No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Thursday, March 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೈಸೂರು | ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರ ಲೋಕಾರ್ಪಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 1, 2026
in Small Bytes, ಮೈಸೂರು
0
ಮೈಸೂರು | ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರ ಲೋಕಾರ್ಪಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶ್ರೀರಾಂಪುರದ ರಿಂಗ್ ರಸ್ತೆಯ ಹತ್ತಿರ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದ ಉದ್ಘಾಟನೆಯನ್ನು ಬಾಲ ಪ್ರತಿಭೆ ಡಾ ಪೃಥು ಪಿ ಅದ್ವೈತ್ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮೈಸೂರು ಜಿಲ್ಲೆಯ ಅಧ್ಯಕ್ಷರಾದ ಶ್ರೀಯುತ ಮಹೇಶ್ ಕಾಮತ್ ರವರು ಇಂದಿನ ಒತ್ತಡದ ಜೀವನದಲ್ಲಿ ನಮಗೆ ಸನಾತನ ಧರ್ಮದ ಜಾಗೃತಿ, ಆಚರಣೆ ಮಾಡುವುದು ಕಡಿಮೆ ಆಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.ಮೊಬೈಲ್ ಸೇರಿದಂತೆ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಇಂತಹ ಕಾಲಘಟ್ಟದಲ್ಲಿ ಮಕ್ಕಳಲ್ಲಿ ಸಂಸ್ಕಾರ ಕಲಿಸುವ ಕೇಂದ್ರಗಳ ಅವಶ್ಯಕತೆ ಇದೆ. ವಿಶ್ವ ಹಿಂದೂ ಪರಿಷತ್ ಹಾಗೂ ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರ ಸಹಯೋಗದಲ್ಲಿ ಮೈಸೂರಿನ ಹಲವೆಡೆ ಇಂತಹ ಸಂಸ್ಕಾರ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಅದರ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸರಸ್ವತಿ ಭಾರತೀಯ ಸಂಸ್ಕಾರ ಕೇಂದ್ರದ ಪುನೀತ್ ಜಿ ಕೂಡ್ಲೂರು ಮಾತನಾಡಿ, ನಮ್ಮ ಈ ಸಂಸ್ಕಾರ ಕೇಂದ್ರದಲ್ಲಿ ಶ್ಲೋಕ, ವೇದ, ಭಾರತೀಯ ಆಚರಣೆ, ವಿಷ್ಣು ಸಹಸ್ರನಾಮ, ಲಲಿತಾ ಸಹಸ್ರನಾಮ, ಭಜನೆ ಹೀಗೆ ವಿವಿಧ ತರಗತಿಗಳು ನಡೆಯಲಿವೆ ಎಂದರು. ಇದೇ ಕೇಂದ್ರದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ವತಿಯಿಂದ ಧರ್ಮ, ಸಂಸ್ಕಾರ, ಸಾಹಿತ್ಯ, ಸಂಗೀತ, ಕಲೆ ಹೀಗೆ ವಿವಿಧ ಕಾರ್ಯಕ್ರಮಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶ್ರೀಮತಿ ಇಂದಿರಮ್ಮ ಗುಂಡಪ್ಪ ವೇದಿಕೆ ನಿರ್ಮಿಸಲಾಗಿದೆ ಎಂದರು.ಆಸಕ್ತರು ತಮ್ಮ ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ನಮ್ಮ ಈ ಸಭಾ ಭವನದಲ್ಲಿ ಮಾಡಬಹುದು ಇದರಿಂದ ನಮ್ಮ ಭಾರತೀಯ ಕಲೆ, ಸಂಸ್ಕಾರಗಳ ಉಳಿವಿಗಾಗಿ ನಮ್ಮ ವೇದಿಕೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಸ್ಥಳಾವಕಾಶಕ್ಕಾಗಿ ಸಂಯೋಜಕರಾದ ಗಣೇಶ್ 9449408936 ಅಥವಾ 8105366574 ಮೊಬೈಲ್ ಸಂಪರ್ಕಿಸ ಬಹುದು ಎಂದು ತಿಳಿಸಿದರು.

ಈ‌ ಸಂದರ್ಭದಲ್ಲಿ ಸಂಸ್ಕಾರ ಕೇಂದ್ರದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ, ವಿಷ್ಣು ಸಹಸ್ರನಾಮ ಪಾರಾಯಣ, ವಿಶ್ವ ಹಿಂದೂ ಪರಿಷತ್ ಸತ್ಸಂಗ ಪ್ರಮುಖರಾದ ಶ್ರೀಮತಿ ರಾಧಾ ಲಕ್ಮಣರಾಜು ರವರ ಸಂಗೀತ ಕಾರ್ಯಕ್ರಮ ನೆರವೇರಿತು.ಈ ಸಂದರ್ಭದಲ್ಲಿ ವಿ.ಹಿಂ.ಪ ಮೈಸೂರು ಜಿಲ್ಲೆಯ ಅಧ್ಯಕ್ಷರಾದ ಮಹೇಶ್ ಕಾಮತ್, ವಿಶ್ವ ಹಿಂದೂ ಪರಿಷತ್ ಧರ್ಮ ಪ್ರಸಾರ ವಿಭಾಗದ ಅಧ್ಯಕ್ಷ ಪುನೀತ್ ಜಿ, ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ದ ಅಧ್ಯಕ್ಷರಾದ ಶ್ರೀಯುತ ಕೆ.ಆರ್.ಗಣೇಶ್ , ಸರಸ್ವತಿ, ಪೂಜಾ‌, ಆದರ್ಶ ಸೇವಾ ಸಂಘದ ಅಧ್ಯಕ್ಷ ಜಿ.ಆರ್. ನಾಗರಾಜ, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಮಾ.ವಿ. ರಾಮಪ್ರಸಾದ್, ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ ಮೈಸೂರು ಅಧ್ಯಕ್ಷ ರಮಾಕಾಂತ್ ಶಣೈ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕುವೆಂಪು ನಗರದ ಮುಖ್ಯಸ್ಥರಾದ ಗಣೇಶ್ ಜಿ.ಎಸ್ , ಭಾರತ್ ವಿಕಾಸ್ ಪರಿಷತ್ತಿನ ಪದ್ಮ ಪಾಂಡುರಂಗ, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸದಸ್ಯರು, ಗ್ಲೋಬಲ್, ವಿಷ್ಣು ಸಹಸ್ರನಾಮ ಜಿಲ್ಲಾ ಸದಸ್ಯರು, ಧಾರ್ಮಿಕ ಮುಖಂಡರು, ಕೂಡ್ಲೂರು ಗುಂಡಪ್ಪ ಕುಟುಂಬದ ಸದಸ್ಯರು, ಸುಧಾ , ನರಸಿಂಹ ಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.newsKalahamsa Infotech private limited

Tags: Hindu CultureIndian TraditionsKannada News WebsiteLatest News Kannadamysore
Share203Tweet126Send
Previous Post

ವಿಕಸಿತ ಭಾರತದ ಭದ್ರ ಬುನಾದಿ ಹಾಕಿದ ಕೇಂದ್ರ ಬಜೆಟ್ | MLC ಡಿ.ಎಸ್. ಅರುಣ್ ಅಭಿಮತ

Next Post

ಎನ್ಇಎಸ್ ಕ್ರೀಡೋತ್ಸವ | ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಟಿಎನ್‌ಸಿ ಸಂಜೆ‌ ಕಾಲೇಜು ತಂಡ ಗೆಲುವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಎನ್ಇಎಸ್ ಕ್ರೀಡೋತ್ಸವ | ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಟಿಎನ್‌ಸಿ ಸಂಜೆ‌ ಕಾಲೇಜು ತಂಡ ಗೆಲುವು

ಎನ್ಇಎಸ್ ಕ್ರೀಡೋತ್ಸವ | ಕ್ರಿಕೆಟ್ ಪಂದ್ಯಾವಳಿಯಲ್ಲಿ ಎಟಿಎನ್‌ಸಿ ಸಂಜೆ‌ ಕಾಲೇಜು ತಂಡ ಗೆಲುವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

ಛಾಯಾಗ್ರಹಣ ಕ್ಷೇತ್ರದ ವಿಶ್ವಾಸಾರ್ಹ ಹೆಸರು ಕರಾವಳಿಯ ಉದಯ್‌ ಶಂಕರ್ ಪಡಿಯಾರ್

March 19, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL