No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
  • Advertise With Us
  • Grievances
  • About Us
  • Contact Us
Monday, September 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶಿಕ್ಷಣದೊಂದಿಗೆ ದೇಶಭಕ್ತಿಯೂ ಮೂಡಲಿ: ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ ಸಲಹೆ

ಮೈಸೂರು ಕೇಂದ್ರೀಯ ವಿದ್ಯಾಲಯದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

kalpa News by kalpa News
August 15, 2022
in ಮೈಸೂರು
0
ಶಿಕ್ಷಣದೊಂದಿಗೆ ದೇಶಭಕ್ತಿಯೂ ಮೂಡಲಿ: ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್ |  ಮೈಸೂರು  |

ಪಠ್ಯ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಲ್ಲಿ ದೇಶಭಕ್ತಿಯೂ ಮೂಡಲಿ ಎಂದು ರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯದ ಮುಖ್ಯಸ್ಥ ಲೆಫ್ಟಿನೆಂಟ್ ಕರ್ನಲ್ ಯಶ್ ಜೋಷಿ ಹೇಳಿದರು.

ಸಿದ್ಧಾರ್ಥನಗರದ ಕೇಂದ್ರೀಯ ವಿದ್ಯಾಲಯದ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಭಕ್ತಿ ಎಂಬುದು ನೌಕರಿಗೆ ಸೇರುವ ಹಂತದಲ್ಲಿ ಬರುವುದಿಲ್ಲ. ಎಳೆವೆಯಲ್ಲೇ ಮೂಡಿದಾಗ ಮಾತ್ರ ಅದಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಪಾಲಕರು ಮತ್ತು ಶಿಕ್ಷಕರ ಪಾತ್ರ ಬಹು ದೊಡ್ಡದು ಎಂದವರು ಹೇಳಿದರು.

ಸಾಂಸ್ಕೃತಿಕ ಚಟುವಟಿಕೆ, ಸೇವಾ ಮನೋಭಾವ, ಪ್ರಕೃತಿ ಸಂರಕ್ಷಣೆ ಮುಂತಾದವು ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾಗುತ್ತವೆ. ಇದನ್ನು ರೂಢಿಸುತ್ತಿರುವ ಕೇಂದ್ರೀಯ ವಿದ್ಯಾಲಯದ ಕಾರ್ಯ ಶ್ಲಾಘನೀಯ ಎಂದರು.
ಪ್ರಾಚಾರ್ಯ ಬಿ. ಬಿನಾಯ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾಂಸ್ಕೃತಿಕ ಚಟುವಟಿಕೆ ವಿಭಾಗ ಮುಖ್ಯಸ್ಥ ವೈ.ಆರ್. ರಘು, ಎನ್‌ಸಿಸಿ ಅಧಿಕಾರಿ ಸುಮಾಲಿನಿ, ಶಿಕ್ಷಕರಾದ ವಿಜಯ ನಾರಸಿಂಹ, ನಚಿಕೇತ ಮತ್ತಿತರರಿದ್ದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಮೂಹ ನೃತ್ಯ, ಗಾಯನ, ದೇಶಭಕ್ತಿ ಬಿಂಬಿಸುವ ನೃತ್ಯ ರೂಪಕಗಳ ಪ್ರದರ್ಶನ ನಡೆಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Defense Food Research LaboratoryIndependence Day 2022Kannada News Websitekendriya vidyalayaLatest News KannadaLatrstLt Colmysoreಕೇಂದ್ರೀಯ ವಿದ್ಯಾಲಯಮೈಸೂರುರಕ್ಷಣಾ ಆಹಾರ ಸಂಶೋಧನಾ ಪ್ರಯೋಗಾಲಯಲೆಫ್ಟಿನೆಂಟ್ ಕರ್ನಲ್ಸ್ವಾತಂತ್ರ್ಯ ದಿನಾಚರಣೆ
Share199Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ನಿಷೇಧಾಜ್ಞೆ ಹಿನ್ನೆಲೆ‌: ಆ.16ರಂದು ನಡೆಯಬೇಕಿದ್ದ ಕುವೆಂಪು ವಿವಿ ಪರೀಕ್ಷೆಗಳು ಮುಂದೂಡಿಕೆ

Next Post

ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ ಹಯವದನ ಪುರಾಣಿಕ ವಿಧಿವಶ

kalpa News

kalpa News

Next Post
ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ ಹಯವದನ ಪುರಾಣಿಕ ವಿಧಿವಶ

ರಾಷ್ಟ ಪ್ರಶಸ್ತಿ ಪುರಸ್ಕೃತ ಶಡ್ ದರ್ಶನ ವಿದ್ವಾಂಸ ಹಯವದನ ಪುರಾಣಿಕ ವಿಧಿವಶ

Leave a Reply Cancel reply

Your email address will not be published. Required fields are marked *

No Result
View All Result
Hyderabad Pink Power Run 35K Breast Cancer Awareness copy
English Articles

Hyderabad Runs Pink : 35,000 Unite For Breast Cancer Awareness

by kalpa News
September 27, 2026
0

Kalpa Media House  |  Hyderabad  | 35,000 Unite in Hyderabad for Pink Power Run 3.0 MEIL and Sudha Reddy Foundation jointly...

Read moreDetails
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!