ಕಲ್ಪ ಮೀಡಿಯಾ ಹೌಸ್ | ಮೈಸೂರು |
ರಾಜ್ಯದ ಇತಿಹಾಸಲ್ಲೇ ಇದೇ ಮೊದಲ ಬಾರಿಗೆ ಐತಿಹಾಸಿಕ ಕ್ಷಣಕ್ಕೆ ನಾಡಹಬ್ಬ ದಸರಾ ಉದ್ಘಾಟನೆ ಸಾಕ್ಷಿಯಾಗಿದ್ದರೆ ರಾಷ್ಟ್ರಪತಿ ದ್ರೌಪದಿ ಮುರ್ಮು President Droupadi Murmu ಅವರಿಗೂ ಸಹ ಜೀವಮಾನದಲ್ಲಿ ಮರೆಯಲಾದ ದಿನ ಇದಾಗಿದೆ.
ಇತ್ತೀಚೆಗಷ್ಟೇ ರಾಷ್ಟ್ರಪತಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಅಧಿಕೃತವಾಗಿ ಭೇಟಿ ನೀಡಿರುವ ಮೊದಲ ರಾಜ್ಯ ಕರ್ನಾಟಕ ಆಗಿದ್ದು, ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

ನಾವು ರಾಷ್ಟ್ರಪತಿಯಾದ ನಂತರ ಭೇಟಿ ನೀಡುತ್ತಿರುವ ಅಧಿಕೃತ ಭೇಟಿ ಕರ್ನಾಟಕಕ್ಕೆ ಆಗುತ್ತದೆ. ಅದರಲ್ಲೂ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಅವಕಾಶ ದೊರೆತಿರುವುದು ನನ್ನ ಭಾಗ್ಯ ಖಂಡಿತ ಆಗಮಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಬಳಿ ಸಂತೋಷ ವ್ಯಕ್ತಪಡಿಸಿದ್ದರು.

Also read: ಮನದೊಳಗಿನ ಮಹಿಷಾಸುರನನ್ನು ಸಂಹಾರ ಮಾಡಿ, ಶ್ರೇಷ್ಠರಾಗೋಣ: ಸಿಎಂ ಬೊಮ್ಮಾಯಿ











Discussion about this post