No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
  • Advertise With Us
  • Grievances
  • About Us
  • Contact Us
Monday, July 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ

ವಕ್ಫ್‌ ಮಂಡಳಿಯಿಂದ ನೋಟಿಸ್‌ ನೀಡಲಾದ ಸ್ಥಳಗಳಿಗೆ ಪ್ರತಿಪಕ್ಷ ನಾಯಕ ಆರ್‌. ಅಶೋಕ ಭೇಟಿ

kalpa News by kalpa News
December 3, 2024
in ಮೈಸೂರು
0
ಸಿಎಂ ಸೂಚನೆ ಮೇರೆಗೆ ಭೂ ಕಬಳಿಕೆಗೆ ಆದೇಶ | ಕಾನೂನು ಸುವ್ಯವಸ್ಥೆ ಹಾಳಾದರೆ ಸರ್ಕಾರವೇ ನೇರ ಹೊಣೆ | ಆರ್‌. ಅಶೋಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ವಕ್ಫ್‌ ಮಂಡಳಿಯು ಬಡ ಜನರ ಭೂಮಿ ಕಬಳಿಸುತ್ತಿರುವುದರಿಂದ ಕಾನೂನು ಸುವ್ಯವಸ್ಥೆ #Law and Order ಹಾಳಾಗುತ್ತಿದೆ. ಇದಕ್ಕೆ ಸರ್ಕಾರವೇ ನೇರ ಕಾರಣ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಆಕ್ರೋಶ ವ್ಯಕ್ತಪಡಿಸಿದರು.

ವಕ್ಫ್‌ ಮಂಡಳಿಯಿಂದ #Wakf Board ನೋಟಿಸ್‌ ನೀಡಲಾದ ಸ್ಥಳಗಳಿಗೆ ಭೇಟಿ ನೀಡಿದ ಆರ್‌.ಅಶೋಕ ಅವರು, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.

ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ಮಂಡಳಿ ಮೈಸೂರಿನಲ್ಲಿ ಅನೇಕರಿಗೆ ನೋಟಿಸ್‌ ನೀಡಿದೆ. ಭೂಮಿಯನ್ನು ಕಬಳಿಸುವುದರ ಜೊತೆಗೆ, ಈ ಜಾಗವನ್ನು ಲೀಸ್‌ಗೆ ಪಡೆಯಿರಿ ಎಂದು ವಕ್ಫ್‌ ಮಂಡಳಿಯ ಅಧಿಕಾರಿಗಳು ಹೇಳುತ್ತಿದ್ದಾರೆ. ಕೆಲವು ಕಡೆ ಬಡಜನರ ಭೂಮಿಗೆ ಬೇಲಿ ಹಾಕಿಕೊಂಡಿದ್ದಾರೆ. ಮುಸಲ್ಮಾನರೇ ಇಲ್ಲದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರಿನ ಮುನೇಶ್ವರ ನಗರವನ್ನು ಸಂಪೂರ್ಣ ವಕ್ಫ್‌ಗೆ ನೀಡಲು ಸಿದ್ಧತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಈ ರೀತಿ ಮಾಡುತ್ತಿರುವುದರಿಂದ ಕಾನೂನು ಸುವ್ಯವಸ್ಥೆ ಹಾಳಾಗಲಿದೆ. ಇದಕ್ಕೆ ಸರ್ಕಾರವೇ ನೇರ ಕಾರಣವಾಗಲಿದೆ. ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರವಿದ್ದಾಗ ಹಿಂದೂಗಳಿಗೆ ಒಂದೇ ಮದುವೆಯಾಗುವಂತೆ ಕಾನೂನು ತರಲಾಯಿತು. ಆದರೆ ಮುಸ್ಲಿಮರಿಗೆ ಈ ಕಾನೂನು ಅನ್ವಯವಾಗಲಿಲ್ಲ. ಅಲ್ಲಿಂದಲೇ ಕಾಂಗ್ರೆಸ್‌ ಸರ್ಕಾರ ಮುಸ್ಲಿಮರ ಪರವಾಗಿ ಕಾನೂನುಗಳನ್ನು ಜಾರಿ ಮಾಡಿತು. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ #Manmohan Singh ಅವರು ವಕ್ಫ್‌ ಮಂಡಳಿಗೆ ಸಂಪೂರ್ಣ ಅಧಿಕಾರ ನೀಡುವಂತೆ ಕಾನೂನು ತಿದ್ದುಪಡಿ ತಂದರು. ಅದಾದ ನಂತರ 1 ಲಕ್ಷ ಕೋಟಿ ರೂ.ಗೂ ಅಧಿಕ ಬೆಲೆಬಾಳುವ ಭೂಮಿ ಒಂದೇ ಬಾರಿಗೆ ವಕ್ಫ್‌ ಮಂಡಳಿಗೆ ಸೇರಿಬಿಟ್ಟಿತು. ಇವೆಲ್ಲವನ್ನೂ ವ್ಯವಸ್ಥಿತವಾಗಿದೆ ಮಾಡಲಾಗಿದೆ ಎಂದು ದೂರಿದರು.

ವಕ್ಫ್‌ ಮಂಡಳಿಯದ್ದು ಸಮಸ್ಯೆಯೇ ಅಲ್ಲವೆಂದರೆ, ರೈತರು ಹಾಗೂ ಮಠಗಳ ಸ್ವಾಮೀಜಿಗಳು ಪ್ರತಿಭಟನೆ ಏಕೆ ಮಾಡುತ್ತಿದ್ದಾರೆ? ಬಿಜೆಪಿ ಸಚಿವರು ಎಂದಿಗೂ ಪ್ರತಿ ಜಿಲ್ಲೆಗೆ ಹೋಗಿ ನೋಟಿಸ್‌ ಕೊಡಲು ಸೂಚನೆ ನೀಡಿರಲಿಲ್ಲ. ಆದರೆ ಈಗಿನ ಸಚಿವ ಜಮೀರ್‌ ಅಹ್ಮದ್‌ ಪ್ರತಿ ಜಿಲ್ಲೆಗೆ ಹೋಗಿ ಅಧಿಕಾರಿಗಳನ್ನು ಬೆದರಿಸಿ ನೋಟಿಸ್‌ ಕೊಡಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು #PM NarendraModi ಕಾನೂನಿನಲ್ಲಿ ತಿದ್ದುಪಡಿ ತಂದು ಈ ತಪ್ಪು ಕೆಲಸವನ್ನು ಸರಿ ಪಡಿಸಲಿದ್ದಾರೆ ಎಂದರು.
ಪ್ರಧಾನಿ ನೆಹರು #Nehru ಕಾಲದಲ್ಲೇ ಧರ್ಮಾಧಾರಿತವಾಗಿ ದೇಶವನ್ನು ವಿಭಜಿಸಲಾಯಿತು. ಅದೇ ಮಾದರಿಯಲ್ಲಿ ತುಷ್ಟೀಕರಣವನ್ನು ಮಾಡಿ ವಕ್ಫ್‌ ಮಂಡಳಿಗೆ ಪರಮಾಧಿಕಾರ ನೀಡಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಜಮೀರ್‌ ಅಹ್ಮದ್‌ #Minister Zameer Ahmed ಭೂಮಿ ಕಬಳಿಕೆಗೆ ಆದೇಶ ನೀಡಿದ್ದಾರೆ. ಇದರಿಂದಾಗಿ ರೈತರು ಆತಂಕಕ್ಕೀಡಾಗಿದ್ದಾರೆ ಎಂದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahKannada News WebsiteKannada_NewsKannada_News_LiveKannada_News_OnlineKannada_WebsiteLatest News Kannadalaw and orderManmohan SinghMinister Zameer AhmedmysoreNehruNews_in_KannadaNews_KannadaPM NarendraModiR AshokWakf Boardಆರ್. ಅಶೋಕಕಾನೂನು ಸುವ್ಯವಸ್ಥೆನೆಹರುಪ್ರಧಾನಿ ನರೇಂದ್ರ ಮೋದಿಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ಮುಖ್ಯಮಂತ್ರಿ ಸಿದ್ದರಾಮಯ್ಯಮೈಸೂರುವಕ್ಫ್ ಮಂಡಳಿಸಚಿವ ಜಮೀರ್‌ ಅಹ್ಮದ್‌
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಇರುತ್ತೆ

Next Post

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

kalpa News

kalpa News

Next Post
ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

ತಂಬಾಕು ಬೆಳೆಗೆ ಬೆಂಬಲ ಬೆಲೆ ನೀಡಿ: ಕೇಂದ್ರಕ್ಕೆ ನಿಖಿಲ್ ಕುಮಾರಸ್ವಾಮಿ ಮನವಿ

Leave a Reply Cancel reply

Your email address will not be published. Required fields are marked *

No Result
View All Result
MEIL Completes Historic Largest Concrete Pour for PHWR at Kaiga
English Articles

MEIL Completes Historic Largest Concrete Pour for PHWR at Kaiga

by kalpa News
July 6, 2026
0

Kalpa Media House  |  Karwar  | Megha Engineering & Infrastructures Ltd. (MEIL) has successfully completed one of the largest monolithic...

Read moreDetails
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!