No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 9, 2021
in ಮೈಸೂರು
0
ಸರ್ಕಾರದ ಕಾರ್ಯಕ್ರಮ ಅನುಷ್ಠಾನ ನಮ್ಮ ಸಂಕಲ್ಪ ಆಗಲಿ: ಸಿಎಂ ಬಸವರಾಜ ಬೊಮ್ಮಾಯಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಮೈಸೂರು: ವಿಶ್ವದಲ್ಲಿಯೇ ಅತಿಹೆಚ್ಚು ಸದಸ್ಯರಿರುವ ಪಕ್ಷ ಬಿಜೆಪಿ. ಧೀಮಂತ ನಾಯಕರಾದ ಪ್ರಧಾನಿ ಶ್ರೀ ನರೇಂದ್ರ ಮೋದಿ, ನಿಕಟಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅನೇಕ ಪ್ರಮುಖರ ನಾಯಕತ್ವದಲ್ಲಿ 40 ವರ್ಷಗಳಿಂದ ಈ ಪಕ್ಷ ಕಟ್ಟಲ್ಪಟ್ಟಿದೆ. ಪಕ್ಷ, ಪಕ್ಷ ನಿಷ್ಠೆ, ಪಕ್ಷದ ಕಾರ್ಯ ಕ್ರಮಗಳ ಅನುಷ್ಠಾನ ಪಕ್ಷದ ಕಾರ್ಯಕರ್ತರಾದ ನಮ್ಮೆಲ್ಲರ ಸಂಕಲ್ಪ ಆಗಬೇಕು. ಈ ಕೆಲಸವನ್ನು ಮುಂದಿನ 2 ವರ್ಷಗಳಲ್ಲಿ ನಾವು ಪ್ರಾಮಾಣಿಕವಾಗಿ ವಿಶ್ವಾಸಪೂರ್ವಕವಾಗಿ ನಾಡಿನ ಸೇವೆ ಮಾಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಅವರು ಇಂದು ಮೈಸೂರು ನಗರದಲ್ಲಿ ಭಾರತೀಯ ಜನತಾ ಪಕ್ಷದ ಕಚೇರಿಗೆ ಭೇಟಿ ನೀಡಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು ಆಡಳಿತ ಮಾಡಲು ಕಾರಣೀಭೂತರು, ಪ್ರತಿಯೊಬ್ಬ ಕಾರ್ಯಕರ್ತರು. ಕಾರ್ಯಕರ್ತರ ಪರಿಶ್ರಮ, ದುಡಿಮೆ, ಪಕ್ಷದ ವಿಚಾರ ಮತ್ತು ಕಾರ್ಯಕ್ರಮಗಳನ್ನು ಜನರಿಗೆ ಮುಟ್ಟಿಸುವುದು, ಜನರಲ್ಲಿ ಮನವರಿಕೆ ಮಾಡುವ ಕೆಲಸವನ್ನು ನಿರಂತರವಾಗಿ ಮಾಡುತ್ತಿದ್ದಾರೆ ಎಂದರು.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಎರಡು ವರ್ಷಗಳಲ್ಲಿ ಕೋವಿಡ್ ನಿಯಂತ್ರಣ ಹಾಗೂ ಸಂಕಷ್ಟಕ್ಕೆ ಒಳಗಾದವರಿಗಾಗಿ ಅನೇಕ ಕಾರ್ಯಕ್ರಮ ಗಳನ್ನು ರೂಪಿಸಿದ್ದೇವೆ. ಎಂದು ತಿಳಿಸಿದರು.

ಕೇವಲ 10 ತಿಂಗಳಲ್ಲಿ 24,000 ಹೊಸ ಬೆಡ್ ಗಳನ್ನು 6000 ಐ.ಸಿ.ಯು ಬೆಡ್ ಗಳನ್ನು ಹಾಗೂ ಔಷಧೋಪಚಾರವನ್ನು ಒದಗಿಸಲಾಗಿದೆ. 2000 ವೈದ್ಯರನ್ನು ನೇಮಕ ಮಾಡಲಾಗಿದೆ. ಕೋವಿಡ್ ವಿರುದ್ಧ ದೊಡ್ಡ ಸಮರವನ್ನೇ ನಾವು ಸಾರಿದ್ದೇವೆ. ನಾವೆಲ್ಲಾ ಇದನ್ನು ಸಾಧಿಸಲು ತಾವೆಲ್ಲರೂ ಕಾರಣೀಭೂತರು. ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಮ್ಮ ದೇಶ ವಿಶ್ವದಲ್ಲಿಯೇ ಅಗ್ರಮಾನ್ಯ ದೇಶವಾಗಿದೆ. ಎಲ್ಲಾ ರಂಗದಲ್ಲೂ ಮುಂದುವರೆಯುತ್ತಿದೆ. ಕೋವಿಡ್ ಇದ್ದರೂ ಆರ್ಥಿಕ ಚಟುವಟಿಕೆಗಳು ಮತ್ತೆ ಚಿಗುರುತ್ತಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶದ ಹೆಸರು ಗೌರವ ಪಡೆದಿದೆ ಎಂದರು.

ಕೋವಿಡ್ ನಿರ್ವಹಣೆಗೆ ಪ್ರಧಾನಿಗಳ ಮಾರ್ಗದರ್ಶನ ದೊರೆಯುತ್ತಿದೆ. ಎಲ್ಲ ವರ್ಗಕ್ಕೂ ಯೋಜನೆಗಳನ್ನು ರೂಪಿಸಿದ್ದು ಕೃಷಿ, ಆರೋಗ್ಯ, ನಗರ ಮತ್ತು ಗ್ರಾಮೀಣ ಅಭಿವೃದ್ಧಿ, ಸ್ಮಾರ್ಟ್ ಸಿಟಿ ಯೋಜನೆ ಜಾರಿಗೊಳಿಸಲಾಗಿದೆ. ಕೃಷಿ ಸಮ್ಮಾನ್ ಯೋಜನೆಯಡಿ 19000 ಕೋಟಿ ರೂಗಳನ್ನು ಇಂದು ಪ್ರಧಾನಿಗಳು ವಿತರಿಸಲಿದ್ದಾರೆ.

ಸಚಿವರಾದ ಎಸ್.ಟಿ. ಸೋಮಶೇಖರ್, ಡಾ. ಕೆ ಸುಧಾಕರ, ಬೈರತಿ ಬಸವರಾಜ, ಮೈಸೂರು ಜಿಲ್ಲೆಯ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: CM Basavaraj BommaiCovidKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaState NewsYadiyurappaಕೋವಿಡ್ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮುಖ್ಯಮಂತ್ರಿ ಯಡಿಯೂರಪ್ಪಮೈಸೂರುಯಡಿಯೂರಪ್ಪ
Share199Tweet123Send
Previous Post

ವಿಧಾನಪರಿಷತ್ ಸದಸ್ಯರಿಗೆ ಅವಮಾನ: ಆಯನೂರು ಮಂಜುನಾಥ್ ಆಕ್ರೋಶ…

Next Post

ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

ನಾಳೆಯಿಂದ ಎರಡು ದಿನ ಶಿವಮೊಗ್ಗದಲ್ಲಿ ನಡೆಯಲಿದೆ ಆರೂಢ-ಜಾತಕ ಪ್ರಶ್ನೆ: ಆಸಕ್ತರು ಸಂಪರ್ಕಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

ಭದ್ರಾವತಿ | ಆರು ಪೌರ ಕಾರ್ಮಿಕರಿಗೆ ಮಧು ಲ್ಯಾಬ್ ವತಿಯಿಂದ ಸನ್ಮಾನ

May 5, 2026
Impressive concert by Smt. Surabhi Sheshadri

Impressive concert by Smt. Surabhi Sheshadri

May 5, 2026
ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ | ಮಮತಾ ಬ್ಯಾನರ್ಜಿ ಹೊಸ ವರಸೆ

May 5, 2026
ಬೇಸೂರು ಗ್ರಾಮದಲ್ಲಿ ಉದ್ದೇಶಿತ ಅಣು ವಿದ್ಯುತ್ ಸ್ಥಾವರ ಸ್ಥಾಪನೆ ನಿಲ್ಲಿಸುವಂತೆ ಡಿಸಿಗೆ ಮನವಿ

ಬೇಸೂರಿನಲ್ಲಿ ಪರಮಾಣು ವಿದ್ಯುತ್ ಸ್ಥಾವರ | ಸಾರ್ವಜನಿಕರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಸ್ಪಷ್ಟನೆ

May 5, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗಮನಿಸಿ! ಈ ದಿನ ಬೆಂಗಳೂರಿನಿಂದ ಹೊರಡುವ ಈ ರೈಲುಗಳ ಸಂಚಾರದಲ್ಲಿ ಬದಲಾವಣೆ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL