No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಾಳೆಯಿಂದ ಸೋಸಲೆ ಶ್ರೀಗಳ 8ನೇ ಚಾತುರ್ಮಾಸ್ಯ ವ್ರತಾರಂಭ | ಇಂದು ಸಂಜೆ ಪುರಪ್ರವೇಶ

ಮೈಸೂರು | ಸೋಸಲೆಯಲ್ಲಿ ಆ. 1 ರಿಂದ ಸೆ .17 ರವರೆಗೆ ವಿಶೇಷ ಕಾರ್ಯಕ್ರಮ | ಶ್ರೀ ವಿದ್ಯಾಶ್ರೀಶ ತೀರ್ಥರಿಗೆ ವೈಭವಯುತ ಮೆರವಣಿಗೆ

kalpa News by kalpa News
August 1, 2024
in ಮೈಸೂರು
0
ನಾಳೆಯಿಂದ ಸೋಸಲೆ ಶ್ರೀಗಳ 8ನೇ ಚಾತುರ್ಮಾಸ್ಯ ವ್ರತಾರಂಭ | ಇಂದು ಸಂಜೆ ಪುರಪ್ರವೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಶ್ರೀ ರಾಜೇಂದ್ರ ತೀರ್ಥರ ಪೂರ್ವಾದಿ ಮಠ, ಸೋಸಲೆ ಶ್ರೀ ವ್ಯಾಸರಾಜರ ಮಹಾ ಸಂಸ್ಥಾನದ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅವರ ಎಂಟನೇ ಚಾತುರ್ಮಾಸ್ಯ ವ್ರತವು ಮೈಸೂರು ಜಿಲ್ಲೆ ತಿ. ನರಸೀಪುರ ಸಮೀಪದ ಸೋಸಲೆ ಗ್ರಾಮದಲ್ಲಿ ಆಗಸ್ಟ್ 2 ರಿಂದ ಚಾಲನೆಗೊಳ್ಳಲಿದೆ.

ಇದರ ಅಂಗವಾಗಿ ಆಗಸ್ಟ್ 1ರ ಇಂದು ಸಂಜೆ 4:30ಕ್ಕೆ ಬನ್ನೂರು ವೃತದಿಂದ ಸೋಸಲೆ ಗ್ರಾಮದ ಶ್ರೀ ವ್ಯಾಸರಾಜರ ಮಹಾಮಠದ ವರೆಗೆ ವೈಭವಯುತ ಮೆರವಣಿಗೆ ಮತ್ತು ಶ್ರೀಗಳ ಪುರ ಪ್ರವೇಶ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಮೆರವಣಿಗೆಯಲ್ಲಿ ವಿವಿಧ ಭಜನಾ ಮಂಡಳಿಗಳಿಂದ ದಾಸ ಪದ ಸಂಕೀರ್ತನೆ, ಕೋಲಾಟ ವಿದ್ವಾಂಸರಿಂದ ವೇದ ಘೋಷ, ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳಿಂದ ಮಂತ್ರಘೋಷ, ಜಾನಪದ ಕಲಾತಂಡಗಳ ಪ್ರದರ್ಶನ ಇತ್ಯಾದಿಗಳನ್ನು ಆಯೋಜಿಸಲಾಗಿದೆ.

ಸೋಸಲೆಯಲ್ಲಿರುವ ಶ್ರೀ ವಿದ್ಯಾ ಪ್ರಸನ್ನತೀರ್ಥರ ಮೂಲ ಬೃಂದಾವನ ಸನ್ನಿಧಾನ

ಮೆರವಣಿಗೆ ನಂತರ ಸಂಜೆ ಆರು ಗಂಟೆಗೆ ಸೋಸಲೆ ಗ್ರಾಮದ ಶ್ರೀ ವ್ಯಾಸರಾಜರ ಮಠದಲ್ಲಿ ಹಮ್ಮಿಕೊಂಡಿರುವ ಗುರುಗಳ ಸ್ವಾಗತ ಕಾರ್ಯಕ್ರಮದಲ್ಲಿ ಸೋಸಲೆ ಮಠದ ಮುಖ್ಯಸ್ಥರಾದ ಡಿ.ಪಿ. ಅನಂತಚಾರ್ಯ, ಶ್ರೀ ವ್ಯಾಸತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ, ಡಾ.ಡಿ.ಪಿ. ಮಧುಸೂಧನಾಚಾರ್ಯ, ಮಾಜಿ ಎಂಎಲ್ಸಿ ಗೋ. ಮಧುಸೂದನ, ತಿ. ನರಸೀಪುರ ತಹಸೀಲ್ದಾರ್ ಸುರೇಶ ಆಚಾರ್ಯ, ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಕೃಷ್ಣ , ಪೊಲೀಸ್ ಇನ್ಸ್’ಪೆಕ್ಟರ್’ಗಳಾದ ಧನಂಜಯ ಮತ್ತು ಮನೋಜ್ ಕುಮಾರ್, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚರಿತಾ, ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ವೀರೇಶ್ ಮತ್ತು ಬನ್ನೂರು ಗ್ರಾಮದ ನಾಡಗೌಡರಾದ ಪಾರ್ಥಸಾರಥಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ನಂತರ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಲಿದ್ದಾರೆ.

ಸೋಸಲೆ ಗ್ರಾಮ ಕುಗ್ರಾಮವಾದರೂ ಅದು ಧಾರ್ಮಿಕ ಪರಂಪರೆಯಲ್ಲಿ ಮಹತ್ವದ ಕ್ಷೇತ್ರವಾಗಿದೆ. ನಮ್ಮ ಪರಂಪರೆಯ ಅನೇಕ ಹಿರಿಯ ಯತಿಗಳು ಇಲ್ಲಿ ಬೃಂದಾವನಸ್ಥರಾಗಿದ್ದಾರೆ. ಇಂತಹ ಕ್ಷೇತ್ರದಲ್ಲಿ ಎಂಟನೇ ಚಾತುರ್ಮಾಸ್ಯ ವ್ರತವನ್ನು ಕೈಗೊಳ್ಳಲು ನಮಗೆ ಅತೀವ ಸಂತೋಷ ಎನಿಸಿದೆ. ಭಗವದ್ಭಕ್ತರು ಚಾತುರ್ಮಾಸ್ಯ ಸಂದರ್ಭದಲ್ಲಿ ಬಹುವಿಧವಾದ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಭಾರತೀಯ ಸನಾತನ ಪರಂಪರೆಗೆ ಮತ್ತು ನಮ್ಮ ಸಂಸ್ಕೃತಿಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕು.
-ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ಸೋಸಲೆ ವ್ಯಾಸರಾಜರ ಮಹಾಸಂಸ್ಥಾನದ ಪೀಠಾಧಿಪತಿಗಳು

ಪ್ರತಿನಿತ್ಯದ ಕಾರ್ಯಕ್ರಮಗಳು
ಸೋಸಲೆ ಶ್ರೀಗಳ ಚಾತುರ್ಮಾಸ್ಯ ವ್ರತದ ಅಂಗವಾಗಿ ಆಗಸ್ಟ್ ಎರಡರಿಂದ ಸೆಪ್ಟೆಂಬರ್ 17ರವರೆಗೆ ಪ್ರತಿನಿತ್ಯವೂ ಶ್ರೀಮಠದಲ್ಲಿ ನಿತ್ಯ ಜ್ಞಾನಯಜ್ಞ ಕಾರ್ಯಕ್ರಮವನ್ನು ನಡೆಯಲಿದೆ.

https://kalpa.news/wp-content/uploads/2024/04/VID-20240426-WA0008.mp4

ಇನ್ನು, ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸಂಸ್ಥಾನ ಪ್ರತಿಮಾ ಶ್ರೀಗೋಪಾಲಕೃಷ್ಣ ದೇವರಿಗೆ ಲಕ್ಷ ತುಳಸಿ ಅರ್ಚನೆ ಹಾಗೂ ಭವ್ಯ ಮೆರವಣಿಗೆ, ಉತ್ಸವ ನಡೆಯಲಿದೆ.

ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನೆ, ಶ್ರೀ ಲಕ್ಷ್ಮೀಕಾಂತ ತೀರ್ಥರ ಆರಾಧನೆ, ಶ್ರೀ ಲಕ್ಷ್ಮೀನಾಥ ತೀರ್ಥರ ಆರಾಧನೆ, ಶ್ರೀ ವಿದ್ಯಾ ಪೂರ್ಣತೀರ್ಥರ ಆರಾಧನೆ ಸಂಪನ್ನಗೊಳ್ಳಲಿದೆ.

ಇವುಗಳೊಂದಿಗೆ ಪ್ರತಿನಿತ್ಯವೂ ಶಾಸ್ತ್ರ ಅರ್ಥ ಗೋಷ್ಠಿ, ವ್ಯಾಸತ್ರಯ ವಿಷಯಗಳಲ್ಲಿ ವಿದ್ವದ್ಗೋಷ್ಠಿ ಹಾಗೂ ಯುವ ಜನರಿಗಾಗಿ ವಿಶೇಷ ಕಾರ್ಯಾಗಾರ ಆಯೋಜನೆಗೊಂಡಿದೆ.
Kalahamsa Infotech private limitedಪ್ರತಿದಿನವೂ ಸಂಜೆ ಆರು ಗಂಟೆಗೆ ನಾಡಿನ ಪ್ರಖ್ಯಾತ ವಿದ್ವಾಂಸರಿಂದ ಹರಿವಂಶ ಗ್ರಂಥದ ಪ್ರವಚನ, ಸಮಾಜಕ್ಕೆ ಅಗತ್ಯವೆನಿಸಿದ, ಧರ್ಮ ಪಾಲನೆಯಲ್ಲಿ ಮುಖ್ಯ ಪಾತ್ರ ವಹಿಸುವ ವಿಷಯಗಳ ಬಗ್ಗೆ ಕಾರ್ಯಾಗಾರ, ಎಲ್ಲ ವಯೋಮಾನದವರಿಗೂ ಧಾರ್ಮಿಕ ಮತ್ತು ನೈತಿಕ ಶಿಕ್ಷಣ ಶಿಬಿರ ಆಯೋಜನೆಗೊಂಡಿದೆ.

ಗೋ ಸೇವೆ
ಶ್ರೀಮಠದಲ್ಲಿರುವ ಗೋಶಾಲೆಗೆ ಭಕ್ತರು ಗೋಗ್ರಾಸ ಮತ್ತು ಗೋದಾನಗಳನ್ನು ನೀಡುವ ಮೂಲಕ ಸಂಸ್ಥಾನ ಪ್ರತಿಮಾ ಶ್ರೀ ಗೋಪಾಲಕೃಷ್ಣನ ಸೇವೆಯನ್ನು ಮಾಡಬಹುದು ಎಂದು ಚಾತುರ್ಮಾಸ ಮುಖ್ಯ ಆಯೋಜಕರಾದ ಡಾ. ಮಧುಸೂದನ ಆಚಾರ್ಯ ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

ಇದರ ಅಂಗವಾಗಿ ಪ್ರತಿದಿನವೂ ಬೆಳಗ್ಗೆ ಏಳಕ್ಕೆ ಸ್ವಾಮೀಜಿ ಅವರಿಂದ ಅಣು ಭಾಷ್ಯ ಶಾಸ್ತ್ರ ಪಾಠ, ವಿದ್ವಾಂಸರಿಂದ ಗೃಹಸ್ಥರಿಗೆ ಸೂತ್ರ ದೀಪಿಕಾ ಗ್ರಂಥದ ಪಾಠ, ಮಾತೆಯರಿಗೆ ಶ್ರೀ ವ್ಯಾಸರಾಜರ ಕೃತಿಗಳ ವಿಶೇಷ ಅಧ್ಯಯನ ಕಾರ್ಯಕ್ರಮಗಳು ನಡೆಯಲಿದೆ.

ಮೈಸೂರು ಜಿಲ್ಲೆ ಸೋಸಲೆ ಗ್ರಾಮದ ಶ್ರೀ ವ್ಯಾಸರಾಜರ ಮಠದ ಗೋಶಾಲೆಯಲ್ಲಿರುವ ಭಾರತೀಯ ತಳಿಗಳು

Tags: ChaturmasyaKannada News WebsiteLatest News KannadamysoreSosaleVyasaraja Mathaಚಾತುರ್ಮಾಸ್ಯ ವ್ರತಮನ್ಮಧ್ವಾಚಾರ್ಯರುಮೈಸೂರುಶ್ರೀ ರಾಘವೇಂದ್ರ ಸ್ವಾಮಿಶ್ರೀಕೃಷ್ಣ ಜನ್ಮಾಷ್ಟಮಿಸೋಸಲೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ವಾಹನ ಸವಾರರೇ ಎಚ್ಚರ | ಈ ನಿಯಮ ಉಲ್ಲಂಘಿಸಿದರೆ ನಿರ್ದಾಕ್ಷಿಣ್ಯ ಕ್ರಮ

Next Post

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

kalpa News

kalpa News

Next Post
ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!