No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಈ ದಿನಾಂಕದಂದು ಮೈಸೂರು – ಶಿವಮೊಗ್ಗ ಎಕ್ಸ್‌ಪ್ರೆಸ್ ಬಿಗ್ ಅಪ್ಡೇಟ್ | ತಪ್ಪದೇ ಓದಿ

kalpa News by kalpa News
February 9, 2026
in ಮೈಸೂರು
0
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ (ವಿಜೆಎನ್ಎಲ್) ವತಿಯಿಂದ ಹಬ್ಬನಘಟ್ಟ – ಅರಸೀಕೆರೆ ಸೆಕ್ಷನ್ ನಡುವೆ ನಡೆಯಲಿರುವ ಕಾಲುವೆ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ, ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ, ಭಾಗಶಃ ರದ್ದುಪಡಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರುನಿಗದಿ ಮಾಡಲಾಗಿದೆ:

ರದ್ದುಪಡಿಸಲಾದ ರೈಲುಗಳು:

ದಿನಾಂಕ 16.02.2026  ರಂದು ಹೊರಡಲಿರುವ ರೈಲು ಸಂಖ್ಯೆ.  56267 ಅರಸೀಕೆರೆ  – ಮೈಸೂರು ಪ್ಯಾಸೆಂಜರ್, ರೈಲು ಸಂಖ್ಯೆ. 16206 ಮೈಸೂರು – ತಾಳಗುಪ್ಪ ಎಕ್ಸಪ್ರೆಸ್ ಮತ್ತು ರೈಲು ಸಂಖ್ಯೆ. 16205 ತಾಳಗುಪ್ಪ – ಮೈಸೂರು ಎಕ್ಸಪ್ರೆಸ್ ರೈಲು ಸೇವೆಗಳು ರದ್ದಾಗಲಿವೆ.
ಭಾಗಶಃ ರದ್ದುಪಡಿಸಲಾದ ರೈಲು:

ಅದೇ ರೀತಿ ರೈಲು ಸಂಖ್ಯೆ. 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸಪ್ರೆಸ್, ದಿನಾಂಕ 16.02.2026  ರಂದು ಮೈಸೂರು ಮತ್ತು ಅರಸೀಕೆರೆ  ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಪಡಿಸಲಾಗಿದ್ದು, ಈ ರೈಲು ಅರಸೀಕೆರೆಯಿಂದ ತನ್ನ ನಿಗದಿತ ಸಮಯದಲ್ಲಿ ಹೊರಡಲಿದೆ.

ನಿಯಂತ್ರಿಸಲಾದ ರೈಲು:

ಅದೇ ದಿನ ರೈಲು ಸಂಖ್ಯೆ. 56266 ಮೈಸೂರು – ಅರಸೀಕೆರೆ  ಪ್ಯಾಸೆಂಜರ್, ತನ್ನ ಪ್ರಯಾಣದಲ್ಲಿ 110 ನಿಮಿಷಗಳವರೆಗೆ ಮತ್ತು ರೈಲು ಸಂಖ್ಯೆ. 16221 ತಾಳಗುಪ್ಪ – ಮೈಸೂರು ಎಕ್ಸಪ್ರೆಸ್, ತನ್ನ ಪ್ರಯಾಣದಲ್ಲಿ 100 ನಿಮಿಷಗಳವರೆಗೆ ಮಾರ್ಗ ಮಧ್ಯೆ ನಿಯಂತ್ರಿಸಲಾಗುವುದು.
ಮರುನಿಗದಿ ಮಾಡಲಾದ ರೈಲುಗಳು:

ರೈಲು ಸಂ. 56265 ಅರಸೀಕೆರೆ  – ಮೈಸೂರು ಪ್ಯಾಸೆಂಜರ್, ಅರಸೀಕೆರೆ  ಯಿಂದ 100 ನಿಮಿಷ ಮತ್ತು ರೈಲು ಸಂಖ್ಯೆ. 06269 ಮೈಸೂರು – ಎಸ್ಎಂವಿಟಿ ಬೆಂಗಳೂರು ವಿಶೇಷ ಪ್ಯಾಸೆಂಜರ್, ಮೈಸೂರಿನಿಂದ 100 ನಿಮಿಷಗಳವರೆಗೆ ಮರುನಿಗದಿಪಡಿಸಿಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteLatest News KannadamysoreNews in KannadaNews Kannadaಮೈಸೂರು
Share245Tweet153Send
Aniruddha Vasishta S R

Aniruddha Vasishta S R

Editor-in-Chief

Previous Post

ಗೋವಾ ರೇಸ್‌ಗೆ ಸಜ್ಜಾದ ‘ಕಿಚ್ಚಾಸ್ ಕಿಂಗ್ಸ್ ಬೆಂಗಳೂರು | ತಂಡದ ಬಗ್ಗೆ ಕಿಚ್ಚ ಸುದೀಪ್ ಮಾತು!

Next Post

Mysore – Shivamogga Express Big Update on this Date | Must Read

kalpa News

kalpa News

Next Post
Mysore – Shivamogga Express Big Update on this Date | Must Read

Mysore - Shivamogga Express Big Update on this Date | Must Read

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL