No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Saturday, June 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು-ಬೆಂಗಳೂರು ಒಡೆಯರ್ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 5, 2026
in Rail Dairy (ರೈಲ್ವೆ ಸುದ್ದಿಗಳು)
1
Mysore - Shivamogga - Talguppa Train
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೈಸೂರು-ಕೆಎಸ್’ಆರ್ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಒಡೆಯರ್ ಎಕ್ಸ್’ಪ್ರೆಸ್ ರೈಲುಗಳಿಗೆ Mysore-Bengaluru Wadeyar Express train ರಾಮನಗರಂ ನಿಲ್ದಾಣದಲ್ಲಿ ಒಂದು ನಿಮಿಷದ ಪ್ರಾಯೋಗಿಕ ನಿಲುಗಡೆ ನೀಡಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ South Western Railway ಮಾಹಿತಿ ನೀಡಿದ್ದು, 12613/12614 ಸಂಖ್ಯೆಯ ಮೈಸೂರು-ಕೆಎಸ್’ಆರ್ ಬೆಂಗಳೂರು-ಮೈಸೂರು ನಡುವೆ ಸಂಚರಿಸುವ ಒಡೆರ್ಯ ಎಕ್ಸ್’ಪ್ರೆಸ್ ರೈಲುಗಳಿಗೆ ರಾಮನಗರಂ ನಿಲ್ದಾಣದಲ್ಲಿ ಒಂದು ನಿಮಿಷದ ಪ್ರಾಯೋಗಿಕ ನಿಲುಗಡೆಗೆ ಅವಕಾಶ ಕಲ್ಪಿಸಿದೆ.
ಈ ನಿಲುಗಡೆಯು ಮೇ 5, 2026 ರಿಂದ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.

ಇದರ ಅನ್ವಯ, ರೈಲು ಸಂಖ್ಯೆ 12613 ಮೈಸೂರು-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು ರಾಮನಗರಂ ನಿಲ್ದಾಣಕ್ಕೆ 12:41 ಗಂಟೆಗೆ ಆಗಮಿಸಿ, 12:42 ಗಂಟೆಗೆ ನಿರ್ಗಮಿಸಲಿದೆ.

Also read: ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

ಅದೇ ರೀತಿ, ರೈಲು ಸಂಖ್ಯೆ 12614 ಕೆಎಸ್’ಆರ್ ಬೆಂಗಳೂರು-ಮೈಸೂರು ಎಕ್ಸ್’ಪ್ರೆಸ್ ರೈಲು ರಾಮನಗರಂ ನಿಲ್ದಾಣಕ್ಕೆ 16:01 ಗಂಟೆಗೆ ಆಗಮಿಸಿ, 16:02 ಗಂಟೆಗೆ ನಿರ್ಗಮಿಸಲಿದೆ.

ರಾಮನಗರಂ ಮತ್ತು ಸುತ್ತಮುತ್ತಲಿನ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಸುಗಮ ಸಂಪರ್ಕವನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ಪ್ರಾಯೋಗಿಕ ನಿಲುಗಡೆಯನ್ನು ಪರಿಚಯಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreMysore-Bengaluru Wadeyar Express trainNews in KannadaNews KannadaSouth Western Railwayನೈಋತ್ಯ ರೈಲ್ವೆಮೈಸೂರು
Share206Tweet129Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಮ್ಮನ್ನ ನೋಡ್ಕೋತೀವಿ | ಹೆಲ್ಮೆಟ್ ಧರಿಸದೇ ಪೊಲೀಸರಿಗೇ ಬೆದರಿಕೆ | ಜಬೀವುಲ್ಲಾ, ಸೈಯ್ಯದ್ ಬಂಧನ

Next Post

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್

Comments 1

  1. Pingback: ತಮಿಳುನಾಡು | ಕಾರು ಚಾಲಕನ ಪುತ್ರ ಈಗ ವಿರುಗಂಬಕ್ಕಂ ಶಾಸಕ | ವಿಜಯ್ ಮ್ಯಾಜಿಕ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL