No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Friday, July 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ

kalpa News by kalpa News
April 24, 2026
in ಮೈಸೂರು
0
ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವಕ್ಕೆ ಚಾಲನೆ | ಗಾಯತ್ರಿ ಚಿಂತನ ವಿಶೇಷ ಪ್ರವಚನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಕಲ ದೋಷ ನಿವಾರಣೆಗೆ ಗಾಯತ್ರಿ ಮಂತ್ರವೇ ಪರಿಹಾರ ಎಂದು ಪಂಡಿತ ಬಾದರಾಯಣಾಚಾರ್ಯ ಹೇಳಿದರು.

ಶ್ರೀರಾಮಪುರದಲ್ಲಿರುವ ಉತ್ತರಾದಿ ಮಠದ ಶಾಖೆ, ಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರದ 8ನೇ ವಾರ್ಷಿಕೋತ್ಸವ ನಿಮಿತ್ತ ಹಮ್ಮಿಕೊಂಡಿರುವ 10 ದಿನಗಳ ವೈವಿಧ್ಯಮಯ ಕಾರ್ಯಕ್ರಮ ಸರಣಿಗೆ ಗಾಯತ್ರಿ ಚಿಂತನ ವಿಶೇಷ ಪ್ರವಚನ ಮಾಡುವ ಮೂಲಕ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

ಜಪ ಮಾಡುವ ಮೊದಲು ದೈಹಿಕ ಮತ್ತು ಮಾನಸಿಕ ಶುದ್ದಿಗಳು ಬಹು ಅಗತ್ಯ. ಅವುಗಳನ್ನು ಪಾಲಿಸಿದಾಗಲೇ ಮಂತ್ರ ಸಿದ್ದಿಯಾಗುತ್ತದೆ ಎಂದರು.

Also Read>> ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಎಕ್ಸಪ್ರೆಸ್ ರೈಲಿನ ಸಮಯ ಬದಲಾವಣೆ

ನಿತ್ಯವೂ ನಿರಂತರವಾಗಿ ಭಗವಂತನ ಚಿಂತನೆ ಮಾಡಬೇಕು. ಪ್ರಪಂಚದಲ್ಲಿ ಬೆಲೆ ಕಟ್ಟಲಾಗದ ದೇಹವನ್ನು, ಅಂಗಾಂಗಗಳನ್ನು ದೇವರು ಕೊಟ್ಟಿದ್ದಾನೆ. ಪ್ರತಿಯೊಬ್ಬರ ಮನವನ್ನು ಭಗವಂತ ನಿಯಂತ್ರಣ ಮಾಡುತ್ತಾನೆ. ಗಾಯತ್ರಿ ರೂಪದಲ್ಲಿ ಅವನನ್ನು ಸ್ಮರಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದರು.

ಪಂಡಿತ ಹೇಮಂತಾಚಾರ್ಯ ಗುಡಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ಥಕ 8 ವರ್ಷಗಳನ್ನು ಪೂರ್ಣಗೊಳಿಸಿರುವ ಧ್ಯಾನ ಕೇಂದ್ರವು ನಿತ್ಯ ಒಂದಿಲ್ಲೊಂದು ಧಾರ್ಮಿಕ, ಅಧ್ಯಾತ್ಮಿಕ ಚಟುವಟಿಕೆಗಳಿಗೆ ವೇದಿಕೆಯಾಗಿದೆ ಎಂದರು. ಜ್ಞಾನ ಸತ್ರಗಳ ಆಯೋಜನೆ, ಭಾರತೀಯ ಗೋ ತಳಿ ಸಂರಕ್ಷಣೆ, ಸಾಮಾಜಿಕ ಸೇವಾ ಕಾರ್ಯ, ಪಾದಯಾತ್ರೆ ಆಯೋಜನೆ ಮೂಲಕ ಧ್ಯಾನ ಕೇಂದ್ರವು ಭಕ್ತರ ಕ್ರಿಯಾಶೀಲತೆಗೆ ಪ್ರೇರಣೆ ನೀಡಿದೆ. ಮುಂಬರುವ ದಿನಗಳಲ್ಲಿ ಇನ್ನಷ್ಟು ಕಾರ್ಯಯೋಜನೆ ಜಾರಿಗೊಳ್ಳಲಿದೆ. ಇವೆಲ್ಲಕ್ಕೂ ಭಕ್ತರ ಸಹಕಾರ ಪ್ರಧಾನವಾಗಿದೆ ಎಂದರು.

ಸನಾತನ ಸಂಸ್ಕೃತಿ, ಸಂಸ್ಕಾರ, ಮಾಧ್ವ ಪರಂಪರೆಯ ಸಂಪ್ರದಾಯಗಳ ಅನುಸರಣೆಗೆ ಧ್ಯಾನ ಕೇಂದ್ರ ಮಹತ್ವ ನೀಡಿದೆ. ಈ ನಿಟ್ಟಿನಲ್ಲಿ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಅನುಗ್ರಹ ಮಹತ್ತರವಾಗಿದೆ ಎಂದು ಅವರು ಧನ್ಯತೆಯಿಂದ ಸ್ಮರಿಸಿದರು.

ಏ. 23ರಿಂದ 25 ರವರೆಗೆ ನಿತ್ಯ ಸಂಜೆ 4 ರಿಂದ 7.30 ರವರೆಗೆ ಪಂಡಿತ ಬಾದರಾಯಣಾಚಾರ್ಯರಿಂದ  ಗಾಯತ್ರಿ ಚಿಂತನ ವಿಶೇಷ ಪ್ರವಚನವಿದೆ. ಭಕ್ತರು ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

ಹಿರಿಯರಾದ ಮೂರ್ತಿ ರಾವ್, ವಾಸುದೇವ, ಹುಚ್ಚಾಚಾರ್, ಅನಂತ ಜೋಷಿ ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Gayatri MantraKannada News WebsiteLatest News KannadamysoreUttaradi MathaVenkateshwara Dhyana Kendraಉತ್ತರಾದಿ ಮಠಗಾಯತ್ರಿ ಮಂತ್ರಮಾಧ್ವ ಪರಂಪರೆಮೈಸೂರುಶ್ರೀ ವೆಂಕಟೇಶ್ವರ ಧ್ಯಾನ ಕೇಂದ್ರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್ಎಸ್ಎಸ್ ಹುಬ್ಬಳ್ಳಿ–ಮಿರಜ್ ಎಕ್ಸಪ್ರೆಸ್ ರೈಲಿನ ಸಮಯ ಬದಲಾವಣೆ

Next Post

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

kalpa News

kalpa News

Next Post
SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

SSLC Result | ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL