Sunday, August 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಮೈಸೂರು

ಮಕ್ಕಳೇ ಬರೆದು, ಸಂಪಾದಿಸಿ, ಪ್ರಕಟಿಸಿದ ಪಾಠ್ ಶಾಲಾ-ಜೀವನ್ ಯಾತ್ರಾ ಪುಸ್ತಕ | ಕೇಂದ್ರ ವಿತ್ತ ಸಚಿವರ ಮೆಚ್ಚುಗೆ

November 25, 2024
in ಮೈಸೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ #Nirmala Seetharaman ಅವರು ನಗರದ ಪೂರ್ಣ ಚೇತನ ಶಾಲೆಯ ಮಕ್ಕಳೇ ಬರೆದು, ಸಂಪಾದಿಸಿ, ಪ್ರಕಟಿಸಿರುವ ಪಾಠ್ ಶಾಲಾ-ಜೀವನ್ ಯಾತ್ರಾ ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರನ್ನು ಅಭಿನಂಧಿಸಿದ್ದಾರೆ.

ಶಾಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ದರ್ಶನ್ ರಾಜ್ ಹಾಗು ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಅವರು ಇತ್ತೀಚಿಗೆ ಸಚಿವರನ್ನು ಅವರ ನವದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿ ಈ ಪುಸ್ತಕವನ್ನು ಅವರಿಗೆ ಅರ್ಪಿಸಿದರು. ಈ ಸಂದರ್ಭದಲ್ಲಿ ಸಚಿವರು ಮಕ್ಕಳ ಕ್ರಿಯಾಶೀಲತೆ, ಹಾಗು ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಒಂದರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು-ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ. ಕೌಟುಂಬಿಕ ಬಾಂಧವ್ಯದ ಬೆಚ್ಚನೆಯ ಅನುಭವ, ಕೌತುಕಕಾರಿ ಜೀವ ವೈವಿಧ್ಯ, ಅಜ್ಜ ಕಟ್ಟಿಕೊಟ್ಟ ಅನುಭವದ ಬುತ್ತಿ, ಹೆತ್ತವರೇ ನಮ್ಮ ಮೊದಲ ಗುರುಗಳು, ಗೆಳೆತನವೆಂಬ ನಿಜ ಉಡುಗೊರೆ, ವಿಜ್ಞಾನ ಲೋಕ, ನನ್ನ ಅಪ್ಪ- ನನ್ನ ಹೀರೊ, ಮೌಲ್ಯಯುತ ಶಿಕ್ಷಣದ ಪ್ರಾಮುಖ್ಯತೆ, ಶಾಲೆಯಲ್ಲಿ ಕಲಿತ ಜೀವನ ಪಾಠಗಳು, ಪಠ್ಯಪುಸ್ತಕದಾಚೆಗಿನ ವಿಶಿಷ್ಟ ಲೋಕ, ನನ್ನ ಕನಸಿನ ಮನೆ, ಅಮ್ಮನ ನಿಸ್ವಾರ್ಥದ ಲೋಕ, ಆಟೋಟ ಕೂಟಗಳು ಕಲಿಸುವ ಪಾಠ, ಪ್ರಕೃತಿಯ ಪಾಠಗಳು, ಶಾಲೆ ರೂಪಿಸಿದ ನನ್ನ ವ್ಯಕ್ತಿತ್ವ, ಗುರುಗಳು ತೋರುವ ಆದರ್ಶದ ಹಾದಿ, ಹೀಗೆ, ಶಾಲೆಯ ವಿದ್ಯಾರ್ಥಿಗಳು, ತಮ್ಮ ಮುಗ್ದ ಭಾವನೆ- ಅನುಭವಗಳಿಗೆ ಈ ಪುಸ್ತಕದಲ್ಲಿ ಅಕ್ಷರ ರೂಪ ನೀಡಿದ್ದಾರೆ.

Also read: ಈಶ್ವರಪ್ಪ ನೇತೃತ್ವದಲ್ಲಿ 1500 ಭಕ್ತರ ಅಯೋಧ್ಯೆ ಯಾತ್ರೆ | ಪ್ರತಿಯೊಬ್ಬರ ಕ್ಷೇಮ ವಿಚಾರಿಸಿದ ಮಾಜಿ ಡಿಸಿಎಂ

ಈ ಪುಸ್ತಕದ ಇನ್ನೊಂದು ವಿಶಿಷ್ಟತೆ ಎಂದರೆ ಇದಕ್ಕೆ ಪ್ರತಿಷ್ಠಿತ ಐ ಎಸ್ ಬಿ ಎನ್ ಸಂಖ್ಯೆ ಕೂಡಾ ದೊರೆತಿದೆ. ಇದು ಈ ಪುಸ್ತಕದ ಗುಣಮಟ್ಟಕ್ಕೆ ಇನ್ನೊಂದು ಸಾಕ್ಷಿ. ಐ ಎಸ್ ಬಿ ಎನ್ ಸಂಖ್ಯೆ ದೊರೆತ ಮೊಟ್ಟಮೊದಲ ನಗರದ ಮಕ್ಕಳ ಪ್ರಕಟನೆ ಇದಾಗಿದೆ.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ ದರ್ಶನ್ ರಾಜ್ ಮಾತನಾಡಿ, ಕೇಂದ್ರ ವಿತ್ತ ಸಚಿವರ ಮೆಚ್ಚುಗೆ ನಮ್ಮ ಶಾಲೆಯ ಮಕ್ಕಳಿಗೆ ದೊರೆತ ಅತಿ ದೊಡ್ಡ ಬಹುಮಾನ. “ಇದರೊಂದಿಗೆ ಶಾಲೆಯ ಜವಾಬ್ದಾರಿ ಕೂಡ ಹೆಚ್ಚಿದೆ. ಮುಂದಿನ ದಿನಗಳಲ್ಲಿ, ಮಕ್ಕಳ ಕ್ರಿಯಾಶೀಲತೆ, ಸೃಜನಶೀಲತೆಗೆ ಬೆಂಬಲ- ಅವಕಾಶ ಒದಗಿಸುವ ನಿಟ್ಟಿನಲ್ಲಿ ಶಾಲೆ ಕೆಲಸ ಮಾಡಲಿದೆ,” ಎಂದು ತಿಳಿಸಿದರು.
“ಭಾರತೀಯ ಶಿಕ್ಷಣ ಕ್ರಮದ ಬಲವರ್ಧನೆ ನಿಟ್ಟಿನಲ್ಲಿ ನಾವು ಈ ಶಾಲೆಯನ್ನು ಬೆಳೆಸುತ್ತಿದ್ದೇವೆ. ಇದೊಂದು ನಮ್ಮ ಕರ್ತವ್ಯ ಎನ್ನುವ ರೀತಿಯಲ್ಲಿ ನಾವು ಮುಂದೆ ಸಾಗುತ್ತಿದ್ದೇವೆ,” ಎಂದು ಅವರು ತಿಳಿಸಿದರು.

ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಮಾತನಾಡಿ, ಪೂರ್ಣ ಚೇತನ ಶಾಲೆಯ ಉದ್ದೇಶ ಮಕ್ಕಳ ಸರ್ವಾಂಗೀಣ ಪ್ರಗತಿ. ಅವರ ಬೌದ್ಧಿಕ ಬೆಳವಣಿಗೆಗೆ ಗಟ್ಟಿ ಅಡಿಪಾಯ ಹಾಕುವ ಕೆಲಸವನ್ನು ಶಾಲೆ ಮಾಡುತ್ತಿದೆ. ಈ ದೇಶ ಕಟ್ಟುವ ನಿಟ್ಟಿನಲ್ಲಿ ಇದು ನಮ್ಮ ಅಳಿಲು ಸೇವೆ ಎಂದು ತಿಳಿಸಿದರು.

ಶಾಲೆಯ ಹಿತೈಷಿಗಳಾದ ಶ್ರೀ ರಾಕೇಶ್ ಹಾಗು ಶ್ರೀಮತಿ ನೀಲಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_KannadaNirmala Seetharamanನಿರ್ಮಲಾ ಸೀತಾರಾಮನ್ಮೈಸೂರು
Previous Post

ಈಶ್ವರಪ್ಪ ನೇತೃತ್ವದಲ್ಲಿ 1500 ಭಕ್ತರ ಅಯೋಧ್ಯೆ ಯಾತ್ರೆ | ಪ್ರತಿಯೊಬ್ಬರ ಕ್ಷೇಮ ವಿಚಾರಿಸಿದ ಮಾಜಿ ಡಿಸಿಎಂ

Next Post

Union Finance Minister appreciates Path Shala-Jeevan Yatra book by students

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Union Finance Minister appreciates Path Shala-Jeevan Yatra book by students

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025

ಎಂಪಿಎಂ ನಿವೃತ್ತ ನೌಕರರ ಭವಿಷ್ಯ ನಿಧಿ ಪಿಂಚಣಿ ಹೆಚ್ಚಿಸಿ: ಬಸವರಾಜಯ್ಯ ಆಗ್ರಹ

August 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಂಡಾರಹಳ್ಳಿ ಅಂಗವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ

August 9, 2025

ರಕ್ಷಾ ಬಂಧನದ ನೂಲಿನಲ್ಲಿ ಸಂಘಟನೆಯ ಶಕ್ತಿಯಿದೆ: ಶಾಸಕ ಚನ್ನಬಸಪ್ಪ

August 9, 2025

ದೇಶದ ರಕ್ಷಣೆಗೂ ಕರಾಟೆಯನ್ನು ಉಪಯೋಗಿಸಿಕೊಳ್ಳಿ: ಮಾಜಿ ಡಿಸಿಎಂ ಈಶ್ವರಪ್ಪ

August 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!