No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಭಾರತೀಯ ಸೇನೆ ಬಲವರ್ಧನೆಗಾಗಿ ಕಲ್ಯಾಣ ವೃಷ್ಠಿ ಸ್ತವ ಪಾರಾಯಣ ಶ್ಲಾಘನೀಯ: ಪುನೀತ್ ಜಿ ಕೂಡ್ಲೂರು

ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಶಿವ ಪಂಚಾಕ್ಷರ ಹಾಗೂ ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರಗಳ ಸಾಮೂಹಿಕ ಪಾರಾಯಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 1, 2025
in ಮೈಸೂರು
0
ಭಾರತೀಯ ಸೇನೆ ಬಲವರ್ಧನೆಗಾಗಿ ಕಲ್ಯಾಣ ವೃಷ್ಠಿ ಸ್ತವ ಪಾರಾಯಣ ಶ್ಲಾಘನೀಯ: ಪುನೀತ್ ಜಿ ಕೂಡ್ಲೂರು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮಹಿಳೆಯರು ಹಾಗೂ ಶ್ರೀನಗರ ಲಲಿತಾ ಸಹಸ್ರನಾಮ ಬಳಗದ ಮಹಿಳೆಯರು ಭಾರತದ ಸೈನಿಕರಿಗೆ ಶಕ್ತಿ ತುಂಬಲಿ, ಭಾರತೀಯ ಸೈನಿಕರಿಗೆ #Indian Soldier ವಿಜಯವಾಗಲಿ ಎಂದು ಸಾಮೂಹಿಕ ಸ್ತೋತ್ರ ಪಾರಾಯಣ ಮಾಡುತ್ತಿರುವುದು ಬಹಳ ಸಂತೋಷದ ವಿಷಯ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಪುನೀತ್ ಜಿ ಕೂಡ್ಲೂರು ಹೇಳಿದರು.

ಇತ್ತೀಚೆಗೆ ಭಾರತದ ಕಾಶ್ಮೀರದ ಪಹಲ್ಗಾಮ್ ನಲ್ಲಿ #Pahalgam of Kashmir ಭಯೋತ್ಪಾದಕರ ದಾಳಿಯಿಂದ #Terrorist Attack ನೆಡೆದ ಹಿಂದುಗಳ ನರಮೇಧದ ಪ್ರತಿಕ್ರಿಯೆಯ ಭಾಗವಾಗಿ ಭಾರತ ಮತ್ತು ಭಯೋತ್ಪಾದಕ ದೇಶ ಪಾಕಿಸ್ತಾನದ ನಡುವೆ ಯುದ್ದ ಸನ್ನೀವೇಶ ಎದುರಾಗಿದ್ದು ಅಂತಹ ಸಂದರ್ಭದಲ್ಲಿ ಭಾರತದ ಸೈನಿಕರಿಗೆ ಶಕ್ತಿ, ಧೈರ್ಯ, ಸ್ಥೈರ್ಯ ಹಾಗೂ ವಿಜಯ ಲಭಿಸಲಿ ಎಂದು ಮೈಸೂರಿನ ಶ್ರೀರಾಂಪುರದ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ಮೂಕಾಂಬಿಕಾ ಸತ್ಸಂಗ ಬಳಗದಿಂದ ಭಾರತಮಾತೆ ಹಾಗೂ ಶಂಕರಾಚಾರ್ಯರಿಗೆ ಪೂಜೆ ಸಲ್ಲಿಸಿ ಕಲ್ಯಾಣ ವೃಷ್ಠಿ ಸ್ತವ, ಶಿವ ಪಂಚಾಕ್ಷರ ಸ್ತೋತ್ರ ಹಾಗೂ ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರಗಳ ಸಾಮೂಹಿಕ ಪಾರಾಯಣ ಮಾಡಿ ಪ್ರಾರ್ಥಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಕ್ಷಯ ತದಿಗೆಯ ಈ ದಿನ ಮಹಿಳೆಯರು ಚಿನ್ನ ಬೆಳ್ಳಿಗಳ ಬಗ್ಗೆ ಹೆಚ್ಚು ಒಲವು ತೋರುತ್ತಾರೆ. ಆದರೆ ಮೂಕಾಂಬಿಕಾ ಸತ್ಸಂಗದ , ಅಕ್ಷಯ ತದಿಗೆಯ ಈ ಸ್ತೋತ್ರ ಪಾರಾಯಣದಿಂದ ನಮ್ಮ ದೇಶ ಹಾಗೂ ಸೈನ್ಯಕ್ಕೆ ವಿಜಯವಾಗುವುದು ನಿಶ್ಚಿತ ಹಾಗೂ ಭಾರತಮಾತೆಯು ದುರ್ಗಿ ಅವತಾರದಲ್ಲಿ ಸೈನಿಕರ ಮೂಲಕ ಶತೃ ಸಂಹಾರ ಮಾಡುವುದು ಶತಸಿದ್ಧ ನಿಮ್ಮೆಲ್ಲರ ಪ್ರಾರ್ಥನೆ ಫಲ ಕೊಟ್ಟೇ ಕೊಡುತ್ತದೆ ಅದರಲ್ಲಿ ಅನುಮಾನವೇ ಬೇಡ ಎಂದು ತಿಳಿಸಿದರು.

ಸತ್ಸಂಗದ ಪ್ರಮುಖರಾದ ಶುಭಾ ಅರುಣ್ ಮಾತನಾಡಿ, ಭಾರತೀಯರೆಲ್ಲರೂ ಪ್ರತಿ ದಿನ ನಮ್ಮ ದೇಶ ಹಾಗೂ ಸೈನಿಕರಿಗಾಗಿ ಪ್ರಾರ್ಥನೆ ಮಾಡಬೇಕು ಎಂದು ತಿಳಿಸಿದರು.
ಶ್ರೀನಗರ ಲಲಿತಾ ಸಹಸ್ರನಾಮದ #Lalithasahasranaama ಪ್ರಮುಖರಾದ ಹೇಮಾ ಮಂಜುನಾಥ್ ಮಾತನಾಡಿ, ಲಕ್ಷ್ಮೀ ನರಸಿಂಹ ಕರಾವಲಂಬ ಸ್ತೋತ್ರದಲ್ಲಿ ನಾವು ಲಕ್ಷ್ಮೀ ನರಸಿಂಹ ಮಮ ದೇಹಿ ಕರಾವಲಂಬಂ ಎಂದು ಹೇಳುತ್ತೇವೆ ಅಂದರೆ ಲಕ್ಷ್ಮೀ ನರಸಿಂಹ ನನ್ನ ಕೈಯನ್ನು ಹಿಡಿ ಎಂದು ಪ್ರಾರ್ಥನೆ ಆದರೆ ಇಂದು ಮಮ ದೇಹಿ ಕರಾವಲಂಬಂ ಎಂದರೆ ಮಮ ದೇಶ ಕರಾಲಂಬಂ ಎಂದು ದೇಶದ ಕೈಯನ್ನು ಹಿಡಿ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮೂಕಾಂಬಿಕಾ ಸತ್ಸಂಗದ ಪ್ರಮುಖರಾದ ಶುಭಾ ಅರುಣ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಪುನೀತ್ ಜಿ ಕೂಡ್ಲೂರು, ಸತ್ಸಂಗ ಬಳಗದ ಸದಸ್ಯರು, ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳು ಹಾಗೂ ಶ್ರೀನಗರ ಲಲಿತಾ ಸಹಸ್ರನಾಮ ಬಳಗದ ಸದಸ್ಯರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/03/PES-Video.mp4

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

               

Tags: Indian SoldierKannada News WebsiteKannada_NewsKannada_News_LiveKannada_News_OnlineKannada_WebsiteLalithasahasranaamaLatest News KannadamysoreNews_in_KannadaNews_KannadaPahalgam of KashmirTerrorist attackಕಾಶ್ಮೀರದ ಪಹಲ್ಗಾಮ್ಭಯೋತ್ಪಾದಕರ ದಾಳಿಭಾರತೀಯ ಸೈನಿಕಮೈಸೂರುಲಲಿತಾ ಸಹಸ್ರನಾಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಸ್ತೆ ಬದಿಯಲ್ಲಿ ಮೆಕ್ಕೆಜೋಳ ಒಕ್ಕರಣೆ | ಅಪಘಾತಗಳಾದರೂ ಎಚ್ಚೆತ್ತುಕೊಳ್ಳದ ರೈತರು

Next Post

ಮೇ.2ರಂದು ಎಸ್ಎಸ್​​ಎಲ್​ಸಿ ಫಲಿತಾಂಶ | ರಿಸಲ್ಟ್ ವೀಕ್ಷಿಸಲು ವೆಬ್‌ಸೈಟ್‌ ಮಾಹಿತಿ ಹೀಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
SSLC ರಿಸಲ್ಟ್ | ಶಿವಮೊಗ್ಗಕ್ಕೆ ದಾಖಲೆಯ ಫಲಿತಾಂಶ | ಎಷ್ಟು ಪರ್ಸೆಂಟ್? ಇಲ್ಲಿದೆ ಮಾಹಿತಿ

ಮೇ.2ರಂದು ಎಸ್ಎಸ್​​ಎಲ್​ಸಿ ಫಲಿತಾಂಶ | ರಿಸಲ್ಟ್ ವೀಕ್ಷಿಸಲು ವೆಬ್‌ಸೈಟ್‌ ಮಾಹಿತಿ ಹೀಗಿದೆ

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL