No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಶ್ಲೋಕ ಪಠಣದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಪೃಥು ಪಿ. ಅದ್ವೈತ್ | ಅಭಿನಂದನೆಗಳ ಮಹಾಪೂರ

kalpa News by kalpa News
July 29, 2024
in ಮೈಸೂರು
0
ಶ್ಲೋಕ ಪಠಣದಲ್ಲಿ ವಿಶ್ವ ದಾಖಲೆ ನಿರ್ಮಿಸಿದ ಪೃಥು ಪಿ. ಅದ್ವೈತ್ | ಅಭಿನಂದನೆಗಳ ಮಹಾಪೂರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಶ್ರೀರಾಂಪುರದ ಮೂಕಾಂಬಿಕಾ ಸಮೃದ್ದಿ ಬಡಾವಣೆಯ ನಿವಾಸಿ ಪೃಥು ಪಿ. ಅದ್ವೈತ್ ಶ್ಲೋಕ ಪಠಣದಲ್ಲಿ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಸಾಂಸ್ಕೃತಿಕ ನಗರಿ ಮಾತ್ರವಲ್ಲ, ರಾಜ್ಯದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾನೆ.

ಪುನೀತ್ ಜಿ ಕೂಡ್ಲೂರು ಹಾಗೂ ಪೂಜಾ ಎನ್ ದಂಪತಿಗಳ ಪುತ್ರ ಪೂರ್ಣ ಚೇತನ ಪಬ್ಲಿಕ್ ಶಾಲೆಯ ಮೂರನೇ ತರಗತಿಯ ವಿದ್ಯಾರ್ಥಿ ಶಾಲೆಯಲ್ಲಿ ನಡೆದ ವಿಶ್ವ ದಾಖಲೆ ಮಹೋತ್ಸವ -2024 ರಲ್ಲಿ ಭಾಗವಹಿಸಿ Most Shlokas Recited in 30 Minutes by an individual Minor Male ಎಂಬ ವಿಭಾಗದಲ್ಲಿ 30 ನಿಮಿಷದಲ್ಲಿ 150 ಶ್ಲೋಕಗಳನ್ನು ಹೇಳಿ ಮೂರು ವಿಶ್ವ ದಾಖಲೆಗಳನ್ನು ನಿರ್ಮಿಸಿದ್ದಾನೆ.
Elite World Record, Asian Records Academy ಹಾಗೂ India Records Academy ಎಂಬ ಮೂರು ಸಂಸ್ಥೆಗಳು ಪ್ರತ್ಯೇಕವಾಗಿ ವಿಶ್ವ ದಾಖಲೆಯನ್ನು ದಾಖಲು ಮಾಡಿ ವಿಶ್ವ ದಾಖಲೆಯ ಪ್ರಮಾಣ ಪತ್ರ ವಿತರಣೆ ಮಾಡಿದರು.

Also read: ಹಿರಿಯ ಪತ್ರಕರ್ತ ಚೂಡಾನಾಥ ಅಯ್ಯರ್ ನಿಧನ

ಈ ಸಂದರ್ಭದಲ್ಲಿ ಮಾತನಾಡಿದ ಏಷಿಯನ್ ರೆಕಾರ್ಡ್ಸ್ ಅಕಾಡೆಮಿ ವಿಶ್ವ ದಾಖಲೆ ಸಂಸ್ಥೆಯ ಪ್ರತಿಭಾ ರವರು ಪೃಥು ಪಿ ಅದ್ವೈತ್ ರವರು ತಮ್ಮ ಏಳನೇ ವರ್ಷದ ವಯಸ್ಸಿನಲ್ಲಿ ಯಾವುದೇ ತಪ್ಪಿಲ್ಲದೆ, ಸ್ಪಷ್ಟವಾಗಿ 150 ಶ್ಲೊಕಗಳನ್ನು ನಿರಂತರವಾಗಿ ಹೇಳುವುದು ಸಾಮಾನ್ಯವಾದ ಸಂಗತಿಯಲ್ಲ. ಏಳು‌ ವರ್ಷ ವಯಸ್ಸಿನಲ್ಲಿ 10-15 ವಾಕ್ಯಗಳನ್ನು ಒಂದೇ ಸಮನೆ ಹೇಳುವುದು ಸಹ ಕಷ್ಟ. ಆದರೆ ಈತ ನಿರರ್ಗಳವಾಗಿ, ಕ್ರಮ ಬದ್ಧವಾಗಿ ಹೇಳಿರುವುದು ಶ್ಲಾಘನೀಯ ಏಷಿಯನ್ ರೆಕಾರ್ಡ್ಸ್ ಅಕಾಡೆಮಿ ಇವನ ಸಾಧನೆಯನ್ನು ಮಣ್ಣಿಸಿ ಅವನಿಗೆ ಏಷಿಯನ್ ರೆಕಾರ್ಡ್ಸ್ ಅಕಾಡೆಮಿ ವಿಶ್ವ ದಾಖಲೆ ನಿರ್ಮಿಸಿದೆ ಎಂದು ತಿಳಿಸಿದರು.

ಎಲೈಟ್ ವರ್ಲ್ಡ್ ರೆಕಾರ್ಡ್ ನ ಪ್ರಮುಖರಾದ ಮೀತ್ ಕೆ. ಹಿಂಗೂರಾಣಿ ರವರು ತಂದೆ ಮನೆಯಲ್ಲಿ ಹೇಳುವ ಶ್ಲೋಕ ಮಂತ್ರಗಳನ್ನು ಕೇಳಿ ಪೃಥು ಕಲೆತು ಇಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದಾನೆ ಎಂದರೆ ಅದು ಸಾಮಾನ್ಯ ವಿಷಯವಲ್ಲ ನಮಗೆ ಇನ್ನೂ ಒಂದು ವರ್ಷ ಕಲೆತರು ಇಷ್ಟು ಹೇಳುವುದು ಅಸಾಧ್ಯ ಎಂದು ಪೃಥುವನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯಸ್ಥರಾದ ದರ್ಶನ್ ಹಾಗೂ ಮಾಧುರ್ಯ ರವರು ಮಾತನಾಡಿ ನಮ್ಮ ಶಾಲೆಯ ಪ್ರತಿ ಮಕ್ಕಳ ಪ್ರತಿಭೆಯನ್ನು ಗುರುತಿಸುವುದು ನಮ್ಮ ಕರ್ತವ್ಯ. ಪ್ರತಿ ಮಕ್ಕಳ ಸಾಧನೆಗೆ ಶಿಕ್ಷಣ ಸಂಸ್ಥೆಯಾಗಿ ನಮ್ಮ ಸಂಸ್ಥೆ ಸದಾ ಕಾಲ ಬೆನ್ನುಲಾಬಾಗಿ ನಿಂತಿರುತ್ತದೆ ಎಂದು ತಿಳಿಸಿದರು.‌

ಪೃಥು ವಿನ ತಂದೆ ಪುನೀತ್ ಜಿ ಕೂಡ್ಲೂರು ಮಾತನಾಡಿ ಶಾಲೆ ಪ್ರತಿಯೊಬ್ಬರ ಬೆಳವಣಿಗೆಯಲ್ಲಿ ಶಾಲೆಯ ಮತ್ತು ಶಿಕ್ಷಕರ ಪಾತ್ರ ಬಹಳ ಮಹತ್ವದ್ದು ನನ್ನ ಮಗ ಶ್ಲೋಕ ಹೇಳುವುದನ್ನು ಗುರುತಿಸಿ ಇಷ್ಟು ದೊಡ್ಡ ಮಟ್ಟದ ವೇದಿಕೆ ನಿರ್ಮಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಶಾಲೆ ಇವನ ದಾಖಲೆ ಪ್ರಯತ್ನದ ಹಾದಿಯ ತಯಾರಿ ಹಂತದಲ್ಲಿ ಪ್ರತಿ ದಿನ ನಿಗಾವಹಿಸಲು ಶಿಕ್ಷಕಿ ಗೋಮತಿ ರವರವನ್ನು ನಿಗದಿಪಡಿಸಿ ಪ್ರತಿ ದಿನ ಪರಿ ಪಕ್ವ ಮಾಡಿದರು. ನಾನು ಶಾಲೆಗೆ ಹಾಗೂ ಶಿಕ್ಷಕಿಯರಾದ ಗೋಮತಿ‌, ಶುಭಾ ಹಾಗೂ ಎಲ್ಲಾ ಶಿಕ್ಷಕ ವರ್ಗ ಹಾಗೂ ಆಡಳಿತ ಮಂಡಳಿಗೆ ಕೃತಜ್ಞ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೃಥುವಿನ ತಂದೆ ಪುನೀತ್ ಜಿ, ತಾಯಿ ಪೂಜಾ ಎನ್, ಕೆ.ಆರ್. ಗಣೇಶ್, ಸರಸ್ವತಿ, ಶಾಲೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ, ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ, ಶಾಲಾ ಡೀನ್ ಲಾವಣ್ಯ, ಪ್ರಾಂಶುಪಾಲೆ ಪ್ರಿಯಾಂಕಾ ಹಾಗೂ ಶಾಲಾ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadamysoreNews_in_KannadaNews_Kannadaಮೈಸೂರು
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿರಿಯ ಪತ್ರಕರ್ತ ಚೂಡಾನಾಥ ಅಯ್ಯರ್ ನಿಧನ

Next Post

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ

kalpa News

kalpa News

Next Post
ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ

ಭದ್ರಾ ಡ್ಯಾಂನಿಂದ ನಾಲೆಗಳಿಗೆ ನೀರು ಹರಿಸುವ ವಿಚಾರದಲ್ಲಿ ಮಹತ್ವದ ನಿರ್ಧಾರ ಪ್ರಕಟ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL