No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಕುಕ್ಕೆ  ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ನೃತ್ಯಾಲಯ ತಂಡದ ವಿಶೇಷ ಭರತ ನಾಟ್ಯ ಇಂದು

ಹಿರಿಯ ಕಲಾವಿದೆ ಡಾ.ತುಳಸಿ ರಾಮಚಂದ್ರ ನೇತೃತ್ವ | ಮೈಸೂರಿನ ನೃತ್ಯಾಲಯ ಟ್ರಸ್ಟ್‌ಗೆ ದೊರೆತ ವಿಶೇಷ ಮನ್ನಣೆ  | 14 ಕಲಾವಿದರು ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 27, 2024
in ಮೈಸೂರು
0
ಕುಕ್ಕೆ  ಸುಬ್ರಹ್ಮಣ್ಯ ಸನ್ನಿಧಿಯಲ್ಲಿ ನೃತ್ಯಾಲಯ ತಂಡದ ವಿಶೇಷ ಭರತ ನಾಟ್ಯ ಇಂದು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ಸಂಗೀತ ಹಾಗೂ ನೃತ್ಯ ಕಲಾವಿದರ ಒಕ್ಕೂಟವು ಪ್ರಸಿದ್ಧ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದಲ್ಲಿ #Kukke Subrahmanya Temple ಹಮ್ಮಿಕೊಂಡಿರುವ ವಾರಾಂತ್ಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ನೃತ್ಯಾಲಯ ಟ್ರಸ್ಟ್ ಮೈಸೂರು ತಂಡದವರು ಶನಿವಾರ (ಏ. 27ರಂದು) ವಿಶೇಷ ನೃತ್ಯ ಪ್ರದರ್ಶನ ಮಾಡಲು ಆಯ್ಕೆಯಾಗಿದ್ದಾರೆ.

ಕುಕ್ಕೆ ಸನ್ನಿಧಿಯಲ್ಲಿರುವ ಧರ್ಮ ಸಮ್ಮೇಳನ ಮಂಟಪದಲ್ಲಿ ಸಂಜೆ 5ಕ್ಕೆ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ. ನೃತ್ಯಾಲಯ ಟ್ರಸ್ಟ್‌ನ ನಿರ್ದೇಶಕಿ ಮತ್ತು ಭರತನಾಟ್ಯ ರಂಗದ ಹಿರಿಯ ವಿದುಷಿ ಡಾ. ತುಳಸಿ ರಾಮಚಂದ್ರ ನೇತೃತ್ವದ ಹಿರಿಯ ವಿದ್ಯಾರ್ಥಿಗಳ ತಂಡ ನರ್ತನ ಸಮರ್ಪಣೆ ಮಾಡಲಿರುವುದು ವಿಶೇಷ. ಸಂಗೀತ ಹಾಗೂ ನೃತ್ಯ ಕಲಾವಿದರ ಒಕ್ಕೂಟ ಹಮ್ಮಿಕೊಂಡಿರುವ ವಾರಾಂತ್ಯ ಸಾಂಸ್ಕೃತಿಕ ಸರಣಿಯಲ್ಲಿ ಇದು 104 ನೇ ಕಾರ್ಯಕ್ರಮವಾಗಿದ್ದು, ಮೈಸೂರಿನ ಕಲಾವಿದರಿಗೆ ದೊರೆತ ವಿಶೇಷ ಮನ್ನಣೆಯಾಗಿದೆ.
ಮಾಧುರ್ಯ ಮಾರ್ಗ ಶೈಲಿ:
13- 14ನೇ ಶತಮಾನದಲ್ಲಿ ಪ್ರಖ್ಯಾತಿ ಪಡೆದಿದ್ದ ‘ಮಾಧುರ್ಯ ಮಾರ್ಗ’ ಶೈಲಿಯಲ್ಲಿ ಸ್ವರ ಮಂಥನ, ಗೌಂಡಲಿ ಪ್ರಕಾರಗಳಲ್ಲಿ ‘ ತುಳಸೀಪ್ರಿಯ’ ಅಂಕಿತದ ನನ್ನ ರಚನೆಯ ಕೃತಿಗಳನ್ನೇ ಆಧರಿಸಿ, ವಿಶೇಷ ನೃತ್ಯ ಸಂಯೋಜಿಸಿದ್ದೇನೆ ಎಂದು ಡಾ. ತುಳಸೀ ರಾಮಚಂದ್ರ ತಿಳಿಸಿದ್ದಾರೆ.  13 ಹಿರಿಯ ವಿದ್ಯಾರ್ಥಿಗಳ ತಂಡದೊಂದಿಗೆ ಕಾರ್ಯಕ್ರಮ ಪ್ರಸ್ತುತ ಪಡಿಸುತ್ತಿದ್ದೇನೆ. ಇದರೊಂದಿಗೆ ಬಿ.ಆರ್. ಛಾಯಾ ಗಾಯನದ ‘ಕುಕ್ಕೆ ಸುಬ್ರಹ್ಮಣ್ಯನ ನೋಡಿ ಶಿರಬಾಗಿ’ ಮತ್ತು ಡಾ. ರಾಜ್ ಕುಮಾರ್ ಕಂಠಸಿರಿಯ ‘ಕನ್ನಡ ನಾಡಿನ ಪುಣ್ಯ’ ಹಾಡುಗಳಿಗೂ ನಮ್ಮ ವಿದ್ಯಾರ್ಥಿಗಳು ಹೆಜ್ಜೆ ಹಾಕಿ ರಂಜಿಸಲಿದ್ದಾರೆ ಎಂದು ಡಾ. ತುಳಸೀ ರಾಮಚಂದ್ರ ಹೇಳಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

   

Tags: Kannada NewsKannada News LiveKannada News OnlineKannada News WebsiteKannada WebsiteKukke Subrahmanya TempleLatest News KannadamysoreNews in KannadaNews Kannadaಮೈಸೂರುಶ್ರೀ ಸುಬ್ರಹ್ಮಣ್ಯ ದೇವಾಲಯ
Share197Tweet123Send
Previous Post

ಜೆಇಇ ಮೈನ್ ರಿಸಲ್ಟ್ | ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡ ಕ್ರಿಯೇಟಿವ್ ಕಾಲೇಜಿಗೆ ಉತ್ತಮ ಫಲಿತಾಂಶ

Next Post

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ

ದ್ವಿತೀಯ ಪಿಯುಸಿ ಮರುಮೌಲ್ಯಮಾಪನ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಗಮನಾರ್ಹ ಸಾಧನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL