No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 26, 2025
in ಮೈಸೂರು
0
ನಮ್ಮ ಮಹಾಕಾವ್ಯದ ಸಂದೇಶ ಪಾಲನೆಯಿಂದ ಸಂಸ್ಕೃತಿ ರಕ್ಷಣೆ | ಮಾಹುಲಿ ವಿದ್ಯಾಸಿಂಹಾಚಾರ್ಯ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಭಾರತೀಯ ಸನಾತನ ಗುರು ಪರಂಪರೆ, ವೇದ -ಶಾಸ್ತ್ರ ಮತ್ತು ಮಹಾ ಕಾವ್ಯಗಳು ನೀಡಿದ ಸಂದೇಶವನ್ನು ಪಾಲಿಸಿದರೆ ಮಾತ್ರ ನಮ್ಮ ಸಂಸ್ಕೃತಿ ಉಳಿಯುತ್ತದೆ ಎಂದು ಮುಂಬೈನ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಕುಲಪತಿ, ಮಹಾ ಮಹೋಪಾಧ್ಯಾಯ ಡಾ. ಮಾಹುಲಿ ವಿದ್ಯಾಸಿಂಹಾಚಾರ್ಯ ಹೇಳಿದರು.

ನಗರದ ಶ್ರೀರಾಮಪುರದ ಶ್ರೀ ವೆಂಕಟೇಶ ಧ್ಯಾನ ಕೇಂದ್ರದಲ್ಲಿ ಹಮ್ಮಿಕೊಂಡಿರುವ ಜ್ಞಾನಸತ್ರ ‘ಗೀತಾಭಾಷ್ಯ ಒಂದು ವಿಶೇಷ ಚಿಂತನ’ ಸಪ್ತಾಹ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.ಆಧುನಿಕ ಕಾಲಘಟ್ಟದಲ್ಲಿ ಹಲವಾರು ತಾಂತ್ರಿಕ, ವೈಜ್ಞಾನಿಕ ಮತ್ತು ಆರ್ಥಿಕ ವಿಕಾಸವನ್ನು ನಾವು ಕಾಣುತ್ತಿದ್ದೇವೆ. ದೇಶದ ಉದ್ದಗಲಕ್ಕೂ ನಡೆಯುತ್ತಿರುವ ನೂರೆಂಟು ಸಂಶೋಧನೆಗಳು ಪ್ರಗತಿ ಸೂಚಕವಾಗಿವೆ. ಐ ಟಿ ಪಾರ್ಕು, ಏರ್ ಪೋರ್ಟ್‌ಗಳು, ಐಐಟಿ, ಐಐಎಂ ಮತ್ತು ಆರ್ಥಿಕ ಸಂಸ್ಥೆಗಳು ಸಮೃದ್ಧವಾಗಿ ಬೆಳೆಯುತ್ತಿವೆ. ಈ ನಡುವೆ ಮಾನವನು ಒಂದು ಯಂತ್ರವಾಗಿಬಿಟ್ಟಿದ್ದಾನೆ ಎಂದು ಅವರು ವಿಷಾದಿಸಿದರು.

ಆಧುನಿಕತೆ ಹೆಚ್ಚಾದಂತೆಲ್ಲ ಮಾನವೀಯತೆ ಕಡಿಮೆಯಾಗುತ್ತಿದೆ. ಪ್ರೀತಿ, ವಿಶ್ವಾಸ, ಅಭಿಮಾನ, ಪರೋಪಕಾರ, ದೀನರ ಸೇವೆ ಗುರುಗಳ ಮೇಲಿನ ಭಕ್ತಿ, ತಂದೆ- ತಾಯಿ ಮೇಲಿನ ವಾತ್ಸಲ್ಯ ಕ್ಷೀಣವಾಗುತ್ತಿದೆ. ನಾವು ಧರ್ಮ ಮತ್ತು ಅಧ್ಯಾತ್ಮದ ಅರಿವುಗಳಿಂದ ದೂರ ಇರುವುದೇ ಇದಕ್ಕೆ ಕಾರಣ ಎಂದು ಡಾ.ವಿದ್ಯಾಸಿಂಹಾಚಾರ್ಯ ಹೇಳಿದರು.ಅನರ್ಥ ತಡೆಯಲು ನೀತಿ ಬೇಕು:
ಮಾನವ ಇಂದು ಬೇರೆ ಬೇರೆ ಗ್ರಹಗಳಿಗೆ ಹೋಗುತ್ತಿದ್ದಾನೆ. ಆಕಾಶದಲ್ಲೇ ಮನೆ ನಿರ್ಮಿಸುವ ತಂತ್ರಜ್ಞಾನ ಕೆಲವೇ ದಿನದಲ್ಲಿ ಬರಲಿದೆ. ಆದರೆ ಇದೇ ಸಂದರ್ಭ ಭಯೋತ್ಪಾದನೆ, ಹಿಂಸೆ, ಅತ್ಯಾಚಾರ, ಅಕ್ರಮ ಸಂಬಂಧದ ಸಂಖ್ಯೆ ಮಿತಿ ಮೀರುತ್ತಿದೆ. ದೊಡ್ಡ ಕುಟುಂಬದಲ್ಲಿ ದೊಡ್ಡ ಬಿರುಕು ಬಂದಿದೆ ಎಂದರು.

ಪತಿ-ಪತ್ನಿಯ ಸಂಬಂಧವೇ ಪಾವಿತ್ರತೆ ಕಳೆದುಕೊಳ್ಳುತ್ತಿದೆ. ಇಂತಹ ಅನರ್ಥಗಳನ್ನು ತಡೆಯಲು ನಮಗೆ ಒಂದು ಬಲವಾದ ನೀತಿ ಬೇಕು. ಅದು ದೊರಕುವುದು ಕೇವಲ ಸನಾತನ ಧರ್ಮದ ಸಂದೇಶದಿಂದ ಮಾತ್ರ. ಅದಕ್ಕಾಗಿ ಜ್ಞಾನ ಸತ್ರಗಳು ಹೆಚ್ಚಾಗಬೇಕು ಎಂದು ಡಾ. ವಿದ್ಯಾಸಿಂಹಾಚಾರ್ಯ ಪ್ರತಿಪಾದಿಸಿದರು.

ಧರ್ಮ ಮತ್ತು ಅಧ್ಯಾತ್ಮ ನಮ್ಮ ಬದುಕನ್ನು ರೂಪಿಸಬಲ್ಲ ಬಹುದೊಡ್ಡ ಶಕ್ತಿಗಳು. ವಿಜ್ಞಾನ ಬೆಳೆದಂತೆ ಅಧ್ಯಾತ್ಮ ಜ್ಞಾನವೂ ವಿಸ್ತಾರಗೊಳ್ಳಬೇಕು. ಈ ದಿಸೆಯಲ್ಲಿ ನಮ್ಮ ವೇದ ಮತ್ತು ಶಾಸ್ತ್ರಗಳು ಜೀವನ ವಿಕಾಸಕ್ಕೆ ಪೂರಕವಾಗಬೇಕು ಎಂದರು.

ಪಂಡಿತರಾದ ಬಾದರಾಯಣಾಚಾರ್ಯ, ವ್ಯಾಸತೀರ್ಥಾಚಾರ್ಯ, ಹೇಮಂತ ಆಚಾರ್ಯ ಗುಡಿ, ಆದ್ಯ ಗೋವಿಂದಾಚಾರ್ಯ, ಭಾವಬೋಧ ಆಚಾರ್ಯ ಇತರರು ಇದ್ದರು.

ಪ್ರವಚನ
ಸಂಜೆ ಅಗ್ರಹಾರದ ಉತ್ತರಾದಿ ಮಠದ ಶ್ರೀ ಧನ್ವಂತರಿ ಸನ್ನಿಧಾನದಲ್ಲಿ ‘ಶ್ರೀಮದ್ ಭಾಗವತ’- ಒಂದು ವಿಶಿಷ್ಟ ದೃಷ್ಟಿ- ಕುರಿತು ವಿದ್ಯಾಸಿಂಹಾಚಾರ್ಯರು ವಿಶೇಷ ಪ್ರವಚನ ನೀಡಿದರು. ಪಂಡಿತ ಅನಿರುದ್ಧಾಚಾರ್ಯ ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Share196Tweet123Send
Previous Post

ಚಿಕ್ಕಮಗಳೂರು | ಹೋಂ ಸ್ಟೇ ಬಾತ್ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು

Next Post

ಪತಿಯ ಕಿರುಕುಳ | ಬೇಸತ್ತ ಪತ್ನಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತಿಯ ಕಿರುಕುಳ | ಬೇಸತ್ತ ಪತ್ನಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನ

ಪತಿಯ ಕಿರುಕುಳ | ಬೇಸತ್ತ ಪತ್ನಿ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

May 23, 2026
ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

May 23, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL