No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Monday, March 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 23, 2026
in ಮೈಸೂರು
0
ಮೈಸೂರು | ಅಯೋಧ್ಯಾ ಶ್ರೀರಾಮ ಪ್ರತಿಷ್ಠಾಪನೆ ದಿನ ಪ್ರಯುಕ್ತ ವೀರನಗೆರೆಯಲ್ಲಿ ಲಕ್ಷ ದೀಪೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶ್ರೀ ರಾಮ ಜ್ಯೋತಿ ಸೇವಾ ಸಮಿತಿ ವತಿಯಿಂದ ಅಯೋಧ್ಯಾ ಶ್ರೀರಾಮ #Ayodhya Shri Rama ಪ್ರತಿಷ್ಠಾಪನೆ ದಿನದ ಅಂಗವಾಗಿ ವೀರನಗೆರೆಯ ಅಶೋಕ ರಸ್ತೆಯಲ್ಲಿ ಇರುವ ವೀರ ಗಣಪತಿ ದೇವಸ್ಥಾನದ ಮುಂಭಾಗ ಲಕ್ಷ ದೀಪೋತ್ಸವ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇತಿಹಾಸ ತಜ್ಞ ಡಾ. ಶಿರ್ವ ಪಿಳ್ಳೈ ಅಯ್ಯಂಗಾರ್ ವೀರನಗೆರೆ ಮೈಸೂರಿನ ಆಸ್ಥಾನದ ವೀರ ಯೋಧರು ಇದ್ದ ಸ್ಥಳ ಅಂದಿನ ಪಿರಿಯಾಪಟ್ಟಣ ಕಾಳಗದಲ್ಲಿ ವೀರನಗೆರೆ ಯೋಧರ ಹೋರಾಟ ಅವಿಸ್ಮರಣೀಯ. ಮಹಾರಾಜರ ಕಾಲದಲ್ಲಿ ಮೈಸೂರಿನ ಪ್ರವೇಶ ದ್ವಾರವೇ ವೀರನಗೆರೆ ಆಗಿತ್ತು ಇದನ್ನು ದಾಟಿಯೇ ಮೈಸೂರಿಗೆ ಆಗಮಿಸಬೇಕಿತ್ತು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಾಲ ಪ್ರತಿಭೆ ಡಾ. ಪೃಥು ಪಿ ಅದ್ವೈತ್ ಮಾತನಾಡಿ ಶ್ರೀರಾಮ ಮಂದಿರ ನಮ್ಮ ರಾಷ್ಟ್ರ ಮಂದಿರ, ನಾವೆಲ್ಲ ಶ್ರೀರಾಮನನ್ನು ಪೂಜಿಸಿ, ಧ್ಯಾನಿಸಿ , ಜಪಿಸಿ ಶ್ರೀರಾಮನ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗಾದರೆ ಮಾತ್ರ ರಾಮಮಂದಿರ ಶಾಶ್ವತ ಮಂದಿರವಾಗುತ್ತದೆ ಇಲ್ಲದಿದ್ದರೆ ಹತ್ತು ಹಲವು ಪ್ರವಾಸಿ ಕೇಂದ್ರದಂತೆ ಪ್ರವಾಸಿ ಮಂದಿರವಾಗುತ್ತದೆ. ಒಮ್ಮೆ ರಾಮನಾಮ ಜಪಿಸಿದರೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದ ಫಲ ಬರುತ್ತದೆ ಎಂದು ತಿಳಿಸಿದರು.

ಅರಮನೆ ಪುರೋಹಿತರಾದ ಪ್ರಹ್ಲಾದ ರಾವ್ ಇಲ್ಲಿ ಹಚ್ಚುವ ಪ್ರತಿ ದೀಪವು ಕೇವಲ ಎಣ್ಣೆ ಬತ್ತಿ ಗಳಿಂದ ಬೆಳಗುವುದಿಲ್ಲ ನಮ್ಮೆಲ್ಲರ ರಾಮನ ಭಕ್ತಿ ಮತ್ತು ಶ್ರದ್ಧೆಯಿಂದ ಬೆಳಗುತ್ತಿದೆ. ಇಲ್ಲಿ ಇರುವ ಪ್ರತಿ ಜ್ಯೋತಿಯು ಧರ್ಮ ಜ್ಯೋತಿಯಾಗಿ ನಮ್ಮಲ್ಲಿ ಜ್ಞಾನ ನೀಡಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಲ್ವ ಪಿಳ್ಳೈ ಅಯ್ಯಂಗಾರ್, ಪೃಥು ಪಿ ಅದ್ವೈತ್, ಪ್ರಹ್ಲಾದ್ ರಾವ್, ಅಂಬಾರಿಗೆ ಹೂವಿನ ಅಲಂಕಾರ ಮಾಡುವ ಮಂಜು, ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಜಗದೀಶ್ ಹೆಬ್ಬಾರ್, ವಿಶ್ವ ಹಿಂದೂ ಪರಿಷತ್ ಮೈಸೂರು ಜಿಲ್ಲಾ ಧರ್ಮ ಪ್ರಸಾರ ವಿಭಾಗದ ಅಧ್ಯಕ್ಷ ಪುನೀತ್ ಜಿ ಕೂಡ್ಲೂರು, ಸಾಮಾಜಿಕ ಮುಖಂಡ ವಿಕ್ರಂ ಅಯ್ಯಂಗಾರ್, ಹೂವಿನ ಮಂಜಣ್ಣ, ನಗರ ಬಿಜೆಪಿ ಎಸ್ ಟಿ ಮೋರ್ಚಾ ಅದ್ಯಕ್ಷರಾದ ಪಡುವಾರಹಳ್ಳಿ ಎಂ ರಾಮಕೃಷ್ಣ, ನಜರ್ಬಾದ್ ನಟರಾಜ್, ವಿನಯ್ ಕುಮಾರ್, ಶಿವಕುಮಾರ್, ಕುಮಾರ್, ಸು. ಮುರಳಿ, ಎನ್ ಯೋಗಾನಂದ್, ವೀರನಗೆರೆಯ ಶ್ರೀನಿವಾಸ್, ರಾಜು, ಶ್ರೀನಿ, ನಕ್ಷತ್ರ ವಿಜಯ್ ಸೇರಿದಂತೆ ನೂರಾರು ರಾಮ ಭಕ್ತರು ಹಾಗೂ ವೀರನಗೆರೆಯ ಪ್ರಮುಖರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Ayodhya Shri RamaKannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಅಯೋಧ್ಯಾ ಶ್ರೀರಾಮಮೈಸೂರು
Share200Tweet125Send
Previous Post

ಮಹಿಳೆಯರು ಸ್ವತಂತ್ರ ಯೋಚನಾ ಶಕ್ತಿ ಬೆಳೆಸಿಕೊಳ್ಳಿ: ಸುರೇಶ್

Next Post

Silent Skin Damage in Winter: Children at Higher Risk Than Adults, Doctors Warn

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Silent Skin Damage in Winter: Children at Higher Risk Than Adults, Doctors Warn

Silent Skin Damage in Winter: Children at Higher Risk Than Adults, Doctors Warn

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL