No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ

kalpa News by kalpa News
December 30, 2023
in ಮೈಸೂರು
0
ನೂತನ ವರ್ಷಾರಂಭ ಹಿನ್ನೆಲೆ: ಜ.1ರಂದು ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಮೈಸೂರು |

ನೂತನ ಕ್ಯಾಲೆಂಡರ್ ವರ್ಷಾರಂಭದ ಅಂಗವಾಗಿ ಜ.1ರ ಸೋಮವಾರ ಮೈಸೂರು ವಿಜಯನಗರದ ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನದಲ್ಲಿ 2 ಲಕ್ಷ ಲಾಡು ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ.

ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಬೆಳಗ್ಗೆ 4 ಗಂಟೆಯಿಂದ ವಿಶೇಷ ಧಾರ್ಮಿಕ ಕಾರ್ಯಕ್ರಮ ಆರಂಭವಾಗಲಿದೆ. ಶ್ರೀ ಯೋಗಾನರಸಿಂಹಸ್ವಾಮಿಯವರಿಗೆ ವಿಶೇಷ ಅಲಂಕಾರ, ಶ್ರೀರಂಗಕ್ಷೇತ್ರ ಮಧುರೈ ಕ್ಷೇತ್ರಗಳಿಂದ ತರಿಸಿದ ವಿಶೇಷ ತೋಮಾಲೆ, ಸ್ವರ್ಣಪುಷ್ಪದಿಂದ ಶ್ರೀಸ್ವಾಮಿಗೆ ಸಹಸ್ರನಾಮರ್ಚನೆ, ದೇವಾಲಯದ ಉತ್ಸವ ಮೂರ್ತಿಯಾದ ಶ್ರೀಮಲಯಪ್ಪನ್ ಸ್ವಾಮಿ, ಪದ್ಮಾವತಿ ಮತ್ತು ಮಹಾಲಕ್ಷ್ಮೀ ದೇವರಿಗೆ ದೇವಾಲಯದ ಆವರಣದಲ್ಲಿ ಏಕಾದಶ ಪ್ರಾಕಾರೋತ್ಸವ ಹಾಗೂ ಇಪ್ಪತ್ತು ಕ್ವಿಂಟಾಲ್ ಪುಳಿಯೋಗರೆ ನಿವೇದನೆ ಮತ್ತು ದೇವಾಲಯಕ್ಕೆ ಆಗಮಿಸುವ ಎಲ್ಲಾ ಭಕ್ತಾದಿಗಳಿಗೆ ಎರಡು ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ ನಡೆಯಲಿದೆ.
ಲಡ್ಡು ಪ್ರಸಾದವನ್ನು ವಿಶೇಷವಾಗಿ 60 ಮಂದಿ ನುರಿತ ಬಾಣಸಿಗರಿಂದ ತಯಾರಿಸಲಾಗಿದೆ. ಪ್ರಾರಂಭದಲ್ಲಿ ಅಂದರೆ 1994ನೇ ಇಸವಿಯಲ್ಲಿ ಅಂದಾಜು ಒಂದು ಸಾವಿರ ಲಡ್ಡು ವಿತರಣೆಯಿಂದ ಪ್ರಾರಂಭಿಸಿ ಕಳೆದ ಹಲವಾರು ವರ್ಷಗಳಿಂದ ಪ್ರತಿ ವರ್ಷ ಒಂದು ಲಕ್ಷ ಮತ್ತು ಎರಡು ಲಕ್ಷ ಲಡ್ಡು ಪ್ರಸಾದವನ್ನು ಭಕ್ತಾದಿಗಳಿಗೆ ವಿತರಣೆ ಮಾಡಲಾಗುತ್ತದೆ. ಈ ವರ್ಷವೂ ಸಹ ಇನ್ನೂ ಹೆಚ್ಚು ಅಂದರೆ ಎರಡು ಲಕ್ಷ ಲಡ್ಡುವನ್ನು ವಿತರಣೆ ಮಾಡಲು ದೇವಸ್ಥಾನ ವತಿಯಿಂದ ತಯಾರಿ ನಡೆಯುತ್ತಿದೆ. ಈ ವರ್ಷ ಅಂದಾಜು (2,000) ಗ್ರಾಂ ತೂಕದ (15,000) ಲಡ್ಡುಗಳು ಹಾಗೂ (150) ಗ್ರಾಂ ತೂಕದ (2 ಲಕ್ಷ) ಲಡ್ಡುಗಳನ್ನು ದೇವಾಲಯಕ್ಕೆ ಬರುವ ಎಲ್ಲಾ ಭಕ್ತಾದಿಗಳಿಗೆ ಯಾವುದೇ ಮತ ಭೇದವಿಲ್ಲದೆ ಉಚಿತವಾಗಿ ವಿತರಿಸಲಾಗುವುದು.

ಉದ್ದೇಶ:
ಲೋಕ ಕಲ್ಯಾಣಾರ್ಥವಾಗಿ ಯಾವುದೇ ಜಾತಿ, ಮತಗಳ ಭೇದವಿಲ್ಲದೆ ಪ್ರಪಂಚದ ಎಲ್ಲೆಡೆ ಆಚರಿಸುವ ಕ್ರೈಸ್ತ ವರ್ಷಾರಂಭದ ಹಿನ್ನೆಲೆಯಲ್ಲಿ ವಿಶ್ವಶಾಂತಿ ಭ್ರಾತೃತ್ವ ಮತ್ತು ಸರ್ವಧರ್ಮ ಸಮನ್ವಯತೆಗಾಗಿ ಮತ್ತು ನಾಡಿನ ಎಲ್ಲಾ ಜನರ ಒಳಿತಿಗಾಗಿ ಪ್ರಾರ್ಥಿಸಿ ಈ ಲಡ್ಡು ಪ್ರಸಾದ ನಿವೇದನೆ ಮತ್ತು ಭಕ್ತಾದಿಗಳಿಗೆ ವಿನಿಯೋಗ ಕಾರ್ಯಕ್ರಮವನ್ನು ದೇವಾಲಯದ ಸಂಸ್ಥಾಪಕರಾದ ಪರಮ ಪೂಜ್ಯ ನಾಡೋಜ ಪ್ರೊ. ಭಾಷ್ಯಂ ಸ್ವಾಮೀಜಿಯವರ ದಿವ್ಯ ಸಾನಿಧ್ಯ ಮತ್ತು ನೇತೃತ್ವದಲ್ಲಿ ಹಾಗೂ ಎಲ್ಲಾ ಭಕ್ತಾದಿಗಳ ನೆರವಿನಿಂದ ಮತ್ತು ಸಂಪೂರ್ಣ ಸಹಕಾರದಿಂದ ಈ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಡಳಿತಾಧಿಕಾರಿ ಎನ್. ಶ್ರೀನಿವಾಸನ್ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸುದರ್ಶನ ನಾರಸಿಂಹ ಕ್ಷೇತ್ರ, ಶ್ರೀ ಯೋಗಾನರಸಿಂಹಸ್ವಾಮಿ ದೇವಸ್ಥಾನ, ವಿಜಯನಗರ, ಒಂದನೇ ಹಂತ, ಮೈಸೂರು -570017, ಮೊಬೈಲ್ : 09900400000ಗೆ ಸಂಪರ್ಕಿಸಬಹುದು.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadamysoreNewsinKannadaNewsKannadaಮೈಸೂರು
Share212Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಯೋಧ್ಯೆಗೆ ಭೇಟಿ ನೀಡಲು ಕನ್ನಡಿಗರಿಗೆ ಅವಕಾಶ: ಎಷ್ಟು ಜನ ತೆರಳಬಹುದು? ಇಲ್ಲಿದೆ ಮಾಹಿತಿ

Next Post

ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

kalpa News

kalpa News

Next Post
ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

ಸೊರಬ | ಭೀಕರ ಬೈಕ್ ಅಪಘಾತ: ಸ್ಥಳದಲ್ಲೇ ವ್ಯಕ್ತಿ ಸಾವು

Leave a Reply Cancel reply

Your email address will not be published. Required fields are marked *

No Result
View All Result
Mysuru say no to drugs walkathon dcp harsha students
English Articles

BEDA BRO Should Be Everyone’s Goal : Mysuru DCP Priyamvada calls for Drug-Free Society

by kalpa News
September 17, 2026
0

Kalpa Media House  |  Mysuru | Students have a crucial role to play in the fight against drug abuse, and...

Read moreDetails
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL