ಕಲ್ಪ ಮೀಡಿಯಾ ಹೌಸ್
ಮೈಸೂರು: ನಗರದ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆಯ ಆವರಣದಲ್ಲಿ ನೀರ್ ಸಾಬ್ ಎಂದೇ ಖ್ಯಾತಿಯಾಗಿದ್ದ ಅಬ್ದುಲ್ ನಜೀರ್ ಸಾಬ್ ಅವರ ಪ್ರತಿಮೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಇಂದು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post