No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ರಾಷ್ಟ್ರೀಯ ಸಂಸ್ಕೃತ ಭಾಷಣ ಸ್ಪರ್ಧೆಗೆ ಮೈಸೂರಿನ ಕೃಷ್ಣ ಪಿ. ಬಾದರಾಯಣ ಆಯ್ಕೆ

ಮಾ. 18ರಂದು ಅಯೋಧ್ಯೆಯಲ್ಲಿ ಸ್ಪರ್ಧೆ | ಮೈಸೂರಿಗೆ ಮೂಡಿದ ಗರಿ | ಉತ್ತರಾದಿ ಮಠದ ಪಂಡಿತ ಬಾದರಾಯಣಾಚಾರ್ಯರ ಪುತ್ರ

kalpa News by kalpa News
February 28, 2024
in ಮೈಸೂರು
0
ರಾಷ್ಟ್ರೀಯ ಸಂಸ್ಕೃತ ಭಾಷಣ ಸ್ಪರ್ಧೆಗೆ ಮೈಸೂರಿನ ಕೃಷ್ಣ ಪಿ. ಬಾದರಾಯಣ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರಿನಲ್ಲಿ #Bengaluru ಆಯೋಜಿಸಿದ್ದ 61ನೇ ಅಖಿಲ ಕರ್ನಾಟಕ ಸಂಸ್ಕೃತ ಶಾಸ್ತ್ರೀಯ ಭಾಷಣ ಸ್ಪರ್ಧೆಯಲ್ಲಿ ಮೈಸೂರಿನ ಕೃಷ್ಣ ಪಿ. ಬಾದರಾಯಣ ಪ್ರಥಮ ಸ್ಥಾನಗಳಿಸಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ.

ಅಯೋಧ್ಯೆಯಲ್ಲಿ ಮಾ. 18ರಂದು ಕೇಂದ್ರೀಯ ಸಂಸ್ಕೃತ #Sanskrit ವಿವಿ ರಾಷ್ಟ್ರಮಟ್ಟದ ಸ್ಪರ್ಧೆ ಆಯೋಜಿಸಿದ್ದು ಈತ ಕರ್ನಾಟಕವನ್ನು #Karnataka ಪ್ರತಿನಿಧಿಸುತ್ತಿರುವುದು ವಿಶೇಷ.
ಬಹುಮಾನದ ವಿವರ
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್‌ನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಷಯ ಅಧ್ಯಯನ ಮಾಡುತ್ತಿರುವ ಈತ ‘ಭಾರತೀಯ ಪುರಾತನ ವಿಜ್ಞಾನ (ರಸಾಯನ ಶಾಸ್ತ್ರ)ದ ಮಹತ್ವ’ ಎಂಬ ವಿಷಯದ ಬಗ್ಗೆ ಸಂಸ್ಕೃತದಲ್ಲಿ #Sanskrit ವಿಷಯ ಮಂಡಿಸಿ ಪ್ರಥಮ ಸ್ಥಾನದೊಂದಿಗೆ 5, 000 ರೂ. ನಗದು ಮತ್ತು ಪ್ರಶಸ್ತಿ ಪತ್ರ ವಿಜೇತನಾಗಿದ್ದಾನೆ.

ಉತ್ತರಾದಿ ಮಠದ #UttaradiMutt ಹಿರಿಯ ವಿದ್ವಾಂಸ ಬಾದರಾಯಣಾಚಾರ್ಯ ಮತ್ತು ಭಾಗ್ಯಶ್ರೀ ಅವರ ಪುತ್ರನಾದ ಈತ ತಂದೆಯ ಬಳಿಯೇ ಸಂಸ್ಕೃತ ವೇದ, ಶಾಸ್ತ್ರ ಅಧ್ಯಯನ ಮಾಡುತ್ತಿದ್ದು ಮೈಸೂರಿಗೆ #Mysore ಕೀರ್ತಿ ತಂದಿದ್ದಾನೆ. ಸ್ಪರ್ಧೆಯಲ್ಲಿ ರಾಜ್ಯದ ವಿವಿಧ ಭಾಗದ 20 ಸಂಸ್ಕೃತ ಪಾಠಶಾಲೆ, ಗುರುಕುಲಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ನೃಪತುಂಗ ಸಂಸ್ಕೃತ ವಿವಿ ಕುಲಪತಿ ಶ್ರೀನಿವಾಸ ಬಳ್ಳಿ, ಕರ್ನಾಟಕ ಸಂಸ್ಕೃತ ವಿವಿ ಕುಲಪತಿ ಡಾ. ಅಹಲ್ಯಾ, ಕುಲಸಚಿವೆ ಡಾ. ರೂಪಶ್ರೀ ವಿಜೇತರಿಗೆ ಬಹುಮಾನ ವಿತರಣೆ ಮಾಡಿದರು.

ಕಳೆದ ವರ್ಷ ಆಯೋಜಿಸಿದ್ದ ಸಂಸ್ಕೃತ ಒಲಂಪಿಯಾಡ್ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಬಹುಮಾನ ಗಳಿಸಿದ್ದ ಕೃಷ್ಣ, ರಾಷ್ಟ್ರ ಮಟ್ಟದಲ್ಲೂ ಪ್ರಥಮ ಬಹುಮಾನದೊಂದಿಗೆ ಪಾರಮ್ಯ ಮೆರೆದು ಕರ್ನಾಟಕಕ್ಕೆ ಕೀರ್ತಿ ತಂದಿದ್ದ. ಉದಯೋನ್ಮುಖ ಪ್ರತಿಭೆಗೆ ಉತ್ತರಾದಿ ಮಠಾಧೀಶರಾದ ಶ್ರೀಸತ್ಯಾತ್ಮ ತೀರ್ಥ ಸ್ವಾಮೀಜಿ ಅಭಿನಂದಿಸಿದ್ದಾರೆ.
ಗುರುಗಳ ಅನುಗ್ರಹವೇ ದಾರಿದೀಪ
ಮಗ ಕೃಷ್ಣನ ಸಾಧನೆ ಬಗ್ಗೆ ಪ್ರತಿಕ್ರಿಯೆ ನೀಡಿದ ತಂದೆ ಮತ್ತು ಮಾರ್ಗದರ್ಶಕರಾದ ಪಂಡಿತ ಬಾದರಾಯಣ ಆಚಾರ್ಯರು, ಎಲ್ಲ ಸಾಧನೆಗೂ ನಮ್ಮ ವಿದ್ಯಾ ಗುರು ಮತ್ತು ಸ್ವರೂಪ ಉದ್ಧಾರ ಕರಾದ ಶ್ರೀ ಸತ್ಯಾತ್ಮ ತೀರ್ಥರೇ ಪ್ರೇರಕ ಮತ್ತು ಪೂರಕ. ಅವರ ಅನುಗ್ರಹ ನಮಗೆ ದಾರಿದೀಪ. ಶಾಸ್ತ್ರ ವಿದ್ಯೆ ಒಂದು ಸಮುದ್ರ ಇದ್ದಂತೆ. ಅದರಲ್ಲಿ ಮಗ ಇನ್ನೂ ಸಾಧನೆ ಮಾಡುವುದು ಬಹಳ ಇದೆ. ಈಗ ದೊರೆತ ಮನ್ನಣೆ ಮತ್ತು ಬಹುಮಾನವು ಗುರುಗಳ ಪಾದಗಳಿಗೆ ಸಮರ್ಪಣೆ ಮಾಡುವುದೇ ನಮ್ಮ ಧನ್ಯತೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: AyodhyaKannada News WebsiteLatest News KannadamysoreSanskritUttaradi Muttಅಯೋಧ್ಯೆಉತ್ತರಾದಿ ಮಠಕರ್ನಾಟಕಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯಕೇಂದ್ರೀಯ ಸಂಸ್ಕೃತ ವಿವಿಪಂಡಿತ ಬಾದರಾಯಣ ಆಚಾರ್ಯಭಾಷಣ ಸ್ಪರ್ಧೆಮೈಸೂರುಸಂಸ್ಕೃತಸಂಸ್ಕೃತ ಶಾಸ್ತ್ರೀಯ ಭಾಷಣ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಆಡಳಿತ ಶಕ್ತಿಕೇಂದ್ರ ವಿಧಾನಸೌಧದ ಅಂಗಳದಲ್ಲೇ ಪಾಕಿಸ್ಥಾನ ಜಿಂದಾಬಾದ್ ಘೋಷಣೆ?

Next Post

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

kalpa News

kalpa News

Next Post
ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

ಶಿವಮೊಗ್ಗ | ಜನವಸತಿ ಪ್ರದೇಶದಲ್ಲಿ ಕರಡಿ ಪ್ರತ್ಯಕ್ಷ | ಓರ್ವರ ಮೇಲೆ ದಾಳಿ | ಹೇಗಿದೆ ಸೆರೆ ಕಾರ್ಯಾಚರಣೆ?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL