No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Saturday, October 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

kalpa News by kalpa News
May 16, 2026
in Rail Dairy (ರೈಲ್ವೆ ಸುದ್ದಿಗಳು)
1
ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಮೈಸೂರು  |

ನೈಋತ್ಯ ರೈಲ್ವೆ ಮೈಸೂರು ವಿಭಾಗವು South Western Railway Mysore division ಆಯೋಜಿಸಿದ್ದ ಬಹು ನಿರೀಕ್ಷಿತ ಅಂತರ ವಿಭಾಗ ನಾಟಕ ಸ್ಪರ್ಧೆಯನ್ನು Inter-departmental drama competition ಯಶಸ್ವಿಯಾಯಿತು.

ರೈಲ್ವೆ ನೌಕರರ ಸೃಜನಶೀಲತೆ, ಕಲಾತ್ಮಕ ಪ್ರತಿಭೆ ಹಾಗೂ ಸಾಂಸ್ಕೃತಿಕ ಚೈತನ್ಯವನ್ನು ಪ್ರತಿಬಿಂಬಿಸಿದ ಈ ಸ್ಪರ್ಧೆಯಲ್ಲಿ  ನೌಕರರು ಉತ್ಸಾಹದಿಂದ ಪಾಲ್ಗೊಂಡಿದ್ದರು.
ನೌಕರರಲ್ಲಿನ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸುವುದು ಹಾಗೂ ಅವರಲ್ಲಿರುವ ಅಡಗಿದ ಪ್ರತಿಭೆಗಳನ್ನು ಅನಾವರಣಗೊಳಿಸಲು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಆಯೋಜಿಸಲಾಯಿತು. ನೌಕರರ ಸಮಗ್ರ ವ್ಯಕ್ತಿತ್ವ ವಿಕಾಸ ಮತ್ತು ಮಾನಸಿಕ ಕ್ಷೇಮಾಭಿವೃದ್ಧಿಗೆ ಮೈಸೂರು ವಿಭಾಗ ಬದ್ಧವಾಗಿದೆ ಎಂಬುದನ್ನು ಈ ಕಾರ್ಯಕ್ರಮವು ತೋರಿಸಿತು.

ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಮಾತನಾಡಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನೌಕರರ ಸೃಜನಶೀಲತೆ, ತಂಡ ಸಹಕಾರ ಹಾಗೂ ವೈಯಕ್ತಿಕ ಬೆಳವಣಿಗೆಯನ್ನು ಉತ್ತೇಜಿಸುತ್ತವೆ ಎಂದು ತಿಳಿಸಿದರು.

ಕೆಲಸದ ಹೊರತಾಗಿಯೂ ತಮ್ಮ ಆಸಕ್ತಿಗಳನ್ನು ಬೆಳೆಸಿಕೊಳ್ಳಲು ಇಂತಹ ವೇದಿಕೆಗಳು ಸಹಕಾರಿಯಾಗುತ್ತವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ವಿಭಿನ್ನ ಇಲಾಖೆಗಳ ಐದು ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿ ಉತ್ಸಾಹಭರಿತ ಹಾಗೂ ಮನಮೋಹಕ ನಾಟಕ ಪ್ರದರ್ಶನಗಳನ್ನು ನೀಡಿದವು. ತೀರ್ಪುಗಾರರ ಸಮಗ್ರ ಮೌಲ್ಯಮಾಪನದ ನಂತರ ವಾಣಿಜ್ಯ ಇಲಾಖೆ ಒಟ್ಟಾರೆ ಅತ್ಯುತ್ತಮ ತಂಡ ಹಾಗೂ ಅತ್ಯುತ್ತಮ ನಾಟಕ ಪ್ರಶಸ್ತಿಯನ್ನು ಪಡೆದುಕೊಂಡಿತು. ಎಂಜಿನಿಯರಿಂಗ್ ಇಲಾಖೆ ರನ್ನರ್-ಅಪ್ ಸ್ಥಾನವನ್ನು ಗಳಿಸಿತು.
ಪ್ರಖ್ಯಾತ ರಂಗಭೂಮಿ ಕಲಾವಿದರಾದ ರಾಮಸ್ವಾಮಿ ಹಾಗೂ ನಾಗೇಂದ್ರಕುಮಾರ್ ಅವರು ಸ್ಪರ್ಧೆಗೆ ತೀರ್ಪುಗಾರರಾಗಿ ಆಹ್ವಾನಿತರಾಗಿದ್ದು, ತಮ್ಮ ಅಮೂಲ್ಯ ಮಾರ್ಗದರ್ಶನ ಮತ್ತು ಅನುಭವದ ಮೂಲಕ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು.

ಬಹುಮಾನ ವಿತರಣೆ ಸಮಾರಂಭದಲ್ಲಿ ಮುದಿತ್ ಮಿತ್ತಲ್ , ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಹಿರಿಯ ಅಧಿಕಾರಿಗಳು ಹಾಗೂ ಗಣ್ಯ ತೀರ್ಪುಗಾರರು ಉಪಸ್ಥಿತರಿದ್ದರು. ಅವರ ಉಪಸ್ಥಿತಿ ಮತ್ತು ಪ್ರೋತ್ಸಾಹವು ಸ್ಪರ್ಧಾಳುಗಳಿಗೆ ಪ್ರೇರಣೆಯಾಯಿತು.

ಸ್ಪರ್ಧೆಯು ಉತ್ಸಾಹಭರಿತ ಹಾಗೂ ಸ್ಮರಣೀಯ ಕ್ಷಣಗಳೊಂದಿಗೆ ಯಶಸ್ವಿಯಾಗಿ ಮುಕ್ತಾಯಗೊಂಡಿತು. ನೈಋತ್ಯ ರೈಲ್ವೆ ಮೈಸೂರು ವಿಭಾಗವು ಮುಂದುವರೆದೂ ಇಂತಹ ಸಾಂಸ್ಕೃತಿಕ ಚಟುವಟಿಕೆಗಳನ್ನು ಉತ್ತೇಜಿಸಿ, ನೌಕರರ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಬೆಳೆಸಲು ಬದ್ಧವಾಗಿದೆ ಎಂದು ಇಲಾಖೆ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Inter-departmental drama competitionKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews KannadaSouth Western Railway Mysore Divisionಅಂತರ ವಿಭಾಗ ನಾಟಕ ಸ್ಪರ್ಧೆನೈಋತ್ಯ ರೈಲ್ವೆ ಮೈಸೂರು ವಿಭಾಗಮೈಸೂರು
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

South Western Railway, Mysuru Division Hosts Inter Department Drama Competition

Next Post

ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

kalpa News

kalpa News

Next Post
ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

Comments 1

  1. Pingback: ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ » kalpa.news

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL