No Result
View All Result
Elderly Woman Found Dead
English Articles

Elderly Woman Found Dead in Decomposed State in Shivamogga

by ಕಲ್ಪ ನ್ಯೂಸ್
June 13, 2026
0

Kalpa Media House  |  Shivamogga  | An elderly woman and her pet dog were found dead in a decomposed state...

Read moreDetails
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
  • Advertise With Us
  • Grievances
  • About Us
  • Contact Us
Saturday, June 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ವಿಷಯದಲ್ಲಿ ತೃಪ್ತಿಯಿರಬಾರದು: ವಿದ್ಯೇಶ ತೀರ್ಥ ಸ್ವಾಮೀಜಿ ಸಲಹೆ

ಮೈಸೂರು | ಶ್ರೀಮನ್ ನ್ಯಾಯಸುಧಾ ಮಂಗಳ ಮಹೋತ್ಸವ | ಗುರುವಾರದ ವಿದ್ವತ್ ಸಭೆ ಕಲಾಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2024
in ಮೈಸೂರು
0
ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ವಿಷಯದಲ್ಲಿ ತೃಪ್ತಿಯಿರಬಾರದು: ವಿದ್ಯೇಶ ತೀರ್ಥ ಸ್ವಾಮೀಜಿ ಸಲಹೆ

ಭಂಡಾರಕೇರಿ ಮಠದ ಶ್ರೀವಿದ್ಯೇಶ ತೀರ್ಥ ಸ್ವಾಮೀಜಿ ಅವರಿಗೆ ಸೋಸಲೆ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ.ಡಿ.ಪಿ. ಮಧುಸೂದನಾಚಾರ್ಯ ಸನ್ಮಾನಿಸಿದರು.

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶಾಸ್ತ್ರ ಜ್ಞಾನ ಕಲಿಕೆಯಲ್ಲಿ ಆನಂದ ಕಾಣುವವರು ಮಾತ್ರ ಉನ್ನತ ಸ್ಥಾನಕ್ಕೆ ಏರಬಲ್ಲರು ಎಂದು ಉಡುಪಿ ಶ್ರೀ ಭಂಡಾರ ಕೇರಿ ಮಠಾಧ್ಯಕ್ಷ ಶ್ರೀವಿದ್ಯೇಶ ತೀರ್ಥ ಸ್ವಾಮೀಜಿ ಹೇಳಿದರು.

ಸೋಸಲೆ ಶ್ರೀ ವ್ಯಾಸರಾಜ ಮಹಾ ಸಂಸ್ಥಾನ ಮತ್ತು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠ ಸಂಯುಕ್ತವಾಗಿ ಆಯೋಜಿಸಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಪರೀಕ್ಷೆಗಳ ನಿಮಿತ್ತ ಗುರುವಾರ ಶ್ರೀಮಠದಲ್ಲಿ ಆಯೋಜನೆ ಮಾಡಿದ್ದ ವಿದ್ವತ್ ಸಭೆಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಭಂಡಾರ ಕೇರಿ ಮಠದ ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ ಅವರನ್ನು ಬರಮಾಡಿಕೊಳ್ಳುತ್ತಿರುವುದು. ಡಾ.ಡಿ.ಪಿ. ಮಧುಸೂದನಾಚಾರ್ಯ, ಡಾ. ಶ್ರೀನಿಧಿ ಪ್ಯಾಟಿ, ಪಂಡಿತ ಶ್ರೀಕಾಂತ ಕಳಸಾಪುರ ಇತರರು ಇದ್ದರು.

ಜ್ಞಾನಾರ್ಜನೆ ವಿಷಯದಲ್ಲಿ ವಿದ್ಯಾರ್ಥಿಗಳು ಎಂದೂ ತೃಪ್ತರಾಗಬಾರದು. ವಿವಿಧ ಗ್ರಂಥಗಳ ಅಧ್ಯಯನ, ಅವಲೋಕನ , ಪರಾಮರ್ಶನ ಮತ್ತು ಚಿಂತನಗಳಿಂದ ಜ್ಞಾನವನ್ನು ವಿಸ್ತಾರ ಮಾಡಿಕೊಳ್ಳುತ್ತಿರಬೇಕು. ಕೇವಲ ಪರೀಕ್ಷೆಗಾಗಿ ಓದುವುದು ಒಂದು ಹಂತದ ಸಾಧನೆ. ಆದರೆ ಸುಧಾ ಸೇರಿ ಆಚಾರ್ಯ ಮಧ್ವರ ಗ್ರಂಥಗಳ ಅಧ್ಯಯನ ಎಂಬುದು ಬದುಕಿನ ಅವಿಭಾಜ್ಯ ಅಂಗವಾಗಬೇಕು. ಆಚಾರ್ಯ ಮಧ್ವರು ನೀಡಿದ ಪ್ರತಿಯೊಂದು ಸಂದೇಶವೂ ಎಲ್ಲ ದೇಶ ಕಾಲಕ್ಕೆ ದಿಕ್ಸೂಚಿಯಾಗಿವೆ ಎಂದರು.

ಮಧ್ವರ ಮಹೋನ್ನತ ಕೃತಿಗಳ ಸಾರಸಂಗ್ರಹವಾದ ಶ್ರೀಮನ್ ನ್ಯಾಯ ಸುಧಾ ಮತ್ತು ಶ್ರೀ ವ್ಯಾಸತೀರ್ಥರ ತತ್ವ ಚಂದ್ರಿಕಾ ಗ್ರಂಥಗಳ ಅಧ್ಯಯನವು ವಿದ್ಯಾರ್ಥಿಯ ಸರ್ವತೋಮುಖ ಅಭಿವೃದ್ಧಿಗೆ ನೆರವಾಗಲಿದೆ ಎಂದರು.

ಸೋಸಲೆ ಶ್ರೀ ವಿದ್ಯಾ ಶ್ರೀಶ ತೀರ್ಥ ಸ್ವಾಮೀಜಿಯವರು ಜ್ಞಾನ ಪ್ರಸರಣ ಮತ್ತು ಶಾಸ್ತ್ರ ವಿದ್ಯೆ ಕಲಿಕೆ ನಿಟ್ಟಿನಲ್ಲಿ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ನೂರಾರು ಜನರಿಗೆ ಪಾಠ ಹೇಳಿರುವ ಅವರು ಈ ಬಾರಿ ನಾಲ್ಕು ವಿದ್ಯಾರ್ಥಿಗಳನ್ನು ಸುಧಾ ಪಂಡಿತರನ್ನಾಗಿಸಿ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುವಲ್ಲಿ ಅಹರ್ನಿಶಿ ಶ್ರಮಿಸಿರುವುದು ಶ್ಲಾಘನೀಯ.
-ಶ್ರೀ ವಿದ್ಯೇಶ ತೀರ್ಥ ಸ್ವಾಮೀಜಿ, ಭಂಡಾರಕೇರಿ ಮಠ

ಎತ್ತರಕ್ಕೆ ಬೆಳೆಯಿರಿ
ಬೆಂಗಳೂರಿನ ಭುವನಗಿರಿ ಆಶ್ರಮದ ಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿ, ಸಮುದ್ರದಷ್ಟು ಆಳಕ್ಕೆ ಪರ್ವತದಷ್ಟು ಎತ್ತರಕ್ಕೆ ವ್ಯಾಸತೀರ್ಥ ವಿದ್ಯಾಪೀಠದ ವಿದ್ಯಾರ್ಥಿಗಳ ಕೀರ್ತಿ ಬೆಳಗಲಿ ಎಂದರು.

ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥ ಸ್ವಾಮೀಜಿ ಅನುಗ್ರಹ ಸಂದೇಶ ನೀಡಿ, ಜ್ಞಾನಕ್ಕೆ ಸಮನಾದದು ಜಗತ್ತಿನಲ್ಲಿ ಯಾವುದೂ ಇಲ್ಲ. ಹಾಗಾಗಿ ವಿದ್ವತ್ತನ್ನು ಪಡೆಯಲು ಶ್ರಮ ಹಾಕಿದರೆ ಭವಿಷ್ಯದಲ್ಲಿ ಸುಖ ಸಂಪತ್ತು ಅರಸಿ ಬರುತ್ತವೆ ಎಂದರು.
ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ, ಸೋಸಲೆ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ವಿದ್ಯಾರ್ಥಿಗಳ ಶಾಸ್ತ್ರ ಜ್ಞಾನ ಪರೀಕ್ಷೆ ಮಾಡಿದರು.

ಪ್ರಣವ ಆಚಾರ್ಯರಿಂದ ಸಮರ್ಥ ಉತ್ತರ
ವಿದ್ಯಾರ್ಥಿ ಪ್ರಣವ ಆಚಾರ್ಯ ಅವರು ಶ್ರೀಮನ್ ನ್ಯಾಯ ಸುಧಾ ತಾತ್ಪರ್ಯ ಚಂದ್ರಿಕಾ ಮತ್ತು ನ್ಯಾಯಾಮೃತ ಗ್ರಂಥಗಳ ಮೇಲಿನ ಪ್ರಶ್ನೆಗಳಿಗೆ ಸಮರ್ಥ ಉತ್ತರವನ್ನು ನೀಡಿ ಗಮನ ಸೆಳೆದರು.

ಮೈಸೂರಿನಲ್ಲಿ ಆಯೋಜನೆಗೊಂಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಮುಖ್ಯ ಅತಿಥಿ, ಬೆಂಗಳೂರಿನ ಶ್ರೀ ಜಯತೀರ್ಥ ವಿದ್ಯಾಪೀಠದ ಕುಲಪತಿ ಗುತ್ತಲ ರಂಗಾಚಾರ್ಯ ಅವರಿಗೆ ಶ್ರೀ ಮಠದ ಪರವಾಗಿ ಡಾ.ಡಿ.ಪಿ. ಮಧುಸೂದನಚಾರ್ಯ ಮತ್ತು ಶ್ರೀಮತಿ ಅಲಕಾ ಮಧುಸೂದನ ಅವರು ಪಾದಪೂಜೆ ನೆರವೇರಿಸಿ ಗೌರವಿಸಿದರು.

ಹಿರಿಯ ವಿದ್ವಾಂಸ ಹರಿದಾಸ ಭಟ್, ಮುಂಬೈ ವಿದ್ಯಾಪೀಠದ ಕುಲಪತಿ ಮಾಹುಲಿ ವಿದ್ಯಾಸಿಂಹಾಚಾರ್ಯ, ಬೆಂಗಳೂರಿನ ಜಯತೀರ್ಥ ವಿದ್ಯಾಪೀಠದ ಕುಲಪತಿ ರಂಗಾಚಾರ್ಯ, ಪ್ರಾಚಾರ್ಯ ವಿದ್ಯಾಧೀಶ ಆಚಾರ್ಯ ಗುತ್ತಲ ಪಂಡಿತ ಪ್ರಹ್ಲಾದಾಚಾರ್ಯ, ಮಾತರಿಶ್ವಾಚಾರ್ಯ, ಡಿ.ಪಿ. ಅನಂತಾಚಾರ್ಯ, ಡಿ.ಪಿ. ಮಧುಸೂದನಾಚಾರ್ಯ, ಡಾ. ಶ್ರೀನಿಧಿ ಪ್ಯಾಟಿ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Bandarakeri MuttKannada News WebsiteLatest News KannadamysoreSosaleSosale Vyasaraja Mathತತ್ವ ಚಂದ್ರಿಕಾ ಗ್ರಂಥನ್ಯಾಯ ಸುಧಾ ಮಂಗಳಭಂಡಾರ ಕೇರಿ ಮಠಮೈಸೂರುಶ್ರೀ ವ್ಯಾಸ ತೀರ್ಥ ವಿದ್ಯಾಪೀಠಶ್ರೀ ಸುವಿದ್ಯೇಂದ್ರ ತೀರ್ಥ ಸ್ವಾಮೀಜಿಶ್ರೀವಿದ್ಯೇಶ ತೀರ್ಥ ಸ್ವಾಮೀಜಿಸೋಸಲೆ
Share202Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪರಿಷತ್ ಚುನಾವಣೆ | ಡಾ. ಧನಂಜಯ ಸರ್ಜಿ ಜಯಭೇರಿ | ಗೆಲುವಿನ ಅಂತರ ಎಷ್ಟು?

Next Post

ನಕಲಿ ಆಧಾರ್ ಬಳಿಸಿ ಸಂಸತ್ ಭವನಕ್ಕೆ ಎಂಟ್ರಿ ಯತ್ನ | ಖಾಸಿಂ ಎಂಬಾತ ಸೇರಿ ಮೂವರ ಬಂಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ನಕಲಿ ಆಧಾರ್ ಬಳಿಸಿ ಸಂಸತ್ ಭವನಕ್ಕೆ ಎಂಟ್ರಿ ಯತ್ನ | ಖಾಸಿಂ ಎಂಬಾತ ಸೇರಿ ಮೂವರ ಬಂಧನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Ashwath Narayan Shetty

ಸಮಾಜಮುಖಿ ಚಿಂತನೆಯ ಸಜ್ಜನ – ಅಶ್ವತ್ಥಣ್ಣ

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
Elderly Woman Found Dead

ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

June 13, 2026
ಮಾ.30ರಂದು ಪಿಇಎಸ್ ತಾಂತ್ರಿಕ ಮತ್ತು ನಿರ್ವಹಣಾ ಸಂಸ್ಥೆಯಲ್ಲಿ ಉಚಿತ MOCK Test

ಜೂನ್ 14ರಂದು ಪಿಇಎಸ್ ಕಾಲೇಜಿನಲ್ಲಿ ಸಿಇಟಿ-ಕಾಮೇಡ್ ಕೆ-ಸಂವಾದ

June 13, 2026
Facility for Divyangjan Passengers in Indian Railways

ಆನ್‌ಲೈನ್‌ನಲ್ಲಿ ಈಗ ದಿವ್ಯಾಂಗ ಜನರಿಗೆ ರೈಲ್ವೆ ರಿಯಾಯಿತಿ ಐಡಿ | ಪಡೆಯುವುದು ಹೇಗೆ?

June 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!