No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಾಡಹಬ್ಬ ದಸರಾಗೆ ಅದ್ಧೂರಿ ಚಾಲನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ನಗರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 26, 2022
in ಮೈಸೂರು
0
ನಾಡಹಬ್ಬ ದಸರಾಗೆ ಅದ್ಧೂರಿ ಚಾಲನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಸಾಂಸ್ಕೃತಿಕ ನಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ನಾಡಹಬ್ಬ ದಸರಾಗೆ Mysore Dasara ಇಂದು ಮುಂಜಾನೆ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದ್ದು, ನೂತನ ರಾಷ್ಟ್ರಪತಿ ದ್ರೌಪದಿ ಅವರ ಉಪಸ್ಥಿತಿಯ ಮೂಲಕ ಐತಿಹಾಸಿಕ ಕ್ಷಣ ಸಾಂಸ್ಕೃತಿಕ ನಗರಿ ಸಾಕ್ಷಿಯಾಯಿತು.

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಕ್ಕೆ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಂದ ಚಾಲನೆ‌. #MysuruDasara #Dasara2022 https://t.co/eN98pgJZUy

— CM of Karnataka (@CMofKarnataka) September 26, 2022


ಇಂದು ಬೆಳಗ್ಗೆ 10:10ಕ್ಕೆ ವೃಶ್ಚಿಕ ಲಗ್ನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, President Droupadi Murmu ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್, Governer Thavarchand Gehlot ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, CM Basavaraja Bommai ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ Central Minister Prhlad Joshi ಅವರುಗಳು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಿ, ಜ್ಯೋತಿ ಬೆಳಗುವ ಮೂಲಕ ದಸರಾಗೆ ಅಧಿಕೃತ ಚಾಲನೆ ನೀಡಿದರು.
412ನೇ ದಸರಾ ವಿಧಿವಿಧಾನಗಳು ಇಂದು ಅಧಿಕೃತವಾಗಿ ಆರಂಭಗೊಂಡಿದ್ದು, ಮೈಸೂರು ಸೇರಿದಂತೆ ರಾಜ್ಯದಾದ್ಯಂತ ಸಂಭ್ರಮ ಮನೆ ಮಾಡಿದೆ. ಕೋವಿಡ್ ಕರಿನೆರಳಿನ ಹಿನ್ನೆಲೆಯಲ್ಲಿ ೨ ವರ್ಷಗಳ ಕಾಲ ದಸರಾ ಮಂಕಾಗಿತ್ತು. ಈ ಬಾರಿ ಯಾವುದೇ ನಿರ್ಬಂಧಗಳಿಲ್ಲದ ಕಾರಣ ಅದ್ಧೂರಿಯಾಗಿ ಆಚರಿಸಲಾಗುತ್ತಿದ್ದು, ರಾಷ್ಟ್ರಪತಿಗಳು ಆಗಮಿಸಿರುವುದು ವಿಶೇಷ ಕಳೆ ನೀಡಿದೆ.

ಉದ್ಘಾಟನೆಗೂ ಮುನ್ನ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ದೇಶಕ್ಕೆ ಗೌರವ ಸಲ್ಲಿಸಲಾಯಿತು. ಕ್ರೀಡಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಸುನೀಲ್ ಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಗಣ್ಯಾತಿ ಗಣ್ಯರು ಉಪಸ್ಥಿತರಿದ್ದರು.
ಮೈಸೂರು ದಸರಾಗೆ ಚಾಲನೆ ನೀಡಲು ರಾಷ್ಟ್ರಪತಿ ವೇದಿಕೆಗೆ ಬರುತ್ತಿದ್ದಂತೆ ಸಭಿಕರಿಂದ ಜೋರಾದ ಕರತಾಂಡವದಿಂದ ಸ್ವಾಗತ ದೊರೆತಿದೆ. ವೇದಿಕೆ ಮುಂಭಾಗ ಬಂದು ಬಂದು ಎಲ್ಲರಿಗೂ ಕೈ ಮುಗಿದು ರಾಷ್ಟ್ರಪತಿ ನಮಸ್ಕರಿಸಿದ್ದಾರೆ. ನಂತರ, ರೇಷ್ಮೆ ಪೇಟ ತೊಡಿಸಿ, ಹಾರ ಹಾಕಿ, ಬೆಳ್ಳಿಯ ಚಾಮುಂಡೇಶ್ವರಿ ವಿಗ್ರಹ ನೀಡಿ ರಾಷ್ಟ್ರಪತಿಗೆ ಸನ್ಮಾನ ಮಾಡಲಾಗಿದೆ. ಅಲ್ಲದೆ, ಮಹಿಷ ಮರ್ದಿನಿ ಅವತಾರದ ಬೆಳ್ಳಿಯ ವಿಗ್ರಹವನ್ನು ದ್ರೌಪದಿ ಮುರ್ಮು ಅವರಿಗೆ ಉಡುಗೊರೆ ನೀಡಲಾಗಿದೆ. ಇನ್ನೊಂದೆಡೆ, ಕರ್ನಾಟಕ ರಾಜ್ಯಪಾಳ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಬೆಳ್ಳಿಯ ಆನೆಯನ್ನು ಉಡುಗೊರೆಯಾಗಿ ನೀಡಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Central Minister Prhlad JoshiCM Basavaraja BommaiGoverner Thavarchand GehlotKannada News WebsiteKannadaNewsKannadaNewsLiveKannadaNewsOnlineKannadaWebsiteLatest News Kannadamysoremysore dasaraNewsinKannadaNewsKannadaPresident Droupadi Murmuಕೇಂದ್ರ ಸಚಿವ ಪ್ರಹ್ಲಾದ್ ಜೋಷಿನಾಡಹಬ್ಬ ದಸರಾಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮೈಸೂರುರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ರಾಷ್ಟ್ರಪತಿ ದ್ರೌಪದಿ ಮುರ್ಮು
Share221Tweet123Send
Previous Post

ವೀಡಿಯೋ ನೋಡಿ: ಹೊಲದಲ್ಲಿ ವಿದ್ಯುತ್ ತಂತಿ ತಗುಲಿ ಆಯನೂರಿನಲ್ಲಿ 2 ಕಾಡಾನೆ ಸಾವು

Next Post

ಮನದೊಳಗಿನ ಮಹಿಷಾಸುರನನ್ನು ಸಂಹಾರ ಮಾಡಿ, ಶ್ರೇಷ್ಠರಾಗೋಣ: ಸಿಎಂ ಬೊಮ್ಮಾಯಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನದೊಳಗಿನ ಮಹಿಷಾಸುರನನ್ನು ಸಂಹಾರ ಮಾಡಿ, ಶ್ರೇಷ್ಠರಾಗೋಣ: ಸಿಎಂ ಬೊಮ್ಮಾಯಿ

ಮನದೊಳಗಿನ ಮಹಿಷಾಸುರನನ್ನು ಸಂಹಾರ ಮಾಡಿ, ಶ್ರೇಷ್ಠರಾಗೋಣ: ಸಿಎಂ ಬೊಮ್ಮಾಯಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL