ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ
ಕಲ್ಪ ಮೀಡಿಯಾ ಹೌಸ್ | ಮೈಸೂರು | ರಣವೀರ್ ಸಿಂಗ್ ಅವರು ಕಾಂತಾರ Kantara ಚಿತ್ರದ ಚಾವುಂಡಿ ದೈವದ ಪಾತ್ರದ ಕುರಿತು ಮಾಡಿದ ಹೇಳಿಕೆಯಿಂದ ಉಂಟಾದ ವಿವಾದದ ಹಿನ್ನೆಲೆ, ಚಾಮುಂಡೇಶ್ವರಿ ದೇವಾಲಯಕ್ಕೆ Mysore Chamundeshwari Temple ಭೇಟಿ ನೀಡಿ ಕ್ಷಮೆಯಾಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರಣವೀರ್ ಸಿಂಗ್ Ranveer Singh ಅವರು ಯಾರಿಗೂ ತಿಳಿಯದಂತೆ ಮೈಸೂರು ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ತಲೆಬಾಗಿ ಕ್ಷಮೆ ಕೇಳಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ … Continue reading ಮೈಸೂರು | ಚಾಮುಂಡೇಶ್ವರಿ ಬೆಟ್ಟಕ್ಕೆ ರಣವೀರ್ ಸಿಂಗ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed