No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಐವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ

ಕೇಶವ ಬಾಯರಿ, ಸಗ್ರಿ ರಾಘವೇಂದ್ರ, ಗಣಪತಿ ಭಟ್, ಡಿ.ಪಿ. ಅನಂತ, ಸತ್ಯಪ್ರಮೋದ ಭಾಜನರು | ಪಂಡಿತರಿಗೆ ತಲಾ ಒಂದು ಲಕ್ಷ ರೂ. ಗೌರವಧನ ಸಮರ್ಪಣೆ

kalpa News by kalpa News
April 26, 2023
in ಮೈಸೂರು
0
ಐವರು ಗಣ್ಯರಿಗೆ ಭಂಡಾರಕೇರಿ ಮಠದ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಷ್ಟ್ರಗುರು ಶ್ರೀ ವೇದವ್ಯಾಸ ಜಯಂತಿ ಮತ್ತು ಶ್ರೀ ವಿದ್ಯಾಮಾನ್ಯತೀರ್ಥರ ಆರಾಧನೋತ್ಸವದ ಅಂಗವಾಗಿ ಉಡುಪಿ ಶ್ರೀ ಭಂಡಾರಕೇರಿ ಮಠ #BhandarakeriMutt ಕೊಡಮಾಡುವ ಪ್ರತಿಷ್ಠಿತ ವಾರ್ಷಿಕ ಪ್ರಶಸ್ತಿಗೆ #Award ಈ ಬಾರಿ ನಾಲ್ವರು ವಿದ್ವಾಂಸರು ಮತ್ತು ಗೌರವ ಪ್ರಶಸ್ತಿಗೆ ಒಬ್ಬ ಗಣ್ಯರು ಆಯ್ಕೆಯಾಗಿದ್ದಾರೆ.

ಶ್ರೀ ರಾಜವಿದ್ಯಾವಂದ್ಯ ಪ್ರಶಸ್ತಿಗೆ ಪೂರ್ಣಪ್ರಜ್ಞ ವಿದ್ಯಾಪೀಠದ #PoornaPrajnaVidyapeetha ನಿವೃತ್ತ ಪ್ರಾಚಾರ್ಯ, ಪಂಡಿತ ಕೇಶವ ಬಾಯರಿ, ವೇದಪೀಠ ಪ್ರಶಸ್ತಿಗೆ ಉಡುಪಿಯ #Udupi ಹಿರಿಯ ಪಂಡಿತ ಮತ್ತು ಪರವಿದ್ಯಾ ಪ್ರತಿಷ್ಠಾನದ ಮುಖ್ಯಸ್ಥ ಸಗ್ರಿ ರಾಘವೇಂದ್ರ ಉಪಾಧ್ಯಾಯ ಆಯ್ಕೆಯಾಗಿದ್ದಾರೆ. ಎರಡೂ ಪ್ರಶಸ್ತಿಗಳು ತಲಾ 1 ಲಕ್ಷ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ.

ಯುವ ವಿದ್ವಾಂಸರಿಗೆ ನೀಡುವ ಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಗೆ ಬೆಂಗಳೂರಿನ ವಿದ್ಯಾಮಾನ್ಯನಗರದ ವಿದ್ವಾನ್ ಎನ್. ಗಣಪತಿ ಭಟ್ ಮತ್ತು ಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿಗೆ ಬಸವನಗುಡಿಯ ಶ್ರೀ ಜಯತೀರ್ಥ ವಿದ್ಯಾಪೀಠದ ವಿದ್ವಾನ್ ಸತ್ಯಪ್ರಮೋದ ಕಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಶಸ್ತಿಗಳು ತಲಾ 50 ಸಾವಿರ ರೂ. ನಗದು, ಸನ್ಮಾನಪತ್ರ, ಸ್ಮರಣಿಕೆ ಒಳಗೊಂಡಿವೆ ಎಂದು ಭಂಡಾರಕೇರಿ ಮಠಾಧೀಶ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ
ಹಿರಿಯ ಉದ್ಯಮಿ ಮತ್ತು ತಿರುಮಲ- ತಿರುಪತಿ ಬೋರ್ಡ್’ಗೆ 2 ಬಾರಿ ಸದಸ್ಯರಾಗಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರಿಗೆ #SriVishweshaTheerthaSwamiji ಆಪ್ತ ಕಾರ್ಯದರ್ಶಿಯಾಗಿ ಅನನ್ಯ ಸೇವೆ ಸಲ್ಲಿಸಿದ ಡಿ.ಪಿ. ಅನಂತ ಅವರಿಗೆ ಶ್ರೀಶ ರಾಜದರ್ಶನ- ಗೌರವ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಮೈಸೂರಿನಲ್ಲಿ #Mysore ಮೇ. 2ರಂದು ಶಾರದಾವಿಲಾಸ ಶತಮಾನೋತ್ಸವ ಭವನದಲ್ಲಿ ಮಠ ಆಯೋಜಿಸಿರುವ ಶ್ರೀ ವೇದವ್ಯಾಸ ಮಹರ್ಷಿಗಳ ರಾಷ್ಟ್ರೀಯ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ. ಇದೇ ಸಂದರ್ಭ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ #SriVidyeshaThirthaSwamiji ರಚಿಸಿರುವ 300 ಪದ್ಯಗಳ ಸಂಕಲನ `ವಿದ್ಯೇಶ ವಿಠಲಾಂಕಿತ ಕೃತಿ ಮಂಜರೀ’ ಲೋಕಾರ್ಪಣೆಗೊಳ್ಳಲಿದೆ. ಸೋಸಲೆ ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥರು ಸಾನ್ನಿಧ್ಯ ವಹಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bandarakere MuttKannada News WebsiteLatest News KannadamysoreShri Jayathirtha VidyapeethShri Rajavidyavandya AwardSri Vidyeshathirtha SwamijiUdupiಮೈಸೂರುಶ್ರೀ ಜಯತೀರ್ಥ ವಿದ್ಯಾಪೀಠಶ್ರೀ ಭಂಡಾರಕೇರಿ ಮಠಶ್ರೀ ಭಂಡಾರಕೇರಿ ರಾಜಹಂಸ ಪ್ರಶಸ್ತಿಶ್ರೀ ರಾಜವಿದ್ಯಾವಂದ್ಯ ಪ್ರಶಸ್ತಿಶ್ರೀ ವಿದ್ಯೇಶತೀರ್ಥ ಸ್ವಾಮೀಜಿಶ್ರೀ ವೇದವ್ಯಾಸ ಜಯಂತಿಶ್ರೀ ಸತ್ಯತೀರ್ಥ ಅನುಗ್ರಹ ಪ್ರಶಸ್ತಿ
Share203Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಏ.27ರಂದು ಶಿವಮೊಗ್ಗಕ್ಕೆ ರಾಹುಲ್, ಪ್ರಿಯಾಂಕ ಗಾಂಧಿ ಭೇಟಿ

Next Post

ಇಂದು ಬೆಳಗ್ಗೆ 9.30ಕ್ಕೆ ಗೋಂಧಿ ಚಟ್ನಹಳ್ಳಿಯಲ್ಲಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಭೆ

kalpa News

kalpa News

Next Post
ಇನ್ಮುಂದೆ ಕನ್ನಡದಲ್ಲೇ ದೊರೆಯಲಿದೆ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ: ಪ್ರಧಾನಿ ಮೋದಿ

ಇಂದು ಬೆಳಗ್ಗೆ 9.30ಕ್ಕೆ ಗೋಂಧಿ ಚಟ್ನಹಳ್ಳಿಯಲ್ಲಿ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ವರ್ಚುವಲ್ ಸಭೆ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL