No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2026
in ಮೈಸೂರು
0
ಮೈಸೂರು | ಅಧಿಕ ಮಾಸೋತ್ಸವ | ಮೇ 20ರಂದು ಕೌಸಲ್ಯಾ – ಅಪ್ರಮೇಯ ಗಾಯನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಅಧಿಕ ಜ್ಯೇಷ್ಠ ಮಾಸದ ಅಂಗವಾಗಿ ಉತ್ತರಾದಿ ಮಠವು ಅಗ್ರಹಾರ ಮುಖ್ಯ ರಸ್ತೆಯಲ್ಲಿರುವ ಕಾಶಿ ವಿಶ್ವನಾಥ ಸನ್ನಿಧಿ ಆವರಣದ ಬೃಹತ್ ವೇದಿಕೆಯಲ್ಲಿ ಹಮ್ಮಿಕೊಂಡಿರುವ ಅಧಿಕ ಮಾಸೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸರಣಿಯಲ್ಲಿ ಮೇ 20ರ ಸಂಜೆ 5.30ಕ್ಕೆ ಯುವ ಪ್ರತಿಭೆಗಳಾದ ಕೌಸಲ್ಯಾ ರಘುರಾಂ ಮತ್ತು ಎ.ಆರ್. ಅಪ್ರಮೇಯ ಅವರಿಂದ ದಾಸ ಲಹರಿ- ಜುಗಲ್ ಬಂದಿ ಗಾಯನ ನೆರವೇರಲಿದೆ.

ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಸಂಪನ್ನಗೊಳ್ಳಲಿದೆ.

ಪರಿಚಯ:
ಎ.ಆರ್. ಕೌಸಲ್ಯಾ: ಕೌಸಲ್ಯಾ ಅವರು ನಾಡಿನ ಮಹತ್ವದ ಗಾಯಕರಲ್ಲಿ ಅಗ್ರಪಂಕ್ತಿಯಲ್ಲಿರುವ ವಿದ್ವಾನ್ ಶೃಂಗೇರಿ ಎಚ್.ಎಸ್. ನಾಗರಾಜ್ ಅವರ ವಿದ್ಯಾರ್ಥಿ. ಮೈಸೂರು ವಿವಿ ಸ್ಕೂಲ್ ಆಫ್ ಇಂಜಿನಿಯರಿಂಗ್‌ನಲ್ಲಿ ಅಂತಿಮ ಸೆಮಿಸ್ಟಾರ್ ಬಿ.ಇ.ಅಧ್ಯಯನ ಮಾಡುತ್ತಿದ್ದಾರೆ. ವಿದುಷಿ ರಜನಿ ರಾಮಧ್ಯಾನಿ ಅವರ ಬಳಿ ಕರ್ನಾಟಕ ಶಾಸ್ತ್ರೀಯ ಸಂಗೀತ #CarnaticMusic ಸೀನಿಯರ್ ಹಂತದ ಕಲಿಕೆಯಲ್ಲಿ ಇದ್ದಾರೆ. ಈಗಾಗಲೇ ಹಲವು ಮಠ ಮಾನ್ಯಗಳ ವೇದಿಕೆಗಳಲ್ಲಿ ಗಾಯನ ಪ್ರಸ್ತುತ ಪಡಿಸಿದ್ದಾರೆ. ತಿರುಮಲ ತಿರುಪತಿಯ ಟಿಟಿಡಿ- ದಾಸ ಸಾಹಿತ್ಯ ಪ್ರಾಜೆಕ್ಟ್‌ನ ಗಾಯಕಿಯಾಗಿ ಈಗಾಗಲೇ ತಿರುಪತಿಯಲ್ಲಿ ಹಲವು ಬಾರಿ ದಾಸರಪದ ಗಾಯನ ಕಛೇರಿ ನಡೆಸಿಕೊಟ್ಟ ಕೀರ್ತಿಗೆ ಭಾಜನರಾಗಿದ್ದಾರೆ.

ಬೆಂಗಳೂರಿಗೆ ಬರಲಿದೆ ಬುಲೆಟ್ ಟ್ರೈನ್ | ಎಲ್ಲೆಲ್ಲಿಗೆ? ಬಿಡುಗಡೆಯಾಯ್ತು ನಕ್ಷೆ

ಎ. ಆರ್. ಅಪ್ರಮೇಯ: ಹಾಡುಗಾರಿಕೆಯನ್ನು ಅನನ್ಯ ಭಾವದಿಂದ ಸ್ವೀಕರಿಸಿದ ಯುವಕ. ಶ್ರೀ ಗುರುಗುಹ ಸಂಗೀತ ಮಹಾವಿದ್ಯಾಲಯದಲ್ಲಿ ಶಾಸ್ತ್ರೀಯ ಸಂಗೀತ ಸೀನಿಯರ್ ಹಂತದ ಕಲಿಕೆಯಲ್ಲಿ ಇದ್ದಾರೆ. ಜಿಲ್ಲಾ ಹಾಗೂ ರಾಜ್ಯ ಮಟ್ಟದ ಗಾಯನ ಸ್ಪರ್ಧೆಗಳಲ್ಲಿ ಅನೇಕ ಬಹುಮಾನಗಳು ದೊರೆಕಿವೆ. ಕೇಂದ್ರ ಮಾನವ ಸಂಪನ್ಮೂಲ ಇಲಾಖೆ, ಕೇಂದ್ರೀಯ ವಿದ್ಯಾಲಯ ಸಂಘಟನ್ ಹಮ್ಮಿಕೊಂಡಿದ್ದ ರಾಷ್ಟ್ರೀಯ ‘ಕಲಾ ಉತ್ಸವ್’ ಸ್ಪರ್ಧೆಯಲ್ಲಿ ಎರಡು ಬಾರಿ ದಕ್ಷಿಣ ಭಾರತವನ್ನು ಪ್ರತಿನಿಧಿಸಿದ್ದಾರೆ. ಮೈಸೂರಿನ ಸದ್ವಿದ್ಯಾ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ (ವಿಜ್ಞಾನ) ಈ ಬಾರಿ ಶೇ. 95 ಅಂಕದೊಂದಿಗೆ ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: A R AprameyaKannada News WebsiteLatest News KannadamysoreSri Satyatma Thirtha SwamijiUttaradi MathaUttaradi Muttಅಧಿಕ ಜ್ಯೇಷ್ಠ ಮಾಸಅಧಿಕ ಮಾಸೋತ್ಸವಉತ್ತರಾದಿ ಮಠಎ.ಆರ್. ಅಪ್ರಮೇಯಎ.ಆರ್. ಕೌಸಲ್ಯಾಕರ್ನಾಟಕ ಶಾಸ್ತ್ರೀಯ ಸಂಗೀತಕಾಶಿ ವಿಶ್ವನಾಥಮೈಸೂರುಶೃಂಗೇರಿ ಎಚ್.ಎಸ್. ನಾಗರಾಜ್ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ
Share198Tweet124Send
Previous Post

Marriott Bonvoy Expands ICC Partnership to Include Women’s T20 World Cup 2026

Next Post

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

ಅರಸೀಕೆರೆಯಲ್ಲಿ RPF ಆಪರೇಷನ್ ಸತರ್ಕ ಕಾರ್ಯಾಚರಣೆ | ಮದ್ಯದ ಬಾಟಲಿಗಳ ವಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL