No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೊಬೈಲ್’ನ ಅತ್ಯಾಧುನಿಕ ತಂತ್ರಜ್ಞಾನವನ್ನು ಜ್ಞಾನ ಸಂಪಾದನೆಗೆ ಬಳಸಿ: ಡಾ. ಸುಧಾಕರ ಸಲಹೆ

ಮೈಸೂರು ವಿಶ್ವವಿದ್ಯಾಲಯ ತಾಂತ್ರಿಕ ಶಾಲೆಯಲ್ಲಿ ವಿಶೇಷ ಉಪನ್ಯಾಸ

kalpa News by kalpa News
May 12, 2023
in ಮೈಸೂರು
0
ಮೊಬೈಲ್’ನ ಅತ್ಯಾಧುನಿಕ ತಂತ್ರಜ್ಞಾನವನ್ನು ಜ್ಞಾನ ಸಂಪಾದನೆಗೆ ಬಳಸಿ: ಡಾ. ಸುಧಾಕರ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಮೊಬೈಲ್ ಫೋನಿನಲ್ಲಿರುವ ಅತ್ಯಾಧುನಿಕ ತಂತ್ರಜ್ಞಾನ ವ್ಯವಸ್ಥೆಯನ್ನು ಜ್ಞಾನ ಸಂಪಾದನೆಗಾಗಿ ಬಳಸಿದರೆ ಮಾತ್ರ ಪ್ರಗತಿ ಸಾಧ್ಯ ಎಂದು ಮೈಸೂರು ವಿವಿ ಕಂಪ್ಯೂಟರ್ ಸೈನ್ಸ್ #ComputerScience ವಿಭಾಗದ ನಿವೃತ್ತ ನಿರ್ದೇಶಕ ಡಾ. ಎ.ಎಂ. ಸುಧಾಕರ ಹೇಳಿದರು.

ಅವರು ಮೈಸೂರು ವಿಶ್ವವಿದ್ಯಾಲಯದ #MysoreUniversity ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಸಂಯುಕ್ತವಾಗಿ ಕೆ.ಎಸ್. ರಂಗಪ್ಪ ಸಭಾಂಗಣದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎರಡನೇ ಹಂತದ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ಸೈಬರ್ ಕ್ರೈಂ, #CyberCrime ಸೆಕ್ಯುರಿಟಿ, ಕೆರಿಯರ್ ವಿಷಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಕಳೆದ ಒಂದು ದಶಕದಲ್ಲಿ ನಾವು ಸೈಬರ್ ಸೆಕ್ಯುರಿಟಿ ಕ್ಷೇತ್ರದಲ್ಲಿ ಊಹಿಸಲಾರದಷ್ಟು ಪ್ರಗತಿ ಸಾಧಿಸಿದ್ದೇವೆ. ವಿವಿಯ ಒಂದು ವಿಭಾಗಕ್ಕೆ ಗಣಕಯಂತ್ರ ಖರೀದಿ ಮಾಡಲು ಖರ್ಚು ವೆಚ್ಚದ ಲೆಕ್ಕಾಚಾರ ಹಾಕುತ್ತಿದ್ದ ಕಾಲದಿಂದ ಇಂದು ಲ್ಯಾಪ್‌ಟಾಪ್, ಆ್ಯಂಡ್ರಾಯಿಡ್ #Android ಮೊಬೈಲ್‌ಗಳು ಎಲ್ಲ ವಿದ್ಯಾರ್ಥಿಗಳ ಕೈಯಲ್ಲಿ ರಾರಾಜಿಸುತ್ತಿರುವ ಹಂತಕ್ಕೆ ತಲುಪಿದ್ದೇವೆ. ಹಾಗಾಗಿ ಸೈಬರ್ ಕ್ರೈಂ ಎಂಬುದು ದಿನ ನಿತ್ಯದ ಸಮಸ್ಯೆಯಾಗಿದೆ ಎಂದರು.

ಮೊಬೈಲ್ #Mobile ಫೋನಿನಲ್ಲಿ ಜ್ಞಾನಕ್ಕೆ ಸಂಬಂಧಿಸಿದ ವಿಚಾರಗಳನ್ನು ಮಾತ್ರ ಚರ್ಚಿಸಿ. ಅನ್ಯ ಕಾರ್ಯ ಮತ್ತು ಸಲ್ಲದ ಚಟುವಟಿಕೆಗಳಿಗೆ ಬಳಸಿಕೊಂಡರೆ ಅಪಾಯವನ್ನು ನಾವೇ ತಂದುಕೊಂಡಂತಾಗುತ್ತದೆ. ಈ ಬಗ್ಗೆ ಎಚ್ಚರದಿಂದ ಇರುವುದು ಸೂಕ್ತ ಎಂದು ಅವರು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಅಪರಾಧಕ್ಕೆ ಕ್ಷಮೆ ಇಲ್ಲ
ಪೊಲೀಸ್ ಇಲಾಖೆಯ ಸೈಬರ್ ಸೆಕ್ಯುರಿಟಿ ಟ್ರೈನರ್ ಎಸ್. ಲಿಂಗರಾಜು ಉಪನ್ಯಾಸ ನೀಡಿ, ಯಾವುದೇ ಸೈಬರ್ ಅಪರಾಧಗಳಿಗೆ ಕ್ಷಮೆ ಇಲ್ಲ. ಕಾನೂನು ಪ್ರಕಾರ ಇದು ಶಿಕ್ಷಾರ್ಹ ಅಪರಾಧವಾಗುತ್ತದೆ. ಈ ಎಚ್ಚರಿಕೆ ಇಟ್ಟುಕೊಂಡೇ ಮೊಬೈಲ್ ಫೋನ್ ಬಳಸಿ ಎಂದು ಕಿವಿಮಾತು ಹೇಳಿದರು.

ಎಷ್ಟೇ ವರ್ಷ ಕಳೆದರೂ, ಎಷ್ಟೇ ಬಾರಿ ಹ್ಯಾಂಡ್ ಸೆಟ್ ಬದಲಾವಣೆ ಮಾಡಿದರೂ ನಾವು ಬಳಸುವ ಮೊಬೈಲ್ ಫೋನ್ ಡೇಟಾಗಳನ್ನು #PhoneData ಪತ್ತೆ ಹಚ್ಚಲು ಸಾಧ್ಯವಿದೆ. ಇಲ್ಲಿ ಮಾಡಿದ ಅಪರಾಧ ಚಟುವಟಿಕೆ ಪತ್ತೆ ಹಚ್ಚಲೂ ಆಧುನಿಕ ತಂತ್ರಜ್ಞಾನ ನಮ್ಮ ಬಳಿ ಇದೆ. ಸುಳ್ಳು ಹೇಳಿ ಜಾರಿಕೊಳ್ಳಲು ಇಲ್ಲಿ ಸಾಧ್ಯವೇ ಇಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಎಚ್ಚರಿಕೆಯಿಂದ ಇರುವುದು ಸೂಕ್ತ ಎಂದರು.
ಫೇಸ್‌ಬುಕ್ ಗೀಳಿಗೆ ಬೀಳಬೇಡಿ
ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕ್ರಿಯಾಶೀಲರಾಗಿ ಇರಬೇಕು. ಹಾಗೆಂದ ಮಾತ್ರಕ್ಕೆ ಸೈಬರ್ ಕಳ್ಳರ ಹಿಡಿತಕ್ಕೆ ಸಿಗುವ ಕೆಲಸ ಮಾಡಬಾರದು. ಸೈಬರ್ ಅಪರಾಧಿಗಳ ಪತ್ತೆಗೆ ಸರ್ಕಾರ ಮತ್ತು ಕಾನೂನುಗಳು ಬಿಗಿಯಾಗಿವೆ. ಮೊಬೈಲ್ ಗೀಳಿಗೆ ಬಿದ್ದು, ಫೇಸ್ ಬುಕ್ #Facebook ಬಣ್ಣಗಳಿಗೆ ಮಾರುಹೋಗಿ, ವಾಟ್ಸ್ಆ್ಯಪ್ ಸಂದೇಶಗಳಿಗೆ ಮರುಳಾಗಿ ವ್ಯಕ್ತಿತ್ವ ಹಾಳುಮಾಡಿಕೊಳ್ಳಬಾರದು. ಇದರೊಂದಿಗೆ ಸೈಬರ್ ಕಳ್ಳರ ಜಾಲಗಳಲ್ಲೂ ಸಿಲುಕದಂತೆ ಎಚ್ಚರ ವಹಿಸಬೇಕು ಎಂದರು.

http://kalpa.news/wp-content/uploads/2023/05/Jain-Public-School-Advt-5.mp4

ಸಹಜ ಬದುಕಿನ ಆನಂದವನ್ನು ನಮ್ಮದಾಗಿಸಿಕೊಳ್ಳಬೇಕು ಎಂದು ಪವರ್ ಪಾಯಿಂಟ್ ಪ್ರಸಂಟೇಷನ್ ಮೂಲಕ ಲಿಂಗರಾಜು ವಿಷಯ ನಿರೂಪಣೆ ಮಾಡಿದರು. ಈ ಸಂದರ್ಭ ಅವರು ಸಿನಿಮಾ, ನಾಯಕ ನಟರು, ಸೆಲಬ್ರಿಟಿಗಳ ಜೀವನ, ಸಾಮಾಜಿಕ ಅಭಿವೃದ್ಧಿ, ವ್ಯಕ್ತಿತ್ವ ವಿಕಸನಕ್ಕೆ ಬೇಕಾದ ಅಂಶಗಳನ್ನು ವಿವರಿಸಿದರು.

ತಾಂತ್ರಿಕ ಶಾಲೆ ನಿರ್ದೇಶಕ ಪ್ರೊ. ಟಿ. ಅನಂತ ಪದ್ಮನಾಭ, ವಿವಿಧ ವಿಭಾಗ ಮುಖಸ್ಥರಾದ ಸಂತೋಷ್, ಸಚಿನ್, ನಿತಿನ್, ರಾಕೇಶ್ ಇತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: AndroidCyber CrimeCyber SecurityFacebookKannada News WebsiteLatest News KannadaMobilemysoreMysore UniversitySchool of EngineeringTechnologyಆ್ಯಂಡ್ರಾಯಿಡ್ತಂತ್ರಜ್ಞಾನಫೇಸ್‌ಬುಕ್‌ಮೈಸೂರುಮೈಸೂರು ವಿಶ್ವವಿದ್ಯಾಲಯಮೊಬೈಲ್ಸೈಬರ್ ಅಪರಾಧಸೈಬರ್ ಸೆಕ್ಯುರಿಟಿಸ್ಕೂಲ್ ಆಫ್ ಇಂಜಿನಿಯರಿಂಗ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಚೋರಡಿ ಬಸ್ ಅಪಘಾತ: ಸತ್ತವರೆಷ್ಟು? ಎಸ್ ಪಿ ಮಿಥುನ್ ಕುಮಾರ್ ಹೇಳಿದ್ದೇನು??

Next Post

ಮೆ.13ರಂದು ಮತ ಎಣಿಕೆ: ಕೊಠಡಿ ಆವರಣಕ್ಕೆ ಯಾರಿಗೆ ಪ್ರವೇಶವಿರಲಿದೆ, ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ

kalpa News

kalpa News

Next Post
ಹೈವೋಲ್ಟೇಜ್ ಫಲಿತಾಂಶಕ್ಕೆ ಹಿಂಸಾಚಾರದ ಆತಂಕ: ಗರಿಷ್ಠ ಭದ್ರತೆ ಕಲ್ಪಿಸುವಂತೆ ರಾಜ್ಯಗಳಿಗೆ ಸೂಚನೆ

ಮೆ.13ರಂದು ಮತ ಎಣಿಕೆ: ಕೊಠಡಿ ಆವರಣಕ್ಕೆ ಯಾರಿಗೆ ಪ್ರವೇಶವಿರಲಿದೆ, ಹೇಗಿದೆ ಸಿದ್ಧತೆ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL