No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿದ್ದರಾಮಯ್ಯ ಪ್ರಶ್ನೆ

ನಾನು ಶಂಕುಸ್ಥಾಪನೆ ಮಾಡಿದ ತರಬೇತಿ ಕೇಂದ್ರವನ್ನು ನಾನೇ ಉದ್ಘಾಟಿಸುತ್ತೇನೆ: ಸಿಎಂ ಅಭಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 22, 2023
in ಮೈಸೂರು
0
ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಪತ್ರಕರ್ತರಿಗೆ ಸಿದ್ದರಾಮಯ್ಯ ಪ್ರಶ್ನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಊಹಾ-ಪೋಹ ಸುದ್ದಿ ಮಾಡುವುದೇ ವೃತ್ತಿಪರತೆಯಾ? ಕಲ್ಪಿಸಿಕೊಂಡು, ಊಹಿಸಿಕೊಂಡು ಸುದ್ದಿ ಮಾಡುವವರು ಹೆಚ್ಚಾಗಿರುವುದು ಕೆಟ್ಟ ಬೆಳವಣಿಗೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ CMSiddaramaiah ಅವರು ಬೇಸರ ವ್ಯಕ್ತಪಡಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ನೂತನ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಸಂವಿಧಾನ ವಿರೋಧಿಗಳನ್ನೂ ಪ್ರಶ್ನಿಸದೇ ಹೋದರೆ, ಅವರನ್ನೂ ನೀವು ಗೌರವದಿಂದ ನಡೆಸಿಕೊಂಡರೆ ನಿಮ್ಮನ್ನು ಸಮಾಜದ ನಾಲ್ಕನೇ ಅಂಗ ಅಂತ ಕರೆಯೋಕೆ ಆಗ್ತದಾ? ವಸ್ತುನಿಷ್ಠ ಸುದ್ದಿ-ಸತ್ಯದ ವರದಿ ಮಾತ್ರ ಸಮಾಜಮುಖಿಯಾಗಿರುತ್ತದೆ ಎಂದು ಹೇಳಿದರು.

Also read: ಅಂದ್ರಳ್ಳಿ ಶಾಲಾ ಪ್ರಕರಣ | ಮಕ್ಕಳಿಂದ ಶೌಚಾಲಯ ಸ್ವಚ್ಛ | ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅಮಾನತು

ಅಸಮಾನತೆ ಯಾಕಿನ್ನೂ ಸಮಾಜದಲ್ಲಿದೆ, ಸಂವಿಧಾನದ ವಿರುದ್ಧ ಮಾತಾಡುವವರೂ ಇದ್ದಾರೆ. ಇಂಥವರಿಂದ ಸಮಾಜಕ್ಕೆ ಆಗುವ ಹಾನಿಯನ್ನು ಪತ್ರಕರ್ತರು ವಿಶ್ಲೇಷಿಸಿ ಬರೆಯಬೇಕು ಎಂದರು.

ಇವತ್ತು ಪತ್ರಿಕಾ ಕ್ಷೇತ್ರದಲ್ಲಿ ವೃತ್ತಿಪರತೆ ಇಲ್ಲವಾಗಿ ವ್ಯಾಪಾರ ಹೆಚ್ಚಾಗಿರುವುದು ಅನಾರೋಗ್ಯಕಾರಿ ಬೆಳವಣಿಗೆ. ಸಣ್ಣ ಪತ್ರಿಕೆಗಳ ತವರೂರು ಮೈಸೂರು ಪತ್ರಿಕಾ ವೃತ್ತಿ ಪರತೆಗೆ ಹೆಸರಾಗಿತ್ತು ಎಂದರು.
ಓದುಗರು ಮಾಧ್ಯಮಗಳ ಬಗ್ಗೆ ಕುತೂಹಲ, ಆಸಕ್ತಿ ಕಳೆದುಕೊಂಡರೆ ಅದಕ್ಕೆ ವೃತ್ತಿಪರತೆ ಇಲ್ಲವಾಗಿದ್ದೇ ಕಾರಣ. ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನೂ ಸುದ್ದಿ ಮಾಡ್ತೀರಿ, ಚರ್ಚೆ ಮಾಡ್ತೀರಿ. ಕಾಗೆ ಕುಳಿತರೆ ನಿಮಗೇನು ನಷ್ಟ? ಸಮಾಜಕ್ಕೇನು ನಷ್ಟ ಎಂದು ಪ್ರಶ್ನಿಸಿದರು.
ಗಂಡ ಹೆಂಡತಿ ಜಗಳ ಸುದ್ದಿ ಮಾಡ್ತೀರಲ್ಲಾ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಇಂಥದ್ದನ್ನೆಲ್ಲಾ ಸ್ಟೋರಿ ಮಾಡಿದರೆ ಮಾಧ್ಯಮಗಳ ಬಗ್ಗೆ ಜನ ಕುತೂಹಲ ಕಳೆದುಕೊಳ್ಳದೆ ಇನ್ನೇನಾಗುತ್ತದೆ ಎಂದರು.

ನಾನು ಶಂಕುಸ್ಥಾಪನೆ ಮಾಡಿದ ಪತ್ರಿಕಾ ಭವನ ಮತ್ತು ತರಬೇತಿ ಕೇಂದ್ವವನ್ನು ನಾನೇ ಉದ್ಘಾಟಿಸುತ್ತೇನೆ ಎಂದ ಅವರು ಅಗತ್ಯ ನೆರವು ನೀಡುವುದಾಗಿ ತಿಳಿಸಿದರು.

ಪರಮಪೂಜ್ಯ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್.ಟಿ.ರವಿಕುಮಾರ್ ಅವರು ವಹಿಸಿದ್ದರು.
ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಜಿಲ್ಲೆಯ ಶಾಸಕರುಗಳಾದ ಜಿ.ಟಿ.ದೇವೇಗೌಡ, ಶ್ರೀವತ್ಸ, ತನ್ವೀರ್ ಸೇಠ್, ಹರೀಶ್ ಗೌಡರು, ರವಿಶಂಕರ್, ಅನಿಲ್ ಚಿಕ್ಕಮಾದು, ಆಶ್ರಯ ಸಮಿತಿ ಅಧ್ಯಕ್ಷರಾದ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯರಾದ ಡಾ.ಡಿ.ತಿಮ್ಮಯ್ಯ, ಮರಿತಿಬ್ಬೇಗೌಡರು, ಎ.ಹೆಚ್.ವಿಶ್ವನಾಥ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

rbರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಮದನ್ ಗೌಡ, ಪತ್ರಕರ್ತರ ಸಂಘಗಳ ಒಕ್ಕೂಟದ ಮುಖಂಡರಾದ ಮಲ್ಲಿಕಾರ್ಜುನಯ್ಯ ಸೇರಿ ಹಲವು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CMSiddaramaiahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಂದ್ರಳ್ಳಿ ಶಾಲಾ ಪ್ರಕರಣ | ಮಕ್ಕಳಿಂದ ಶೌಚಾಲಯ ಸ್ವಚ್ಛ | ಮುಖ್ಯ ಶಿಕ್ಷಕಿ ಲಕ್ಷ್ಮೀದೇವಮ್ಮ ಅಮಾನತು

Next Post

146 ಸಂಸದರ ಅಮಾನತು | ಖರ್ಗೆ ನೇತೃತ್ವದಲ್ಲಿ ಇಂಡಿ ಒಕ್ಕೂಟದ ಧರಣಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
146 ಸಂಸದರ ಅಮಾನತು | ಖರ್ಗೆ ನೇತೃತ್ವದಲ್ಲಿ ಇಂಡಿ ಒಕ್ಕೂಟದ ಧರಣಿ

146 ಸಂಸದರ ಅಮಾನತು | ಖರ್ಗೆ ನೇತೃತ್ವದಲ್ಲಿ ಇಂಡಿ ಒಕ್ಕೂಟದ ಧರಣಿ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL