No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Saturday, September 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು: ಮೂಕಾಂಬಿಕಾ ಬಡಾವಣೆಯಲ್ಲಿ ವನಮಹೋತ್ಸವ | ಪರಿಸರ ಉಳಿವಿಗೆ ಹೆಜ್ಜೆ

kalpa News by kalpa News
August 5, 2023
in ಮೈಸೂರು
0
ಮೈಸೂರು: ಮೂಕಾಂಬಿಕಾ ಬಡಾವಣೆಯಲ್ಲಿ ವನಮಹೋತ್ಸವ | ಪರಿಸರ ಉಳಿವಿಗೆ ಹೆಜ್ಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಮೈಸೂರು  |

ಶ್ರೀರಾಂಪುರ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ವನಮಹೋತ್ಸವವನ್ನು ಆಚರಿಸಿ, ಸುಮಾರು 30ಕ್ಕೂ ಅಧಿಕ ಬಗೆಯ ಸಸಿಗಳನ್ನು ನೆಟ್ಟು ಪರಿಸರ ಉಳಿವಿಗೆ ಹೆಜ್ಜೆಯಿರಿಸಲಾಯಿತು.

ಈ ವೇಳೆ ಮಾತನಾಡಿದ ಪ್ರೊ.ಪಿ.ಟಿ. ಮಹೇಶಪ್ಪ, ಗಿಡಗಳನ್ನು ನೆಟ್ಟು ಪರಿಸರ ಕಾಪಾಡುವುದು ನಮ್ಮ ಜವಾಬ್ದಾರಿ. ಅದರ ಭಾಗವಾಗಿ ಮುಖ್ಯಾಧಿಕಾರಿ ಶ್ರೀಧರ್ ಅವರು ನಮ್ಮ ಬಡಾವಣೆಯನ್ನು ಗಿಡ ಮರಗಳಿಂದ ಸಮೃದ್ದಿ ಗೊಳಿಸಲು ಈಗಾಗಲೇ 15 ಗಿಡಗಳನ್ನು ನೀಡಿದ್ದು, ಅದೆಲ್ಲವೂ ಈಗಾಗಲೇ ಬೆಳೆದಿದೆ ಎಂದರು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಪುನೀತ್ ಜಿ ಮಾತನಾಡಿ, ಮೈಸೂರಿನ ನಮ್ಮಂತಹ ಸಣ್ಣ ಸಣ್ಣ ಬಡಾವಣೆಗಳನ್ನು ಪರಿಗಣಿಸಿ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಹಕರಿಸುವುದು ಮುಖ್ಯಾಧಿಕಾರಿಗಳ ಕಾರ್ಯಕ್ಷಮತೆಗೆ ಸಾಕ್ಷಿಯಾಗಿದೆ ಎಂದರು.

Also read: ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ: ಸಿಎಂ ಸಿದ್ಧರಾಮಯ್ಯ ಕರೆ

ಮೂಕಾಂಬಿಕಾ ಸಮೃದ್ದಿ ಬಡಾವಣೆ ನಿವಾಸಿಗಳ ಹಿತರಕ್ಷಣ ಸಮಿತಿಯು ಶ್ರೀರಾಂಪುರ ಪಟ್ಟಣ ಪಂಚಾಯ್ತಿ ಸಹಭಾಗಿತ್ವದಲ್ಲಿ ವನಮಹೋತ್ಸವ ಆಚರಿಸಲಾಯಿತು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ಉದ್ಯಾನವನದಲ್ಲಿ ಹಲಸು, ಮಾವು, ಅಘನಾಶಿನಿ, ಬಿಲ್ವಪತ್ರೆ , ನೇರಳೆ, ಸಂಪಿಗೆ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಗಿಡಗಳನ್ನು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಮಹೇಶಪ್ಪ ಪಿ.ಟಿ. ಅವರ ಮಾರ್ಗದರ್ಶನದಲ್ಲಿ ನೆಡಲಾಯಿತು.

ಈ ವನಮಹೋತ್ಸವಕ್ಕೆ ಶ್ರೀರಾಂಪುರ ಪಟ್ಟಣ ಪಂಚಾಯಿತಿಯ ಮುಖ್ಯ ಅಧಿಕಾರಿ ಶ್ರೀಧರ್, ಆರೋಗ್ಯಾಧಿಕಾರಿ ಪರಮೇಶ್ವರ್ ಹಾಜರಿದ್ದರು.
ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿಯ ಅಧ್ಯಕ್ಷರಾದ ಗಣೇಶ್, ಉಪಾಧ್ಯಕ್ಷ ರಾಮಕೃಷ್ಣ, ಕಾರ್ಯದರ್ಶಿ ನಾಗಭೂಷಣ ಆಚಾರ್, ಖಜಾಂಚಿಗಳಾದ ನಾಗರಾಜ್, ನಿರ್ದೇಶಕರಾದ ಮಹೇಶಪ್ಪ ಪಿ.ಟಿ. ಯಶ್ವಂತ್, ನೀತು, ಪೃಥು ಪಿ. ಅದ್ವೈತ್, ಪುಟ್ಟರಾಜು, ಬಸವರಾಜು ಹಾಗೂ ಪಟ್ಟಣ ಪಂಚಾಯ್ತಿ ಸಿಬ್ಬಂದಿಗಳು ಹಾಜರಿದ್ದರು.

(ವರದಿ: ಪುನೀತ್ ಜಿ. ಕೂಡ್ಲೂರು, ಮೈಸೂರು)

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share214Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಉದ್ಯಮ ಕ್ಷೇತ್ರದ ಆರೋಗ್ಯಕರ ಪ್ರಗತಿಗೆ ಮುಂದಾಗಿ: ಸಿಎಂ ಸಿದ್ಧರಾಮಯ್ಯ ಕರೆ

Next Post

ಬಹುಕೋಟಿ ಬಂಗಲೆಯ ಭ್ರಷ್ಟಾಚಾರ ಮುಚ್ಚಲು ಕೇಜ್ರಿವಾಲ್ ಯತ್ನ: ಅಮಿತ್ ಶಾ ವಾಗ್ದಾಳಿ

kalpa News

kalpa News

Next Post
Kejriwal’s motive is not to serve the public, but to hide the corruption of the multi-crore bungalow: Shah

ಬಹುಕೋಟಿ ಬಂಗಲೆಯ ಭ್ರಷ್ಟಾಚಾರ ಮುಚ್ಚಲು ಕೇಜ್ರಿವಾಲ್ ಯತ್ನ: ಅಮಿತ್ ಶಾ ವಾಗ್ದಾಳಿ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL