No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಹವಾಮಾನ ಬದಲಾವಣೆ ವಿಷಯದಡಿ ವಿವಿಧ ಜಾಗೃತಿ ಕಾರ್ಯಕ್ರಮ | ಸಸಿ ನೆಡುವ ಮೂಲಕ ಸಂದೇಶ

kalpa News by kalpa News
June 7, 2026
in Rail Dairy (ರೈಲ್ವೆ ಸುದ್ದಿಗಳು)
1
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ನೈರುತ್ಯ ರೈಲ್ವೆಯ #SWR ಮೈಸೂರು ವಿಭಾಗವು “ತಾಯಿ ಭೂಮಿಯ ಮುಂದೆ ಇರುವ ಸವಾಲುಗಳು – ಹವಾಮಾನ ಬದಲಾವಣೆ” ಎಂಬ ವಿಷಯದಡಿ ಮೇ 15ರಿಂದ ಜೂನ್ 5ರವರೆಗೆ ಹಮ್ಮಿಕೊಂಡಿದ್ದ #WorldEnvironmentDay ವಿಶ್ವ ಪರಿಸರ ದಿನಾಚರಣೆ–2026 ಅಭಿಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ಅಭಿಯಾನಕ್ಕೆ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಚಾಲನೆ ನೀಡಿದ್ದು, ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಪರಿಸರ ಪ್ರತಿಜ್ಞೆ ಬೋಧಿಸಿದರು.

Also Read>> ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ಮೈಸೂರು, #Davanagere ದಾವಣಗೆರೆ, ಶಿವಮೊಗ್ಗ ಟೌನ್, ಹರಿಹರ, ಅರಸೀಕೆರೆ, ಸಕಲೇಶಪುರ, ಕಬಕ ಪುತ್ತೂರು, #KabakaPuttur ಅಶೋಕಪುರಂ ಸೇರಿದಂತೆ ಹಲವು ಸ್ಥಳಗಳಲ್ಲಿ ವಿವಿಧ ಪರಿಸರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಅಭಿಯಾನದ ಭಾಗವಾಗಿ ಸ್ವಚ್ಛತಾ ಅಭಿಯಾನಗಳು, ಪ್ಲಾಸ್ಟಿಕ್ ವಿರೋಧಿ ಜಾಗೃತಿ, ಜಾಥಾಗಳು ಹಾಗೂ ಮನೆ ಮನೆಗೆ ಭೇಟಿ ನೀಡಿ ಕಸದ ವಿಂಗಡಣೆ ಮತ್ತು ಸರಿಯಾದ ವಿಲೇವಾರಿ ಕುರಿತು ಜನಜಾಗೃತಿ ಮೂಡಿಸಲಾಯಿತು. ನೀರಿನ ಸಂರಕ್ಷಣೆ ಹಾಗೂ ಪರಿಸರ ಸ್ನೇಹಿ ಜೀವನಶೈಲಿಯನ್ನು ಉತ್ತೇಜಿಸುವ ಕಾರ್ಯಕ್ರಮಗಳು ಘೋಷಣೆಗಳು ಮತ್ತು ಸಾರ್ವಜನಿಕ ಜಾಗೃತಿ ಚಟುವಟಿಕೆಗಳ ಮೂಲಕ ನಡೆದವು.ಮೈಸೂರು ರೈಲ್ವೆ ವಸ್ತುಸಂಗ್ರಹಾಲಯ, ಲಲಿತಾ ಶಾಲೆ ಹಾಗೂ ಅಶೋಕಪುರಂ ವರ್ಕ್‌ಶಾಪ್‌ನಲ್ಲಿ ಚಿತ್ರಕಲೆ, ರೇಖಾಚಿತ್ರ ಮತ್ತು ಪ್ರಶ್ನೋತ್ತರ ಸ್ಪರ್ಧೆಗಳು ಆಯೋಜಿಸಲಾಯಿತು. ಕುಕ್ಕರಹಳ್ಳಿ ಕೆರೆಯ ಬಳಿ ನಡೆದ ನಡಿಗೆ ಜಾಥಾ ಹಾಗೂ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮೈಸೂರು ರೈಲ್ವೆ ನಿಲ್ದಾಣದಲ್ಲಿ ನಡೆದ ನೂಕಡ್ ನಾಟಕ ಜನರ ಗಮನ ಸೆಳೆಯಿತು.

Also Read>> ಹುಬ್ಬಳ್ಳಿ | ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದ ಡಿಆರ್‌ಎಂ ಬೇಲಾ ಮೀನಾ

ಜೂನ್ 5ರಂದು ಮೈಸೂರು ರೈಲ್ವೆ ಆಸ್ಪತ್ರೆ, ರೈಲ್ವೆ ಮ್ಯೂಸಿಯಂ, ಅಧಿಕಾರಿಗಳ ಕಾಲೊನಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಸಸಿ ನೆಡುವ ಕಾರ್ಯಕ್ರಮಗಳು ನಡೆಯಿತು. ಚಾಮುಂಡಿ ಕ್ಲಬ್‌ನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಈ ಅಭಿಯಾನದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದು, ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಯತ್ತ ಮೈಸೂರು ರೈಲ್ವೆ ವಿಭಾಗದ ಬದ್ಧತೆಯನ್ನು ಪ್ರತಿಬಿಂಬಿಸಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: DavanagereHariharaKabaka PutturKannada News WebsiteLatest News KannadamysoreSakhaleshapurShimogaShivamoggaSouth Western RailwaySWRworld environment dayಕಬಕ ಪುತ್ತೂರುದಾವಣಗೆರೆನೈರುತ್ಯ ರೈಲ್ವೆಮೈಸೂರುವಿಶ್ವ ಪರಿಸರ ದಿನಾಚರಣೆಶಿವಮೊಗ್ಗಹರಿಹರ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

Next Post

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

kalpa News

kalpa News

Next Post
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

Comments 1

  1. Pingback: ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ » kalpa.ne

Leave a Reply Cancel reply

Your email address will not be published. Required fields are marked *

No Result
View All Result
Tumkur limited height subway opens at bheemasandra gate
English Articles

Tumkur Traffic Relief : New Limited Height Subway Opens At Old Bheemasandra Gate

by kalpa News
September 18, 2026
0

Kalpa Media House  |  Tumkur   | Union Minister of State for Railways and Jal Shakti V. Somanna inaugurated the newly...

Read moreDetails
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL