No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ: ಕಮಲ ನಟರಾಜ್ ಕಿವಿಮಾತು

ಕೊಪ್ಪಲೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ

kalpa News by kalpa News
August 5, 2023
in ಮೈಸೂರು
0
ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಿ: ಕಮಲ ನಟರಾಜ್ ಕಿವಿಮಾತು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಮಕ್ಕಳು ಹೆಚ್ಚು ಆಸಕ್ತಿ ವಹಿಸಿ ಓದಬೇಕು. ಹೆಣ್ಣು ಮಕ್ಕಳು ಹೆಚ್ಚು ಇರುವ ಶಾಲೆ ಶಿಕ್ಷಣದಲ್ಲಿ ಪ್ರಗತಿ ಸಾಧಿಸಿ ಹೆಚ್ಚು ಹೆಸರು ತರಬೇಕು ಎಂದು ಕೊಪ್ಪಲೂರು ಗ್ರಾಮದ ಮಹಿಳಾ ಮುಖಂಡರು ಹಾಗೂ ಸಮಾಜ ಸೇವಕರಾದ ಕಮಲ ನಟರಾಜ್ ಹೇಳಿದರು.

ಇಂದು ಮೈಸೂರಿನ ಕೊಪ್ಪಲೂರು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಸ್ಪಂದನ ಸಂಸ್ಥೆ ವತಿಯಿಂದ ಮಕ್ಕಳಿಗೆ ನೋಟ್ ಪುಸ್ತಕ, ಪೆನ್ಸಿಲ್ ಕಿಟ್ ಹಾಗೂ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಕ್ಕಳಿಗೆ ಭಾರತ ಭಾರತೀ ಪ್ರಕಾಶನದ ಭಾರತದ ಮಹಾಪುರುಷರ ಪುಸ್ತಕ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈಗಾಗಲೇ ಶಾಲೆಯ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆ ಜೊತೆಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿರುವುದು ಸಂತೋಷದ ವಿಷಯ ಎಂದು ತಿಳಿಸಿದರು.

ವಿದ್ಯಾಸ್ಪಂದನ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಪುನೀತ್ ಜಿ ಮಾತನಾಡಿ, ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕಗಳನ್ನು ನೀಡುತ್ತಿದ್ದು, ತಾವೆಲ್ಲರೂ ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸರ್ಕಾರ ಈಗಾಗಲೇ ತಮಗೆ ಸಮವಸ್ತ್ರ, ಪಠ್ಯ ಪುಸ್ತಕ, ಶೂ‌ ಗಳನ್ನು ನೀಡುತ್ತಿದೆ. ಅದರ ಜೊತೆಗೆ ಬಿಸಿ‌ ಊಟವನ್ನು ಸಹ ನೀಡುತ್ತಿದೆ, ಸರ್ಕಾರ ತಾವೆಲ್ಲ ವಿದ್ಯಾವಂತರಾಗಿ ಭವಿಷ್ಯ ಭಾರತದ ಆಸ್ತಿಯಾಗಿ ತಮ್ಮನ್ನು ಮಾಡಲು ಪ್ರಯತ್ನಿಸುತ್ತಿದೆ. ತಾವೆಲ್ಲರೂ ಅದರ ಜವಾಬ್ದಾರಿ ಅರಿತು ಓದಬೇಕು. ಓದಿನ ಜೊತೆಗೆ ಕಲೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದರು

Also read: ಯುವ ಸಮೂಹದಲ್ಲಿ ಜೀವನ ಮೌಲ್ಯಗಳು ಕಣ್ಮರೆ: ಡಾ. ಹಿರೇಮಣಿ ನಾಯಕ್ ಆತಂಕ

ಭಾರತವನ್ನು ಹಾಗೂ ಕನ್ನಡ ಭಾಷೆಯನ್ನು ಗೌರವಿಸಬೇಕು. ಭಾರತದ ಸೈನಿಕರು, ರೈತರು, ಪೋಷಕರು ಹಾಗೂ ಶಿಕ್ಷಕರನ್ನು ಗೌರವಿಸುವುದನ್ನು ಕಲಿಯಬೇಕು. ಅತ್ಯಂತ ಶಿಸ್ತಿನಿಂದ ಜೀವನದಲ್ಲಿ ಇರಬೇಕು, ಶಾಲೆಗೆ ತಪ್ಪದೆ ಪ್ರತಿನಿತ್ಯ ಹಾಜರಾಗಿ ಶಿಕ್ಷಕರು ಹೇಳಿಕೊಟ್ಟ ಪಾಠವನ್ನು ಮನೆಯಲ್ಲಿ ಅಭ್ಯಾಸ ಮಾಡಬೇಕು ಎಂದು ಸಲಹೆ ನೀಡಿದರು.
ಸ್ವಚ್ಛ ಭಾರತದ ಜವಾಬ್ದಾರಿ ಮಕ್ಕಳಿಗೆ ಹೆಚ್ಚು ಬರಬೇಕು ಕಸಗಳನ್ನು ಬೀದಿ ಬದಿ ಹಾಕದೆ ಕಸದ ಗಾಡಿಗೆ ಹಾಕಬೇಕು ಎಂದು ನಿಮ್ಮ ಪೋಷಕರಿಗೆ ಹೇಳಬೇಕು. ಕುರ್ ಕುರೆ, ಲೇಸ್, ಇನ್ನಿತರ ಪ್ಯಾಕಡ್ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸಬಾರದು ತರಕಾರಿ, ಹಣ್ಣು ಸೇರಿದಂತೆ ಪೌಷ್ಠಿಕ ಆಹಾರವನ್ನು ಸೇವಿಸಬೇಕು ಎಂದು ಮಕ್ಕಳಿಗೆ ತಿಳಿ ಹೇಳಿದರು.

ಈ‌ ಸಂದರ್ಭದಲ್ಲಿ ಅಕುನಾ ಟೆಕ್ನಾಲಜಿಯ ಪೂಜಾ, ಉದ್ಯಮಿ ಸುಧಾ,‌ ಗಣೇಶ್, ಮುಖ್ಯ ಶಿಕ್ಷಕರಾದ ಶ್ರೀನಿವಾಸ್, ಸಹ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share206Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯುವ ಸಮೂಹದಲ್ಲಿ ಜೀವನ ಮೌಲ್ಯಗಳು ಕಣ್ಮರೆ: ಡಾ. ಹಿರೇಮಣಿ ನಾಯಕ್ ಆತಂಕ

Next Post

ರೈಲು ನಿಲ್ದಾಣ ಸಮೀಪದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆಗ್ರಹ

kalpa News

kalpa News

Next Post
ರೈಲು ನಿಲ್ದಾಣ ಸಮೀಪದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆಗ್ರಹ

ರೈಲು ನಿಲ್ದಾಣ ಸಮೀಪದ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಆಗ್ರಹ

Leave a Reply Cancel reply

Your email address will not be published. Required fields are marked *

No Result
View All Result
SWR GM inspect Goods Terminal
English Articles

SWR General Manager Inspects Central Workshop, Ashokapuram, Mysuru Railway Station and Goods Terminal

by kalpa News
July 4, 2026
0

Kalpa Media House  | Mysuru | P. Ananth, General Manager, South Western Railway, along with Navid Talib, CME/CN/BNC, Shammas Hameed, ADRM/Mysuru...

Read moreDetails
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!