿ. ಪ್ರಭಾಕರ್ ಕರೆ

Next Post

ರೋಟರಿ ಮುಖಾಂತರ ಹೆಚ್ಚಿನ ಸೇವಾ ಕಾರ್ಯ ಸಾಧ್ಯ | ಕಿರಣಕುಮಾರ್ 

kalpa News

kalpa News

Next Post
ರೋಟರಿ ಮುಖಾಂತರ ಹೆಚ್ಚಿನ ಸೇವಾ ಕಾರ್ಯ ಸಾಧ್ಯ | ಕಿರಣಕುಮಾರ್ 

ರೋಟರಿ ಮುಖಾಂತರ ಹೆಚ್ಚಿನ ಸೇವಾ ಕಾರ್ಯ ಸಾಧ್ಯ | ಕಿರಣಕುಮಾರ್ 

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL