No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ

kalpa News by kalpa News
November 5, 2024
in ಮೈಸೂರು
0
ಮೈಸೂರು | ಮೂಕಾಂಬಿಕಾ ಬಡಾವಣೆಯಲ್ಲಿ ಅರ್ಥಪೂರ್ಣ ರಾಜ್ಯೋತ್ಸವ ಆಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಇಲ್ಲಿನ ಪ್ರತಿಷ್ಠಿತ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಡಾ. ಸೌಮ್ಯ, ಇಂದು ಭಾರತವನ್ನು ಹಲವಾರು ರೋಗಗಳು ಕಾಡುತ್ತಿವೆ ಮಧುಮೇಹ ಮತ್ತು ಕ್ಯಾನ್ಸರ್ 40 ವರ್ಷ ಒಳಪಟ್ಟವರಲ್ಲೂ ಸಹ ಈಗ ಕಾಣಿಸುತ್ತಿರುವುದು ಆಘಾತಕಾರಿ ವಿಷಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಭಾರತ ಸರ್ಕಾರವು ಕ್ಯಾನ್ಸರ್ ತಡೆಗಟ್ಟಲು ಹಲವಾರು ಲಸಿಕೆಗಳನ್ನು ಪೋಷಿಸುತ್ತಿದೆ ಮಹಿಳೆಯರು ಅದನ್ನು ಪಡೆಯಲು ಸಲಹೆ ನೀಡಿದರು.

ಸ್ಥಳೀಯ ಪಟ್ಟಣ ಪಂಚಾಯ್ತಿಯ ಪೌರಕಾರ್ಮಿಕರು ಸೇರಿದಂತೆ ನೂರಕ್ಕೂ ಹೆಚ್ಚು ಜನರು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅನುಕೂಲ ಪಡೆದರು.

Also read: ಸುಬ್ಬಯ್ಯ ಟ್ರಸ್ಟ್ ಚೇರ್ಮನ್ ನಿಧನ | ಸಚಿವ ಮಧು ಬಂಗಾರಪ್ಪ ಸಂತಾಪ

ಈ ಸಂದರ್ಭದಲ್ಲಿ ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನದ ಅಧ್ಯಕ್ಷರಾದ ಕೆ.ಆರ್. ಗಣೇಶ್ ರವರು ದೀಪಾವಳಿಯ ಪ್ರಯುಕ್ತ ಎಲ್ಲರಿಗೂ ದೀಪಗಳ ವಿತರಣೆ ಮಾಡಿದರು.

ಕಾರ್ಯಕ್ರಮ ಆಯೋಜನೆ ಮಾಡಿದ್ದ ಪುನೀತ್ ಜಿ ಕೂಡ್ಲೂರು ಮಾತನಾಡಿ, ವಿಶ್ವ ಹಿಂದೂ ಪರಿಷತ್ ಹಾಗೂ ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಸಹಯೋಗದಲ್ಲಿ ಸ್ವಚ್ಚ ಹಾಗೂ ಆರೋಗ್ಯ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಿ ನಾವೆಲ್ಲರೂ ಆರೋಗ್ಯವಾಗಿ ಇರಬೇಕು ಎಂದರು.

ಈ ಕಾರ್ಯಕ್ರಮಕ್ಕೆ ವಿಶೇಷವಾಗಿ ನಮ್ಮ ಬಡಾವಣೆಗೆ ಪ್ರತಿ ದಿನ ಸ್ವಚ್ಚ ಸೇವೆ ನೀಡುವ ಪೌರಕಾರ್ಮಿಕರು ಆಹ್ವಾನಿತರು ಎಲ್ಲಾ ತರಹದ ಇನ್ಫೆಕ್ಷನ್’ಗಳಿಗೆ ಮೊದಲು ಗುರಿಯಾಗುವವರೆ ಅವರು. ಅವರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಔಷಧಿ ನೀಡಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಹಾಗೂ ಈ ಬಗ್ಗೆ ತಿಳಿಸುವುದು ನಮ್ಮ ಜವಾಬ್ದಾರಿ ಎಂದು ತಿಳಿಸಿದರು.
ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣಾ ಸಮಿತಿಯ ಉಪಾಧ್ಯಕ್ಷರಾದ ರಾಮಕೃಷ್ಣರವರು ವೈದ್ಯರಾದ ಸೌಮ್ಯ ಹಾಗೂ ತಂಡಕ್ಕೆ ಗೌರವ ಸಮರ್ಪಿಸಿದರು.

ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಮಧುಶಂಕರ್, ನಿರ್ದೇಶಕರಾದ ಶುಭಾ ಅರುಣ್, ಪೂಜಾ, ಉಪಾಧ್ಯಕ್ಷ ರಾಮಕೃಷ್ಣ, ನಾಗಭೂಷಣ ಆಚಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶ್ರೀರಾಂಪುರದ ಮೂಕಾಂಬಿಕಾ ಸಮೃದ್ದಿ ಬಡಾವಣೆಯಲ್ಲಿ ವಿಶ್ವ ಹಿಂದೂ ಪರಿಷತ್, ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣ ಸಮಿತಿ, ಕೂಡ್ಲೂರು ಗುಂಡಪ್ಪ ಪ್ರತಿಷ್ಠಾನ ದ ವತಿಯಿಂದ ಮಾತಾ ಅಮೃತಾ ಕೃಪಾ ಆಸ್ಪತ್ರೆ ಆಶ್ರಯದಲ್ಲಿ ಸ್ವಚ್ಚ ಹಾಗೂ ಆರೋಗ್ಯ ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ರಕ್ತದೊತ್ತಡ, ಮಧುಮೇಹ, ಹೃದಯ ಸಂಬಂಧಿ, ಥೈರಾರ್ಡ್, ಸ್ತನ ಕ್ಯಾನ್ಸರ್ ಹಾಗೂ ಗರ್ಭಕೋಶ ಕ್ಯಾನ್ಸರ್ ಸೇರಿದಂತೆ ಹಲವಾರು ಆರೋಗ್ಯ ತಪಾಸಣೆಯನ್ನು ಮಾಡಲಾಯಿತು. ಮಾತಾ ಅಮೃತಾ ಕೃಪಾ ಆಸ್ಪತ್ರೆಯ ಸುಸಜ್ಜಿತ ಚಲಿಸುವ ಆಸ್ಪತ್ರೆ ವಾಹನದೊಳಗೆ ಇಸಿಜಿ, ಎಕ್ಸ್ ರೇ, ಸ್ಕ್ಯಾನಿಂಗ್ ಸೇರಿದಂತೆ ಹಲವಾರು ರಕ್ತ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸುಬ್ಬಯ್ಯ ಟ್ರಸ್ಟ್ ಚೇರ್ಮನ್ ನಿಧನ | ಸಚಿವ ಮಧು ಬಂಗಾರಪ್ಪ ಸಂತಾಪ

Next Post

ಸಂಡೂರು ವಿಧಾನಸಭೆ ಉಪಚುನಾವಣೆ | ಸೂಕ್ತ ದಾಖಲೆ ಇಲ್ಲದ 27.50 ಲಕ್ಷ ರೂ. ಜಪ್ತಿ

kalpa News

kalpa News

Next Post
ಸಂಡೂರು ವಿಧಾನಸಭೆ ಉಪಚುನಾವಣೆ | ಸೂಕ್ತ ದಾಖಲೆ ಇಲ್ಲದ 27.50 ಲಕ್ಷ ರೂ. ಜಪ್ತಿ

ಸಂಡೂರು ವಿಧಾನಸಭೆ ಉಪಚುನಾವಣೆ | ಸೂಕ್ತ ದಾಖಲೆ ಇಲ್ಲದ 27.50 ಲಕ್ಷ ರೂ. ಜಪ್ತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL