ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ

ಕಲ್ಪ ಮೀಡಿಯಾ ಹೌಸ್  |  ಮೈಸೂರು  | ಬಹುತೇಕ ಜನರನ್ನು ಇಂದು ಕಾಡುತ್ತಿರುವ ಸಮಸ್ಯೆಗಳಿಗೆ ಅವಿಭಕ್ತ ಕುಟುಂಬ #JointFamily ಪದ್ಧತಿಯೇ ಅಂತಿಮ ಪರಿಹಾರವಾಗಿದೆ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ #SatyatmaThirthaSwamiji ಹೇಳಿದರು. ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು #UttaradiMatha ಅಗ್ರಹಾರದ ಕಾಶಿ ವಿಶ್ವೇಶ್ವರ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಧರ್ಮ ಸಭೆಯಲ್ಲಿ ಅವರು ಭಾಗವತ ಸಂದೇಶ ನೀಡಿದರು. Also Read>> A Colorful … Continue reading ಬಹುತೇಕ ಜನರ ಸಮಸ್ಯೆಗೆ ಅವಿಭಕ್ತ ಕುಟುಂಬವೇ ಅಂತಿಮ ಪರಿಹಾರ | ಸತ್ಯಾತ್ಮ ತೀರ್ಥ ಸ್ವಾಮೀಜಿ