No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಮೈಸೂರು | ಪೂರ್ಣ ಚೇತನ ಶಾಲೆಯ 5 ವಿದ್ಯಾರ್ಥಿಗಳಿಂದ ವೈಯಕ್ತಿಕ ವಿಶ್ವದಾಖಲೆ!

ಇಡೀ ರಾಜ್ಯಕ್ಕೇ ಮಾದರಿಯಾಗುವಂತಹ ಸಾಧನೆ ಮಾಡಿದ ಸಾಂಸ್ಕೃತಿಕ ನಗರಿಯ ಮಕ್ಕಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 23, 2024
in ಮೈಸೂರು
0
ಮೈಸೂರು | ಪೂರ್ಣ ಚೇತನ ಶಾಲೆಯ 5 ವಿದ್ಯಾರ್ಥಿಗಳಿಂದ ವೈಯಕ್ತಿಕ ವಿಶ್ವದಾಖಲೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ, ಏಕ ಕಾಲದಲ್ಲಿ ನಗರದ ಪೂರ್ಣಚೇತನ ಶಾಲೆಯ #PurnaChethana ಐವರು ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಐದು ನೂತನ ವಿಶ್ವ ದಾಖಲೆಗಳನ್ನು #WorldRecord ನಿರ್ಮಿಸಿ, ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

ಈ ಐವರು ವಿದ್ಯಾರ್ಥಿಗಳು ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣಾ ಮನೋಭಾವದಿಂದ ಸಂಗೀತ-ಸಾಂಸ್ಕೃತಿಕ ಕ್ಷೇತ್ರಗಲ್ಲಿ ತಮ್ಮ ಪ್ರದರ್ಶನದ ಮೂಲಕ ಈ ಹೊಸ ದಾಖಲೆ ಸೃಷ್ಟಿಸಿ, ಮೈಸೂರಿನ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ಪೂರ್ಣ ಚೇತನ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿ ಮುಳುಕುಟ್ಲ ಮೋಕ್ಷದ ಸತತ ಏಳು ಗಂಟೆ ನಾಲ್ಕು ನಿಮಿಷಗಳಲ್ಲಿ ಭಗವದ್ಗೀತೆಯ ಎಲ್ಲಾ 18 ಅಧ್ಯಾಯಗಳನ್ನು ಪಠಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿದ್ದಾರೆ. ಇದು ವೈಯಕ್ತಿಕ ಮ್ಯಾರಥಾನ್ ವಿಭಾಗದಡಿಯಲ್ಲಿ ವಿಶ್ವದಾಖಲೆಯಾಗಿದೆ.
ಶಾಲೆಯ 7ನೇ ತರಗತಿಯ ವಿದ್ಯಾರ್ಥಿ ಮಹೇಶ್ ಕುಮಾರ್ ಎಚ್.ಎಸ್, ಸ್ವಾಮಿ ವಿವೇಕಾನಂದರ ಕುರಿತು ಸುದೀರ್ಘ ಉಪನ್ಯಾಸ ಸರಣಿಯ ವಿಭಾಗದಲ್ಲಿ 14 ಗಂಟೆ 2 ನಿಮಿಷಗಳ ಕಾಲ ಮಾತನಾಡಿ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಪೃಥು ಪಿ ಅದ್ವೈತ್, 30 ನಿಮಿಷಗಳಲ್ಲಿ ಹೆಚ್ಚು ಶ್ಲೋಕಗಳನ್ನು ಪಠಿಸುವ ವಿಭಾಗದಡಿಯಲ್ಲಿ ಹೊಸ ವಿಶ್ವ ದಾಖಲೆ ಸೃಷ್ಟಿಸಿದರು. ಈ ವಿದ್ಯಾರ್ಥಿಯು 30 ನಿಮಿಷಗಳಲ್ಲಿ 150 ಶ್ಲೋಕಗಳನ್ನು ಪಠಿಸುವ ಮೂಲಕ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದರು.

ಸತತ 14 ಗಂಟೆ 2 ನಿಮಿಷಗಳ ಕಾಲ ಕೀ ಬೋರ್ಡ್ ನುಡಿಸುವ ಮೂಲಕ ಶಾಲೆಯ ನಾಲ್ಕನೇ ತರಗತಿ ವಿದ್ಯಾರ್ಥಿ ತೋಶನ್ ಜಿ. ರಾವ್ ವೈಯಕ್ತಿಕ ವಿಭಾಗದಲ್ಲಿ ವಿಶ್ವದಾಖಲೆಯನ್ನು ಸೃಷ್ಟಿಸಿದ್ದಾರೆ.
ಈ ಎಲ್ಲಾ ವಿಶ್ವದಾಖಲೆಗಳನ್ನು ಎಲೈಟ್ ವರ್ಲ್ಡ್ ರೆಕಾರ್ಡ್ಸ್, ಏಷ್ಯನ್ ರೆಕಾರ್ಡ್ಸ್ ಅಕಾಡೆಮಿ ಮತ್ತು ಇಂಡಿಯಾ ರೆಕಾರ್ಡ್ಸ್ ಅಕಾಡೆಮಿ ಅಧಿಕೃತವಾಗಿ ಪ್ರಮಾಣೀಕರಿಸಿದೆ.

ವಿದ್ಯಾರ್ಥಿ ಸಾಧಕರನ್ನು ಅಭಿನಂದಿಸಿ ಮಾತನಾಡಿದ ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಬಿ ದರ್ಶನ್ ರಾಜ್, ಈ ವಿದ್ಯಾರ್ಥಿಗಳು ತಮ್ಮ ವಿಶ್ವ ದಾಖಲೆಯ ಪ್ರದರ್ಶನದ ಮೂಲಕ ಸಮಾಜಕ್ಕೆ ದೇಶಭಕ್ತಿ, ಕಠಿಣ ಪರಿಶ್ರಮ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳ ಸಂದೇಶವನ್ನು ನೀಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿಯು ಹೊಸ ವಿಶ್ವ ದಾಖಲೆಯನ್ನು ರಚಿಸಲು ಒಂದು ವಿಶಿಷ್ಟವಾದ ಸವಾಲನ್ನು ಆಯ್ದುಕೊಂಡು, ಹೆಮ್ಮೆಯ ಸಾಧನೆ ಮಾಡಿದ್ದಾರೆ ಎಂದು ಅವರು ಹೇಳಿದರು.
ವಿದ್ಯಾರ್ಥಿಗಳ ಈ ಸಾಧನೆಗಳು ನಮ್ಮ ಶಾಲೆಯ ಮೌಲ್ಯಗಳು ಮತ್ತು ಧ್ಯೇಯವನ್ನು ಪ್ರತಿಬಿಂಬಿಸುತ್ತವೆ, ಇಷ್ಟು ಚಿಕ್ಕ ವಯಸ್ಸಿನಲ್ಲಿ ಮಕ್ಕಳು ವಿಶ್ವ ದಾಖಲೆಗಳನ್ನು ಸೃಷ್ಟಿಸಿ, ದೇಶ ಹೆಮ್ಮೆ ಪಡುವಂತೆ ಮಾಡಿದ್ದಾರೆ ಎಂದು ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಮಾತನಾಡಿ, ಪ್ರತಿಯೊಂದು ವಿಶ್ವ ದಾಖಲೆಯ ಹಿಂದೆ ಸಮಾಜಕ್ಕೆ ಸಂದೇಶವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲೆ ಬಿ. ಪ್ರಿಯಾಂಕಾ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteLatest News KannadamysorePurna Chethan SchoolWorld Recordಪೂರ್ಣಚೇತನ ಶಾಲೆಮೈಸೂರುವಿಶ್ವ ದಾಖಲೆ
Share198Tweet123Send
Previous Post

ಶಿವಮೊಗ್ಗ | ಆಗಸ್ಟ್ 24 | ಶ್ರೀಗಂಧ ವತಿಯಿಂದ ಶ್ರೀನಿವಾಸ ಕಲ್ಯಾಣ

Next Post

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

ಬೆಂಗಳೂರು | ಜಯನಗರ ರಾಯರ ಮಠದಲ್ಲಿ ತಂದೆ-ಮಗನ ಜುಗಲ್ ಬಂದಿ ಸ್ಯಾಕ್ಸೋಫೋನ್ ವಾದನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL