ಕಲ್ಪ ಮೀಡಿಯಾ ಹೌಸ್
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಬಿ. ಶರತ್ ಅವರು ತಮ್ಮ ವರ್ಗಾವಣೆ ರದ್ದು ಮಾಡುವಂತೆ ಕೋರಿ ಸಿಎಟಿ ಮೋರೆ ಹೋಗಿದ್ದರು. ಆರು ತಿಂಗಳ ಕಾಲ ವಾದ-ವಿವಾದ ಆಲಿಸಿದ ನ್ಯಾಯಾಲಯವುಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅವಕಾಶ ಸರ್ಕಾರಕ್ಕೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆ ಮಾಡಲು ಶೀಘ್ರದಲ್ಲೇ ತೀರ್ಮಾನ ಮಾಡಲಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post