Sunday, May 18, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮೈಸೂರು | ಜ. 5ರಿಂದ ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್ ಸಮ್ಮೇಳನ

ಮೂರು ದಿನ ವಿಶೇಷ ಕಾರ್ಯಕ್ರಮ, ಶೋಭಾಯಾತ್ರೆ, ಭಕ್ತ ಗೋಷ್ಠಿ, ಯುವ ಗೋಷ್ಠಿ

January 3, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಮಕೃಷ್ಣ ವಿವೇಕಾನಂದ ಭಾವಪ್ರಚಾರ ಪರಿಷತ್‌ನ 9ನೇ ವಾರ್ಷಿಕ ಸಮ್ಮೇಳನವನ್ನು ಜ.5ರಿಂದ 7ರವರೆಗೆ ಕುವೆಂಪು ನಗರದ ಜಯಮ್ಮ ಗೋವಿಂದೇಗೌಡ ಕಲ್ಯಾಣ ಮಂಟಪದಲ್ಲಿ ಆಯೋಜನೆ ಮಾಡಲಾಗಿದೆ.

ಜ.5ರ ಬೆಳಗ್ಗೆ 10.30ಕ್ಕೆ ರಾಮಕೃಷ್ಣ ನಗರದಲ್ಲಿರುವ ರಾಮಕೃಷ್ಣ ಸೇವಾ ಸಂಘದಲ್ಲಿ #RamakrishnaSevaSangha ರಾಮಕೃಷ್ಣ ವಿವೇಕಾನಂದ ಭಾವ ಪ್ರಚಾರ ಪರಿಷತ್ ವಾರ್ಷಿಕ ಸಭೆ ಸಂಪನ್ನಗೊಳ್ಳಲಿದೆ. ಮಧ್ಯಾಹ್ನ 3ಕ್ಕೆ ನಗರದ ನಾರಾಯಣಶಾಸ್ತ್ರಿ ರಸ್ತೆಯ ಸದ್ವಿದ್ಯಾ ಶಾಲೆ ಸಭಾಂಗಣ ಆವರಣದಲ್ಲಿ ಶೋಭಾಯಾತ್ರೆ ಉದ್ಘಾಟನೆಯಾಗಲಿದೆ. ಆದಿಚುಂಚನಗಿರಿ ಮೈಸೂರು #Mysore ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಶೋಭಾಯಾತ್ರೆ ಉದ್ಘಾಟಿಸಲಿದ್ದಾರೆ.
ಶ್ರೀರಾಮಕೃಷ್ಣ ಆಶ್ರಮದ #RamakrishnaAshrama ಅಧ್ಯಕ್ಷ ಶ್ರೀ ಮುಕ್ತಿದಾನಂದಜೀ ಮಹರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಕೆ.ಹರೀಶ್‌ಗೌಡ, ಮಾಜಿ ಎಂಎಲ್‌ಸಿ ಡಿ. ಮಾದೇಗೌಡ  ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ರಾಮಕೃಷ್ಣ ವಿದ್ಯಾಶಾಲೆ ಸಂಚಾಲಕ ಶ್ರೀ ಯುಕ್ತೇಶಾನಂದಜೀ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು. ಅದೇ ದಿನ ಸಂಜೆ 6.45ಕ್ಕೆ ಭಕ್ತ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮವಿದೆ. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಶಾಸಕ ಜಿ.ಟಿ.ದೇವೇಗೌಡ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇನ್ನಿತರರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಯುವ ಸಮ್ಮೇಳನ
ಜ.6ರ ಬೆಳಗ್ಗೆ 8ಕ್ಕೆ ಯುವ ಸಮ್ಮೇಳನ ನಡೆಯಲಿದೆ. ರಾಜ್ಯದ ವಿವಿಧ ಭಾಗದಲ್ಲಿರುವ ರಾಮಕೃಷ್ಣ ಮಠ, ಮಂದಿರದ ಪ್ರಮುಖ ಯತಿಗಳಾದ ಸ್ವಾಮಿ ಮಂಗಳನಾಥಾನಂದಜೀ, ಮಾತಾಜಿ ವಿವೇಕಮಯಿ, ಸ್ವಾಮಿ ನಿರ್ಭಯಾನಂದ ಸರಸ್ವತಿ, ಚಕ್ರವರ್ತಿ ಸೂಲಿಬೆಲೆ, ಡಾ. ಬಿ.ವಿ. ಆರತಿ, ಸ್ವಾಮಿ ಮಹಾಮೇಧಾನಂದ ಜೀ, ಸ್ವಾಮಿ ತ್ಯಾಗೀಶ್ವರಾನಂದಜೀ ಸೇರಿದಂತೆ ವಿವಿಧ ಮಠಾಧೀಶರು, ಪ್ರಖ್ಯಾತ ಪ್ರವಚನಕಾರರು ಯುವಜನರಿಗೆ ಮಾರ್ಗದರ್ಶಿಯಾಗಲಿರುವ, ವ್ಯಕ್ತಿತ್ವ ನಿರ್ಮಾಣಕ್ಕೆ ಸಹಕಾರಿಯಾಗುವ ಪ್ರೌಢ ಭಾಷಣ ಮಾಡಲಿದ್ದಾರೆ. ಮಧ್ಯಾಹ್ನ 2.30 ಮತ್ತು ಸಂಜೆ 4.30ಕ್ಕೆ ದಿವ್ಯತ್ರಯ ದರ್ಶನಧಾರೆ ಕಾರ್ಯಕ್ರಮ ನಡೆಯಲಿದೆ.
Kalahamsa Infotech private limited7ರಂದು ಸಮಾರೋಪ
ಜ.7ರ ಸಂಜೆ 5ಕ್ಕೆ ಸಮ್ಮೇಳನದ ಸಮಾರೋಪ ಸಮಾರಂಭ ಜರುಗಲಿದೆ. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಮುಕ್ತಿದಾನಂದಜೀ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಎಸ್.ಎ. ರಾಮದಾಸ್ ಭಾಗವಹಿಸಲಿದ್ದಾರೆ ಎಂದು ಶ್ರೀ ಯುಕ್ತೇಶಾನಂದಜೀ ತಿಳಿಸಿದರು. ಶ್ರೀರಾಮಕೃಷ್ಣ ಸೇವಾ ಸಂಘದ ಅಧ್ಯಕ್ಷ ಎಂ.ಪಾಪೇಗೌಡ, ಪದಾಧಿಕಾರಿಗಳಾದ ಕೆಂ.ಪಿ. ಲಿಂಗರಾಜು, ಪುಟ್ಟಸ್ವಾಮಿ, ಚಂದ್ರಶೇಖರ್, ಕೃಷ್ಣ, ಪ್ರಕಾಶ್ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AdichunchanagiriKannada News WebsiteLatest News KannadamysoreMysore Ramakrishna AshramaShobhayatraಆದಿಚುಂಚನಗಿರಿ ಮಠಭಕ್ತ ಸಮ್ಮೇಳನಮೈಸೂರುರಾಮಕೃಷ್ಣ ವಿದ್ಯಾಶಾಲೆರಾಮಕೃಷ್ಣ ಸೇವಾ ಸಂಘಶೋಭಾಯಾತ್ರೆಶ್ರೀ ರಾಮಕೃಷ್ಣ ಆಶ್ರಮ
Previous Post

ಉದ್ಯೋಗಿಗಳು ಸಂಸ್ಥೆಯ ಜೀವಾಳ: ವಿನೋದ್ ರೈ ಅಭಿಪ್ರಾಯ

Next Post

This is an important step towards fulfilling the dream of lasting peace, all-round development in Assam: Shah

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

This is an important step towards fulfilling the dream of lasting peace, all-round development in Assam: Shah

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025

ಡಿಜಿಟಲ್‌ ಜಗತ್ತಿನಲ್ಲಿ ಮಕ್ಕಳ ಯೋಚನಾ ಲಹರಿಯ ಅರಿವು ಅಗತ್ಯ: ಮಗೇಶ್‌ ಪಾಂಡ್ಯನ್‌

May 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 18ರಂದು 101ನೇ ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

May 17, 2025
Internet Image

ತಾಳಿ ಕಟ್ಟಿದ ಕೆಲವೇ ಸಮಯದಲ್ಲಿ ವರ ಹೃದಯಾಘಾತಕ್ಕೆ ಬಲಿ

May 17, 2025

ಡೆಂಗ್ಯೂ ನಿಯಂತ್ರಿಸಲು ಮುಂಜಾಗ್ರತಾ ಕ್ರಮ ಅತ್ಯಗತ್ಯ | ಡಾ. ನಟರಾಜ್

May 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!